• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಇನ್ಮುಂದೆ ಕೃಷಿ ಇಲಾಖೆಯ ರಾಯಭಾರಿಯಾಗಿ ದರ್ಶನ್ ಮುಂದುವರಿಯುವುದಿಲ್ಲ: ಎಂ.ಬಿ ಪಾಟೀಲ್

Bhavya by Bhavya
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ಇನ್ಮುಂದೆ ಕೃಷಿ ಇಲಾಖೆಯ ರಾಯಭಾರಿಯಾಗಿ ದರ್ಶನ್ ಮುಂದುವರಿಯುವುದಿಲ್ಲ: ಎಂ.ಬಿ ಪಾಟೀಲ್
0
SHARES
118
VIEWS
Share on FacebookShare on Twitter

Hubballi: ಹಲವಾರು ಅಭಿಮಾನಿಗಳ ಬಳಗವನ್ನು ಹೊಂದಿದ್ದ ಸ್ಯಾಂಡಲ್ ವುಡ್ ಸುಲ್ತಾನ್ ದರ್ಶನ್ #SandalwoodStarDarshan ಈಗ ಚಿತ್ರದುರ್ಗದ ರೇಣುಕಾಸ್ವಾಮಿ ಎಂಬ ವ್ಯಕ್ತಿಯ ಕೊಲೆ ಆರೋಪ ಎದುರಿಸುತ್ತಿದ್ದಾರೆ . ನಟನೆಂದರೆ ಹಲವರಿಗೆ ಮಾದರಿಯಾಗಿರಬೇಕು.ಅದರ ಹೊರತಾಗಿ ರಿಯಲ್ ಅಲ್ಲಿ ರೌಡಿ. ತೆರೆಯಮೇಲೆ ಹೀರೋ ಆಗಿ ಇರುವುದಲ್ಲ. ಹಾಗಾಗಿ ಇನ್ಮುಂದೆ ನಟ ದರ್ಶನ್ ಅವರು ಕೃಷಿ ಇಲಾಖೆಯ ರಾಯಭಾರಿಯಾಗಿಯಾಗಿ ಮುಂದುವರಿಯುವುದಿಲ್ಲ ಎಂದು ಸಚಿವ ಎಂ.ಬಿ ಪಾಟೀಲ್ (M B Patil) ಹೇಳಿದ್ದಾರೆ.

ಈ ಕುರಿತಾಗಿ ಹುಬ್ಬಳ್ಳಿ (Hubballi)ಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಂ. ಬಿ ಪಾಟೀಲ್ ನಮ್ಮ ಸರ್ಕಾರ ಎಂದಿಗೂ ಅಪರಾಧಿಗಳಿಗೆ ಮಣೆ ಹಾಕುವುದಿಲ್ಲ. ಹಾಗಾಗಿ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಪಾರದರ್ಶಕವಾಗಿ ತನಿಖೆ ನಡೆಸಲಾಗುತ್ತಿದೆ. ದರ್ಶನ್‍ಗೆ ರಾಜಮರ್ಯಾದೆಯ ಪ್ರಶ್ನೆಯೇ ಇಲ್ಲ. ಆರೋಪ ಸಾಬೀತಾದರೆ ಅವರಿಗೆ ಕೂಡ ಕಠಿಣ ಶಿಕ್ಷೆ ವಿಧಿಸಲಾಗುತ್ತದೆ.

ಕೊಲೆಯಂತಹ ಗಂಭೀರ ಆರೋಪ ಎದುರಿಸುತ್ತಿರುವಾಗ ಅವರು ಕೃಷಿ ಇಲಾಖೆಯ (Department of Agriculture) ರಾಯಭಾರಿಯಾಗಿ ಮುಂದುವರಿಯಲು ಸಾಧ್ಯವಿಲ್ಲ. ಆದಷ್ಟು ಬೇಗ ಕೃಷಿ ರಾಯಭಾರಿಯನ್ನು ಬದಲಿಸುತ್ತೇವೆ ಎಂದಿದ್ದಾರೆ.

ಇನ್ನು ಮಾಜಿ ಸಿಎಂ ಯಡಿಯೂರಪ್ಪ (Yadiyurappa) ವಿರುದ್ಧದ ಪೋಕ್ಸೋ ಕೇಸ್ ವಿಚಾರವಾಗಿ ಮಾತನಾಡಿದ ಅವರು ಇದರಲ್ಲಿ ಯಾವುದೇ ರಾಜಕೀಯ ದ್ವೇಷವಿಲ್ಲ. ಈ ಹಿಂದೆ ಪೋಕ್ಸೋ ವಿಚಾರವಾಗಿ, ಚಿತ್ರದುರ್ಗದ ಮುರುಘಾ ಮಠದ ಸ್ವಾಮಿಗಳ ಪ್ರಕರಣವನ್ನು ನೋಡಿದ್ದೀರಿ. ಪೋಕ್ಸೋ ಕಾಯ್ದೆ ಅಡಿ ತನ್ನದೇ ಆದ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ. ಉಳಿದ ಪ್ರಕರಣ ಗಳಂತಲ್ಲ ಪೋಕ್ಸೋ ಕಾಯ್ದೆ ಅತ್ಯಂತ ಗಂಭೀರವಾದದ್ದು.

