Visit Channel

ಮೇಘನಾ ರಾಜ್ ಕುಟುಂಬಕ್ಕೆ ಕೊರೊನಾ ಆಘಾತ

WhatsApp Image 2020-12-08 at 11.53.52 AM

ಬೆಂಗಳೂರು, ಡಿ. 08: ಮಗನ ಆಗಮನದ ಸಂತಸದಲ್ಲಿದ್ದ ನಟಿ ಮೇಘನಾ ರಾಜ್ ಕುಟುಂಬಕ್ಕೆ ಕೊರೊನಾ ಆತಂಕ ಎದುರಾಗಿದೆ. ನಟಿ ಮೇಘನಾ ರಾಜ್‌, ಪುತ್ರ, ಸುಂದರ್‌ ರಾಜ್‌, ಪ್ರಮಿಳಾ ಜೋಷಾಯ್‌ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ನಟಿ ಪ್ರಮಿಳಾ ಜೋಷಾಯ್‌ ಅವರಿಗೆ ಸೋಂಕು ದೃಢಪಟ್ಟು ಆಸ್ಪತ್ರೆಗೆ ದಾಖಲಾಗಿದ್ದರು. ಇವರ ಬೆನ್ನಲ್ಲೇ ಎಲ್ಲರಿಗೂ ಪರೀಕ್ಷೆಗೆ ಒಳಪಡಿಸಲಾಗಿದ್ದು, ಸೋಂಕು ಇರುವುದು ಖಚಿತವಾಗಿದೆ. ಪ್ರಮೀಳಾ
ಜೋಷಾಯ್‌ ಅವರು ಕಳೆದ ಕೆಲವು ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದರ ಬೆನ್ನಲ್ಲೇ ಕುಟುಂಬದ ಇತರರಿಗೂ ಸೋಂಕು ಇರುವುದು ದೃಢಪಟ್ಟಿರುವುದು ಕುಟುಂಬ ಸದಸ್ಯರಲ್ಲಿ ಆತಂಕ ಮೂಡಿಸಿದೆ.

Latest News

Assam
ದೇಶ-ವಿದೇಶ

ತನ್ನ ಪ್ರೀತಿಯನ್ನು ನಿರೂಪಿಸಲು, ಏಡ್ಸ್ ರೋಗವಿರುವ ಪ್ರಿಯಕರನ ರಕ್ತವನ್ನು ತನ್ನ ದೇಹಕ್ಕೆ ಚುಚ್ಚಿಕೊಂಡ 15 ವರ್ಷದ ಹುಡುಗಿ!

ಏಡ್ಸ್ ರೋಗವಿರುವ ತನ್ನ ಹುಡುಗನ ರಕ್ತವನ್ನು ಸೂಜಿಯ ಮೂಲಕ ತನ್ನ ದೇಹಕ್ಕೆ ಚುಚ್ಚಿಕೊಂಡಿದ್ದಾಳಂತೆ! ಇನ್ನೊಂದು ಅಚ್ಚರಿಯ ವಿಷಯ ಎಂದರೆ, ಈಕೆಯ ವಯಸ್ಸು ಕೇವಲ 15 ವರ್ಷ!

Shivamogga
ಪ್ರಮುಖ ಸುದ್ದಿ

ರಾತ್ರಿ ವೇಳೆ ಅನಗತ್ಯ ಬೈಕ್ ಸಂಚಾರ ನಿಷೇಧ ; ಇಬ್ಬರು ಯುವಕರು ಬೈಕ್‍ನಲ್ಲಿ ಸಂಚರಿಸುವಂತಿಲ್ಲ : ಎಡಿಜಿಪಿ

ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಿದ ಅವರು, ದ್ವಿಚಕ್ರ ವಾಹನ ಸವಾರರು ಹಿಂಬದಿಯಲ್ಲಿ 40 ವರ್ಷಕ್ಕಿಂತ ಕಿರಿಯ ವಯಸ್ಸಿನವರನ್ನು ಕೂರಿಸಿಕೊಂಡು ಸಂಚರಿಸುವುದನ್ನು ನಿಷೇಧಿಸಲಾಗಿದೆ.

Lal singh Chadda
ಮನರಂಜನೆ

`ಲಾಲ್ ಸಿಂಗ್ ಚಡ್ಡಾʼ ಹೊಗಳಿದ ಹೃತಿಕ್ ; `ಕಾಶ್ಮೀರ ಫೈಲ್ಸ್ʼ ಬಗ್ಗೆ ಯಾಕೆ ಮಾತನಾಡಲಿಲ್ಲ? : ಸಿಡಿದೆದ್ದ ನೆಟ್ಟಿಗರು!

ಹೃತಿಕ್ ರೋಷನ್ ʼಲಾಲ್ ಸಿಂಗ್ ಚಡ್ಡಾʼ(Lal Singh Chadda) ಚಿತ್ರವನ್ನು ನೋಡುವಂತೆ ಕರೆ ನೀಡಿರುವುದು ನೆಟ್ಟಿಗರ(Netizens) ಆಕ್ರೋಶಕ್ಕೆ ಕಾರಣವಾಗಿದೆ.