• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಮತ್ತೊಂದು ಆನೆಯ ಜೊತೆ ಕಾಲ ಕಳೆಯುತ್ತಿರುವ ಕಾವನ್‌ ಆನೆ

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ
ಒಬ್ಬಂಟಿ ಆನೆ ಕಾವನ್‌ಗೆ ಪಾಕಿಸ್ತಾನದಿಂದ ಮುಕ್ತಿ
0
SHARES
0
VIEWS
Share on FacebookShare on Twitter

ಕಾಂಬೋಡಿಯಾ, ಡಿ. 04: ಪಾಕಿಸ್ತಾನದ ಮೃಗಾಲಯದಲ್ಲಿ ಏಕಾಂಗಿಯಾಗಿ ಜೀವನ ಸವೆಸಿದ್ದ ಆನೆ ಕಾವನ್​ ಇದೀಗ ಕಾಂಬೋಡಿಯಾದ ಅಭಯಾರಣ್ಯದಲ್ಲಿ ಹೊಸ ಜೀವನವನ್ನು ಆರಂಭಿಸಿದೆ. ಬರೋಬ್ಬರಿ 8 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಮತ್ತೊಂದು ಆನೆಯ ಜೊತೆ ಕಾಲ ಕಳೆದಿದೆ.

36 ವರ್ಷದ ಆನೆ ಇಸ್ಲಾಮಾಬಾದ್​​ನ ಮೃಗಾಲಯದಲ್ಲಿದ್ದ ಏಕೈಕ ಏಷಿಯನ್​ ಆನೆಯಾಗಿತ್ತು. ಇದರ ಏಕಾಂಗಿತನ ನೋಡಿ ಮರುಗಿದ ಅಮೆರಿಕಾದ ಗಾಯಕಿ ಚೆರ್​ ಸಾಮಾಜಿಕ ಮಾಧ್ಯಮ ಹಾಗೂ ಪ್ರಾಣಿ ಪ್ರೀಯರ ನೆರವಿನಿಂದ ಅಭಿಯಾನವನ್ನು ನಡೆಸಿ ಆನೆಯನ್ನು ಕಾಂಬೋಡಿಯಾ ಅಭಯಾರಣ್ಯಕ್ಕೆ ವರ್ಗಾಯಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ರು.

ಕುಲೆನ್​ ಪ್ರಾಮ್​ ಟೆಪ್​ ವನ್ಯಜೀವಿ ಅಭಯಾರಣ್ಯದಲ್ಲಿರುವ ಕಾವನ್​ ತನ್ನ ಸೊಂಡಿಲಿನಿಂದ ಮತ್ತೊಂದು ಆನೆಯ ಸೊಂಡಿಲನ್ನ ಸ್ಪರ್ಶಿಸಿದ್ದು ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

Related News

2,000 ರೂಪಾಯಿ ನೋಟುಗಳನ್ನು ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳಲ್ಲಿ ಸ್ವೀಕರಿಸುತ್ತೇವೆ : ಕೆಎಸ್‌ಆರ್‌ಟಿಸಿ ಸ್ಪಷ್ಟನೆ
Vijaya Time

2,000 ರೂಪಾಯಿ ನೋಟುಗಳನ್ನು ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳಲ್ಲಿ ಸ್ವೀಕರಿಸುತ್ತೇವೆ : ಕೆಎಸ್‌ಆರ್‌ಟಿಸಿ ಸ್ಪಷ್ಟನೆ

May 29, 2023
ಜೂನ್ನಲ್ಲಿ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ವಿವಾಹ : ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ
Vijaya Time

ಜೂನ್ನಲ್ಲಿ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ವಿವಾಹ : ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ

May 29, 2023
ಮನುವಾದಿಗಳ ಹಿಜಾಬು ಬ್ಯಾನ್ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಉರುಳಿಸಿತ್ತು : ನಟ ಕಿಶೋರ್
Vijaya Time

ಮನುವಾದಿಗಳ ಹಿಜಾಬು ಬ್ಯಾನ್ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಉರುಳಿಸಿತ್ತು : ನಟ ಕಿಶೋರ್

May 29, 2023
ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌
Vijaya Time

ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌

May 29, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.