• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಸರ್ಕಾರದಿಂದ ಬಿಡುಗಡೆಯಾಗದ ಹಾಲಿನ ಪ್ರೋತ್ಸಾಹ ಧನ : ಸಂಕಷ್ಟದಲ್ಲಿ ರೈತರು

Neha M by Neha M
in ದೇಶ-ವಿದೇಶ, ಪ್ರಮುಖ ಸುದ್ದಿ, ಮಾಹಿತಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌, ವೈರಲ್ ಸುದ್ದಿ
ಸರ್ಕಾರದಿಂದ ಬಿಡುಗಡೆಯಾಗದ ಹಾಲಿನ ಪ್ರೋತ್ಸಾಹ ಧನ : ಸಂಕಷ್ಟದಲ್ಲಿ ರೈತರು
0
SHARES
37
VIEWS
Share on FacebookShare on Twitter

Bangalore : ರಾಜ್ಯ ಸರ್ಕಾರ (State Govt) ಹಾಲು ಉತ್ಪಾದಕರಿಗೆ ಪಾವತಿ ಮಾಡಬೇಕಿದ್ದ ಪ್ರೋತ್ಸಾಹ ಧನವನ್ನು ಇನ್ನೂ ಬಿಡುಗಡೆ ಮಾಡಿಲ್ಲ (Not released) . ಹೀಗಾಗಿ ರಾಜ್ಯದ ಹಾಲು ಉತ್ಪಾದಕರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ (Financial trouble) . ಮೂಲಗಳ ಪ್ರಕಾರ 622 ಕೋಟಿ ರೂ.ಗಳ ಪ್ರೋತ್ಸಾಹ ಧನವನ್ನು ರಾಜ್ಯ ಸರ್ಕಾರ (State Govt) ಪಾವತಿ ಮಾಡಬೇಕಿದೆ.

ರಾಜ್ಯದ ಹಾಲು ಉತ್ಪಾದಕರಿಗೆ ಸರ್ಕಾರ 5 ರೂ.ಗಳ (Govt 5 Rs) ಪ್ರೋತ್ಸಾಹ ಧನವನ್ನು ನೀಡುತ್ತದೆ. ಸದ್ಯ ಸಾಮಾನ್ಯ ವರ್ಗದ (Presently of general category) ಹಾಲು ಉತ್ಪಾದಕರಿಗೆ ಸುಮಾರು 606.69 ಕೋಟಿ ರೂ.ಗಳು (606.69 crores of Rs) , ಪರಿಶಿಷ್ಟ ಜಾತಿ ವರ್ಗದವರಿಗೆ 6.85 ಕೋಟಿ ರೂ.ಗಳು (6.85 crores) ಹಾಗೂ ಪರಿಶಿಷ್ಟ ವರ್ಗದವರಿಗೆ 9ಕೋಟಿ ರೂ.ಗಳ (9 crores of Rs) ಪ್ರೋತ್ಸಾಹ ಧನವನ್ನು ಸರ್ಕಾರ ಬಾಕಿ ಉಳಿಸಿಕೊಂಡಿದೆ. ಕಳೆದ ಒಂದು ವರ್ಷದಿಂದ ಮೂರ್ನಾಲ್ಕು (Three to four years) ತಿಂಗಳಿಗೊಮ್ಮೆ ಪ್ರೋತ್ಸಾಹ ಧನ ಬಿಡುಗಡೆಯಾಗುತ್ತಿದೆ. ಇದರಿಂದ ನಮಗೆ ತೀವ್ರ ತೊಂದರೆಯುಂಟಾಗುತ್ತಿದೆ (We are in serious trouble) ಎಂದು ಹಾಲು ಉತ್ಪಾದಕರು ತಮ್ಮ ಅಳಲು ತೊಡಿಕೊಂಡಿದ್ದಾರೆ.