ಅಪ್ರಾಪ್ತ ವಯಸ್ಸಿನ ಮಕ್ಕಳ ಮೇಲೆ ದೌರ್ಜನ್ಯವಾದರೆ ಈ ಕಾಯ್ದೆ ಅಡಿ ಪ್ರಕರಣ ದಾಖಲಿಸಲೇಬೇಕಾಗುತ್ತದೆ.ಇದರಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ (Congress And BJP) ಪಕ್ಷದ ಪ್ರಶ್ನೆ ಬರಲ್ಲ. ಅಲ್ಲದೆ ಇದರಲ್ಲಿ ಸರ್ಕಾರ ಹಸ್ತಕ್ಷೇಪ ಮಾಡಲು ಬರುವುದಿಲ್ಲ. ಹಾಗಾಗಿ ಇದು ರಾಜಕೀಯ ಪಕ್ಷಗಳ ಕುತಂತ್ರವಲ್ಲ ಎಂದಿದ್ದಾರೆ.

Tags: Actor DarshanDepartment of AgricultureHubballim b patil

Related News

ಗೌರಿ-ಗಣೇಶ ಹಬ್ಬಕ್ಕೆ KSRTCಯಿಂದ 2,400 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ
ಪ್ರಮುಖ ಸುದ್ದಿ

ಗೌರಿ-ಗಣೇಶ ಹಬ್ಬಕ್ಕೆ KSRTCಯಿಂದ 2,400 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ

September 12, 2026
ಬೆಂಗಳೂರಿನಲ್ಲಿ ಬಾಲಕಾರ್ಮಿಕ ಪದ್ಧತಿ ಇನ್ನೂ ಜೀವಂತ: ಸ್ಪೆಷಲ್ ಡ್ರೈವ್‌ನಲ್ಲಿ 17 ಬಾಲಕರ ರಕ್ಷಣೆ
ಪ್ರಮುಖ ಸುದ್ದಿ

ಬೆಂಗಳೂರಿನಲ್ಲಿ ಬಾಲಕಾರ್ಮಿಕ ಪದ್ಧತಿ ಇನ್ನೂ ಜೀವಂತ: ಸ್ಪೆಷಲ್ ಡ್ರೈವ್‌ನಲ್ಲಿ 17 ಬಾಲಕರ ರಕ್ಷಣೆ

September 12, 2026
80ರ ದಶಕದ ಫೋಟೊಗಳಿಗೆ ಮಾರು ಹೋಗುವ ಮುನ್ನ ಎಚ್ಚರ:ಟ್ರೆಂಡ್ ಹಿಂದೆ ಅಡಗಿದೆ ಸೈಬರ್ ಅಪಾಯ!
ಪ್ರಮುಖ ಸುದ್ದಿ

80ರ ದಶಕದ ಫೋಟೊಗಳಿಗೆ ಮಾರು ಹೋಗುವ ಮುನ್ನ ಎಚ್ಚರ:ಟ್ರೆಂಡ್ ಹಿಂದೆ ಅಡಗಿದೆ ಸೈಬರ್ ಅಪಾಯ!

September 12, 2026
ಬೆಂಗಳೂರಿನ ರಸ್ತೆ ಗುಂಡಿಗಳಿಗೆ ಜೆಟ್ ಪ್ಯಾಚರ್ ಟ್ರೀಟ್‌ಮೆಂಟ್: ₹2 ಕೋಟಿ ಯಂತ್ರದ ಪ್ರಾಯೋಗಿಕ ಕಾರ್ಯಾಚರಣೆ
ಪ್ರಮುಖ ಸುದ್ದಿ

ಬೆಂಗಳೂರಿನ ರಸ್ತೆ ಗುಂಡಿಗಳಿಗೆ ಜೆಟ್ ಪ್ಯಾಚರ್ ಟ್ರೀಟ್‌ಮೆಂಟ್: ₹2 ಕೋಟಿ ಯಂತ್ರದ ಪ್ರಾಯೋಗಿಕ ಕಾರ್ಯಾಚರಣೆ

September 12, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.