Visit Channel

ಮತ್ತೆ ಏರಿಕೆಕಂಡ ಪೆಟ್ರೊಲ್, ಡಿಸೇಲ್ ದರ

174929-petrol-fuel-at-home-5

ನವದೆಹಲಿ, ಡಿ. 07: ಇಂದೂ ಕೂಡ ವಾಹನ ಸವಾರರಿಗೆ ಬೆಲೆ ಏರಿಕೆಯ ಶಾಕ್ ಎದುರಾಗಿದ್ದು, ಇಂದು ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಮತ್ತೆ ಏರಿಕೆ ಕಂಡಿದೆ.

ದೆಹಲಿಯಲ್ಲಿ ಸತತ 6ನೇ ದಿನವೂ ಪೆಟ್ರೋಲ್ ಬೆಲೆ ಲೀಟರ್‌ಗೆ 30 ಪೈಸೆ ಏರಿಕೆಯಾಗಿ 83.71 ರೂ. ತಲುಪಿದೆ. ಇನ್ನು ಡಿಸೇಲ್ ಬೆಲೆಯಲ್ಲಿ 29 ಪೈಸೆ ಹೆಚ್ಚಳವಾಗಿದ್ದು, 73.87 ರೂ.ಗೆ ತಲುಪಿದೆ.

ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 29 ಪೈಸೆ ಏರಿಕೆಯಾಗುವ ಮೂಲಕ ಲೀಟರ್ ಪೆಟ್ರೋಲ್ ಬೆಲೆ 86.20 ರೂ.ಗಳಿಗೆ ತಲುಪಿದೆ. ಡೀಸೆಲ್ ಬೆಲೆಯಲ್ಲಿ 30 ಪೈಸೆ ಏರಿಕೆಯಾಗಿದ್ದು, ಲೀಟರ್ ಡಿಸೇಲ್ ಬೆಲೆ 78.03 ರೂ. ಗೆ ಮಾರಾಟವಾಗುತ್ತಿದೆ.

Latest News

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.