ಇನ್ನು ರಾಜ್ಯ ಸರ್ಕಾರದ (State Govt) ಈ ಕ್ರಮವನ್ನು ಟೀಕಿಸಿರುವ ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರು, ರಾಜ್ಯದ ವಿವಿಧ ಹಾಲು ಒಕ್ಕೂಟಗಳಿಗೆ ಹಾಲು ಸರಬರಾಜು ಮಾಡುವ 8.89 ಲಕ್ಷಕ್ಕೂ ಹೆಚ್ಚು ರೈತರಿಗೆ ಸಲ್ಲಬೇಕಾದ (Credit to farmers) 622.54 ಕೋಟಿ ರೂಪಾಯಿ ಪ್ರೋತ್ಸಾಹ ಧಾನವನ್ನ ಕಳೆದ 6 ತಿಂಗಳಿನಿಂದ ಬಾಕಿ ಉಳಿಸಿಕೊಂಡಿದೆ ಈ ರೈತ ವಿರೋಧಿ ಕಾಂಗ್ರೆಸ್ ಸರ್ಕಾರ. ಸಿಎಂ ಸಿದ್ದರಾಮಯ್ಯನವರೇ, ಚುನಾವಣೆ ಸಂದರ್ಭದಲ್ಲಿ ನಂದಿನಿ ಹೆಸರಲ್ಲಿ ರಾಜಕೀಯ (politics) ಮಾಡಿ ಈಗ ಅಮೃತದಂತಹ ಹಾಲು ಕೊಡುವ ರೈತರ ಬಾಳಲ್ಲಿ ವಿಷ ಹಿಂಡುವ ಪಾಪದ ಕೆಲಸ ಮಾಡುತ್ತಿದ್ದೀರಲ್ಲ, ಇದೇನಾ ನೀವು ನಮ್ಮ ನಂದಿನಿ ಬ್ರ್ಯಾಂಡ್ ಉಳಿಸುವ ಪರಿ? ನಂದಿನಿ ಸಂಸ್ಥೆಯ ಕೋಟ್ಯಂತರ ರೂಪಾಯಿ (Crores of rupees) ಹಣ ಬಳಸಿಕೊಂಡು ಅಂತಾರಾಷ್ಟ್ರೀಯ ಕ್ರಿಕೆಟ್ (International cricket) ಪಂದ್ಯಗಳ ಪ್ರಾಯೋಜಕತ್ವ ಪಡೆಯಲು ನಿಮ್ಮ ಸರ್ಕಾರದ ಬಳಿ ಇದೆ. ಆದರೆ ನಂದಿನಿ ಬ್ರ್ಯಾಂಡ್ ಅನ್ನ ಕಟ್ಟಿ, ಬೆಳೆಸಿ, ಪೋಷಿಸುತ್ತಿರುವ ಹೈನುಗಾರರಿಗೆ ಸಮಯಕ್ಕೆ ಸರಿಯಾಗಿ ಪ್ರೋತ್ಸಾಹ ಧನ ನೀಡಲು ತಮ್ಮ ಬಳಿ ಹಣವಿಲ್ಲ ಅಲ್ಲವೇ ಸಿದ್ದರಾಮಯ್ಯನವರೇ? ನಾಡಿನ ರೈತರ ಶಾಪ ತಮಗೆ ತಟ್ಟದೇ ಇರದು ಎಂದು ಹೇಳಿದ್ದಾರೆ.

Tags: bjpCongressGovt 5 RsIndiaInternational cricketKarnatakapoliticalpolitics

Related News

ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಡಿಜಿಟಲ್ ಕ್ರಾಂತಿ: ಮುಂದಿನ ವರ್ಷದಿಂದ ಫೇಶಿಯಲ್ ಹಾಜರಾತಿ ಕಡ್ಡಾಯ
ಪ್ರಮುಖ ಸುದ್ದಿ

ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಡಿಜಿಟಲ್ ಕ್ರಾಂತಿ: ಮುಂದಿನ ವರ್ಷದಿಂದ ಫೇಶಿಯಲ್ ಹಾಜರಾತಿ ಕಡ್ಡಾಯ

February 17, 2026
ಐಟಿ ವಲಯಕ್ಕೆ ಎಐ ಸವಾಲು:ಐಟಿ ಉದ್ಯೋಗಿಗಳಿಗೆ ಎಚ್ಚರಿಕೆಯ ಘಂಟೆ
ದೇಶ-ವಿದೇಶ

ಐಟಿ ವಲಯಕ್ಕೆ ಎಐ ಸವಾಲು:ಐಟಿ ಉದ್ಯೋಗಿಗಳಿಗೆ ಎಚ್ಚರಿಕೆಯ ಘಂಟೆ

February 17, 2026
ರೈಲು ಪ್ರಯಾಣಿಕರಿಗೆ ಶುಭ ಸುದ್ದಿ: AI ತಂತ್ರಜ್ಞಾನದ ಮೂಲಕ ಸಂಚರಿಸುವಾಗಲೇ ರೈಲು ಕ್ಲೀನ್
ದೇಶ-ವಿದೇಶ

ರೈಲು ಪ್ರಯಾಣಿಕರಿಗೆ ಶುಭ ಸುದ್ದಿ: AI ತಂತ್ರಜ್ಞಾನದ ಮೂಲಕ ಸಂಚರಿಸುವಾಗಲೇ ರೈಲು ಕ್ಲೀನ್

February 17, 2026
ಸ್ಟಾಕ್ ಬ್ರೋಕರ್‌ಗಳ ಸಾಲದ ಮೇಲೆ RBI ಕಣ್ಣು : ಸ್ಟಾಕ್ ಮಾರ್ಕೆಟ್ ನಲ್ಲಿ ಸಂಚಲನ ಮೂಡಿಸಿದ RBI ಹೊಸ ನಿಯಮ
ಪ್ರಮುಖ ಸುದ್ದಿ

ಸ್ಟಾಕ್ ಬ್ರೋಕರ್‌ಗಳ ಸಾಲದ ಮೇಲೆ RBI ಕಣ್ಣು : ಸ್ಟಾಕ್ ಮಾರ್ಕೆಟ್ ನಲ್ಲಿ ಸಂಚಲನ ಮೂಡಿಸಿದ RBI ಹೊಸ ನಿಯಮ

February 17, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.