• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಗುಡ್ ನ್ಯೂಸ್

ಇಂದಿನಿಂದ ಬೆಂಗಳೂರಿನಲ್ಲಿ ಲೋಹದ ಹಕ್ಕಿಗಳ ಕಲರವ: ಏರ್ ಶೋ ಹಿನ್ನೆಲೆ ಏರ್‌ಪೋರ್ಟ್ ಗೆ ತೆರಳುವ ಮಾರ್ಗ ಬದಲಾವಣೆ

Sharadhi by Sharadhi
in ಗುಡ್ ನ್ಯೂಸ್, ಪ್ರಮುಖ ಸುದ್ದಿ, ರಾಜ್ಯ
ಇಂದಿನಿಂದ ಬೆಂಗಳೂರಿನಲ್ಲಿ ಲೋಹದ ಹಕ್ಕಿಗಳ ಕಲರವ: ಏರ್ ಶೋ ಹಿನ್ನೆಲೆ ಏರ್‌ಪೋರ್ಟ್ ಗೆ ತೆರಳುವ ಮಾರ್ಗ ಬದಲಾವಣೆ
0
SHARES
0
VIEWS
Share on FacebookShare on Twitter

ಬೆಂಗಳೂರು, ಫೆ. 03: ಏರೋ ಇಂಡಿಯಾ ಶೋ’ Aero India-2021 ನಡೆಯುವ ಹಿನ್ನೆಲೆಯಲ್ಲಿ ಇಂದಿನಿಂದ 3 ದಿನ ಏರ್‌ಪೋರ್ಟ್‌ಗೆ ತೆರಳುವ ಮಾರ್ಗ ಬದಲಾವಣೆಯಾಗಲಿದೆ.

ಇಂದಿನಿಂದ 13 ನೇ ಆವೃತ್ತಿಯ ಏರೋ ಶೋ ಯಲಹಂಕ ವಾಯುನೆಲೆಯಲ್ಲಿ ಫೆ. 5ರವರೆಗೆ ನಡೆಯಲಿದ್ದು, ನಾಳೆ ಬೆಳಿಗ್ಗೆ ಏರೋ ಶೋಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಚಾಲನೆ ನೀಡಲಿದ್ದಾರೆ. ಈ ದಿನಗಳಲ್ಲಿ ಬೆಳಿಗ್ಗೆ 5ರಿಂದ ರಾತ್ರಿ 10 ಗಂಟೆವರೆಗೆ ಮಾರ್ಗ ಬದಲಾವಣೆ ಮಾಡಲಾಗಿದೆ.

ವಾಹನಗಳಿಗೆ ಬದಲಿ ಮಾರ್ಗ:
ಬೆಂಗಳೂರು ಪಶ್ಚಿಮ, ಉತ್ತರದಿಂದ ಬರುವ ವಾಹನಗಳಿಗೆ- ಗೊರಗುಂಟೆಪಾಳ್ಯ, ಬಿಇಎಲ್ ವೃತ್ತ, MS ಪಾಳ್ಯ, ಯಲಹಂಕ ಮದರ್ ಡೈರಿ, ರಾಜಾನುಕುಂಟೆ, MVIT ಜಂಕ್ಷನ್, ಚಿಕ್ಕಜಾಲ ಮೂಲಕ ಏರ್‌ಪೋರ್ಟ್ ಟೋಲ್‌ಗೇಟ್ ತಲುಪಲು ಬದಲಿ ಮಾರ್ಗ ಕಲ್ಪಿಸಲಾಗಿದೆ.

ಬೆಂಗಳೂರು ದಕ್ಷಿಣ, ಕೇಂದ್ರದಿಂದ ಬರುವ ವಾಹನಗಳು- ಬಸವೇಶ್ವರ ವೃತ್ತ, ಸದಾಶಿವನಗರ ಪೊಲೀಸ್ ಠಾಣೆ, ಹೆಬ್ಬಾಳ ವೃತ್ತ, ನಾಗವಾರ ಜಂಕ್ಷನ್, ಥಣಿಸಂದ್ರ ಮುಖ್ಯರಸ್ತೆ, ರೇವಾ ಕಾಲೇಜ್ ಜಂಕ್ಷನ್, ಬಾಗಲೂರು, ಮೈಲನಹಳ್ಳಿ ಮೂಲಕ ಏರ್‌ಪೋರ್ಟ್ ಟೋಲ್‌ಗೇಟ್ ತಲುಪುವಂತೆ ಸೂಚಿಸಲಾಗಿದೆ.

