ಕಾಡಾನೆ ದಾಳಿಯಿಂದ ತಪ್ಪಿಸಿಕೊಳ್ಳಲು ಹೋಗಿ ಹಳ್ಳಕ್ಕೆ ಬಿದ್ದು ಕೂಲಿ ಕಾರ್ಮಿಕ ಸಾವು

ಮೈಸೂರು, ಫೆ. 08: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಾಡಾನೆ ದಾಳಿಯಿಂದ ತಪ್ಪಿಸಿಕೊಳ್ಳಲು ಹೋಗಿ ಹಳ್ಳಕ್ಕೆ ಬಿದ್ದು ವ್ಯಕ್ತಿ ಸಾವಿಗೀಡಾಗಿರುವ ಘಟನೆ ಸರಗೂರು ತಾಲ್ಲೂಕಿನ ಹಳೆಹೆಗ್ಗುಡಿಲು ಗ್ರಾಮದಲ್ಲಿ ನಡೆದಿದೆ.

ಕೇರಳ ಮೂಲದ ಜೋಯಿ (45) ಮೃತ ವ್ಯಕ್ತಿ. ಈತ ಶುಂಠಿ ಗುತ್ತಿಗೆ ಭೂಮಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ. ಭಾನುವಾರ ಕೆಲಸ ನಿರ್ವಹಿಸುತ್ತಿರುವಾಗ ಜಮೀನಿಗೆ ನುಗ್ಗಿದ ಆನೆಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುವಾಗ ಆಯತಪ್ಪಿ ಹಳ್ಳಕ್ಕೆ ಬಿದ್ದು ಜೋಯಿ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು, ಪರೀಶಿಲನೆ ನಡೆಸಿದ್ದಾರೆ. ಈ ಸಂಬಂಧ ಸರಗೂರು

Exit mobile version