• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಬೆಂಗಳೂರಿನಲ್ಲಿ ಮೆಟ್ರೋ ಸೇವೆ ತಾತ್ಕಾಲಿಕ ಸ್ಥಗಿತ

Rashmitha Anish by Rashmitha Anish
in ಪ್ರಮುಖ ಸುದ್ದಿ
ಬೆಂಗಳೂರಿನಲ್ಲಿ ಮೆಟ್ರೋ ಸೇವೆ ತಾತ್ಕಾಲಿಕ ಸ್ಥಗಿತ
0
SHARES
50
VIEWS
Share on FacebookShare on Twitter

Bengaluru: ಬೆಂಗಳೂರು ನಿವಾಸಿಗಳಿಗೆ ಮಹತ್ವದ ಸುದ್ದಿಯೊಂದು ಹೊರಬಿದ್ದಿದೆ. ನಮ್ಮ ಮೆಟ್ರೋ(Metro) ಸೇವೆಯಲ್ಲಿ 4 ದಿನ ವ್ಯತ್ಯಯ ಉಂಟಾಗಲಿದೆ. (ಸಾಂದರ್ಭಿಕ ಚಿತ್ರ)

ನಾಲ್ಕು ದಿನ ನೇರಳೆ ಮಾರ್ಗದ ಮೆಟ್ರೋ ಸಂಚಾರ, ಜನವರಿ 27 ರಿಂದ ಜನವರಿ 30 ರ ವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳ್ಳಲಿದೆ. (ಸಾಂದರ್ಭಿಕ ಚಿತ್ರ)

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ(BMRCL) ನೀಡಿರುವ ಮಾಹಿತಿ ಪ್ರಕಾರ ಮೈಸೂರು ರಸ್ತೆಯಿಂದ(Mysore Road) ಕೆಂಗೇರಿವರೆಗೆ (Kengeri)ನಾಲ್ಕುದಿನ ಮೆಟ್ರೋ ಸಂಚಾರ ಸ್ಥಗಿತಗೊಳ್ಳಲಿದೆ.(ಸಾಂದರ್ಭಿಕ ಚಿತ್ರ)

ಮೈಸೂರು ರಸ್ತೆ ನಿಲ್ದಾಣದಿಂದ ಬೈಯ್ಯಪ್ಪನಹಳ್ಳಿ(Baiyappanalli) ಯವರೆಗೆ ಯಾವುದೇ ವ್ಯತ್ಯಯ ಇಲ್ಲ ಸಂಚಾರ ಎಂದಿನಂತೆ ಇರಲಿದೆ.(ಸಾಂದರ್ಭಿಕ ಚಿತ್ರ)

Metro service temporarily suspended

ಜನವರಿ 31ರ ಬೆಳಗ್ಗೆ 5 ಗಂಟೆಯಿಂದ ಬೈಯಪ್ಪನಹಳ್ಳಿಯಿಂದ ಕೆಂಗೇರಿಯವರೆಗಿನ ಮೆಟ್ರೋ ರೈಲು ಸೇವೆಗಳು ಎಂದಿನಂತೆ ಮತ್ತೆ ಪ್ರಾರಂಭಗೊಳ್ಳುತ್ತದೆ.(ಸಾಂದರ್ಭಿಕ ಚಿತ್ರ)

Metro service temporarily suspended

ಕೆಂಗೇರಿ ಟು ಚಲ್ಲಘಟ್ಟ ಮೆಟ್ರೋ ವಿಸ್ತರಣೆಯ ಕಾಮಗಾರಿ ನಡೆಯುತ್ತಿರುವುದರಿಂದ ಮೆಟ್ರೋ ಸೇವೆಯಲ್ಲಿ 4 ದಿ‌ನಗಳ ಕಾಲ ವ್ಯತ್ಯಯ ಉಂಟಾಗಲಿದೆ.(ಸಾಂದರ್ಭಿಕ ಚಿತ್ರ)

Tags: BangaloreBMRCLnammametro

Related News

ರಾಜಕೀಯ ಪಕ್ಷವಾಗಿ ಯೋಚನೆ ಮಾಡದೆ ಕನ್ನಡಿಗರು ಎಂಬ ವಿಶಾಲ ಮನೋಭಾವವನ್ನು ತೋರಿಸಬೇಕು – ಸಿಎಂ ಸಿದ್ದರಾಮಯ್ಯ
ಪ್ರಮುಖ ಸುದ್ದಿ

ರಾಜಕೀಯ ಪಕ್ಷವಾಗಿ ಯೋಚನೆ ಮಾಡದೆ ಕನ್ನಡಿಗರು ಎಂಬ ವಿಶಾಲ ಮನೋಭಾವವನ್ನು ತೋರಿಸಬೇಕು – ಸಿಎಂ ಸಿದ್ದರಾಮಯ್ಯ

September 26, 2023
ರಾಜ್ಯದ 550 ಐತಿಹಾಸಿಕ ಸ್ಮಾರಕಗಳನ್ನು ಖಾಸಗಿಯವರಿಗೆ ದತ್ತು ನೀಡಲು ಮುಂದಾದ ರಾಜ್ಯ ಸರ್ಕಾರ..!
ಪ್ರಮುಖ ಸುದ್ದಿ

ರಾಜ್ಯದ 550 ಐತಿಹಾಸಿಕ ಸ್ಮಾರಕಗಳನ್ನು ಖಾಸಗಿಯವರಿಗೆ ದತ್ತು ನೀಡಲು ಮುಂದಾದ ರಾಜ್ಯ ಸರ್ಕಾರ..!

September 26, 2023
ಸ್ಪರ್ಧಾತ್ಮಕ ಪರೀಕ್ಷೆ : ಮುಂದಿನ ದಿನಗಳಲ್ಲಿ ನಡೆಯುವ ಅನೇಕ ಪರೀಕ್ಷೆಗಳ ವೇಳಾಪಟ್ಟಿ ಇಲ್ಲಿದೆ..!
ಪ್ರಮುಖ ಸುದ್ದಿ

ಸ್ಪರ್ಧಾತ್ಮಕ ಪರೀಕ್ಷೆ : ಮುಂದಿನ ದಿನಗಳಲ್ಲಿ ನಡೆಯುವ ಅನೇಕ ಪರೀಕ್ಷೆಗಳ ವೇಳಾಪಟ್ಟಿ ಇಲ್ಲಿದೆ..!

September 26, 2023
ಏಷ್ಯನ್ ಗೇಮ್ಸ್ – 2023 : ಚಿನ್ನಕ್ಕೆ ಮುತ್ತಿಟ್ಟ ಭಾರತೀಯ ಮಹಿಳಾ ಕ್ರಿಕೆಟ್ ಟೀಮ್
ದೇಶ-ವಿದೇಶ

ಏಷ್ಯನ್ ಗೇಮ್ಸ್ – 2023 : ಚಿನ್ನಕ್ಕೆ ಮುತ್ತಿಟ್ಟ ಭಾರತೀಯ ಮಹಿಳಾ ಕ್ರಿಕೆಟ್ ಟೀಮ್

September 26, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.