ಬೆಂಗಳೂರು ಪೂರ್ವದಿಂದ ಏರ್‌ಪೋರ್ಟ್ ತಲುಪಲು ಟಿನ್‌ ಫ್ಯಾಕ್ಟರಿ, ರಾಮಮೂರ್ತಿ ನಗರ, ಹೆಣ್ಣೂರು ಕ್ರಾಸ್, ಬೈರತಿ ಕ್ರಾಸ್, ಹೊಸೂರು ಬಂಡೆ, ಜಾಗಲಹಟ್ಟಿ, ಗುಂಡಪ್ಪ ಸರ್ಕಲ್, ಬಾಗಲೂರು, ಬಿ.ಕೆ.ಹಳ್ಳಿ ಮೂಲಕ ಬೇಗೂರು ಬ್ಯಾಕ್‌ಗೇಟ್‌ನಿಂದ ಏರ್‌ಪೋರ್ಟ್‌ಗೆ ತಲುಪಬೇಕಾಗಿದೆ.

ಹೆಬ್ಬಾಳದಿಂದ ಏರ್‌ಪೋರ್ಟ್‌ವರೆಗೆ ಸಂಚಾರಕ್ಕೆ ತಡೆ ನೀಡಲಾಗಿದ್ದು, ಹೈದರಾಬಾದ್‌ನತ್ತ ತೆರಳುವ ವಾಹನಗಳಿಗೂ ಇದು ಅನ್ವಯಿಸಲಿದೆ. ಏರ್‌ ಶೋಗೆ ಹೋಗುವ ವಾಹನಗಳಿಗೆ ಮಾತ್ರ ಅವಕಾಶ ಇರಲಿದೆ.
ನಾಳೆಯಿಂದ ಏರೋ ಶೋ ಆರಂಭವಾಗುವ ಹಿನ್ನೆಲೆಯಲ್ಲಿ ಇಂದು ಲೋಹದ ಹಕ್ಕಿಗಳ ತಾಲೀಮು ನಡೆಯಲಿದೆ. ಏರೋ ಶೋನಲ್ಲಿ ಒಟ್ಟು 13 ದೇಶಗಳು ಪಾಲ್ಗೊಳ್ಳಲಿವೆ.

Related News

ಬಾಡಿಗೆ ಮನೆಯಲ್ಲಿ ಇರುವವರಿಗೆ 200 ಯೂನಿಟ್ ವಿದ್ಯುತ್​​ ಫ್ರೀ ಇದೆಯೇ?
ಪ್ರಮುಖ ಸುದ್ದಿ

ಬಾಡಿಗೆ ಮನೆಯಲ್ಲಿ ಇರುವವರಿಗೆ 200 ಯೂನಿಟ್ ವಿದ್ಯುತ್​​ ಫ್ರೀ ಇದೆಯೇ?

June 3, 2023
ಒಡಿಶಾದಲ್ಲಿ ಯಶವಂತಪುರ- ಕೊರೊಮಂಡೆಲ್ ಎಕ್ಸ್‌ಪ್ರೆಸ್ ರೈಲು ದುರಂತ : ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದೆ ಸಾವಿನ ಸಂಖ್ಯೆ!
ದೇಶ-ವಿದೇಶ

ಒಡಿಶಾದಲ್ಲಿ ಯಶವಂತಪುರ- ಕೊರೊಮಂಡೆಲ್ ಎಕ್ಸ್‌ಪ್ರೆಸ್ ರೈಲು ದುರಂತ : ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದೆ ಸಾವಿನ ಸಂಖ್ಯೆ!

June 3, 2023
ಶಾಲಾ-ಕಾಲೇಜು ಮತ್ತು ವಿ.ವಿಗಳಲ್ಲಿ ಸಂವಿಧಾನ ಪ್ರಸ್ತಾವನೆಯ ಪಠಣ ಕಡ್ಡಾಯ
ಪ್ರಮುಖ ಸುದ್ದಿ

ಶಾಲಾ-ಕಾಲೇಜು ಮತ್ತು ವಿ.ವಿಗಳಲ್ಲಿ ಸಂವಿಧಾನ ಪ್ರಸ್ತಾವನೆಯ ಪಠಣ ಕಡ್ಡಾಯ

June 3, 2023
ಆಗಸ್ಟ್ 15ಕ್ಕೆ ಗೃಹಲಕ್ಷ್ಮೀ ಯೋಜನೆ ಜಾರಿ ; ಯಾರು ಅರ್ಜಿ ಸಲ್ಲಿಸಬೇಕು..? ಅರ್ಹತೆಗಳೇನು..?
ಪ್ರಮುಖ ಸುದ್ದಿ

ಆಗಸ್ಟ್ 15ಕ್ಕೆ ಗೃಹಲಕ್ಷ್ಮೀ ಯೋಜನೆ ಜಾರಿ ; ಯಾರು ಅರ್ಜಿ ಸಲ್ಲಿಸಬೇಕು..? ಅರ್ಹತೆಗಳೇನು..?

June 3, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.