• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ನನ್ನ ವಿರುದ್ಧ ಪಿತೂರಿ ನಡೆಸಿದವರ ಹೆಸರನ್ನು ಸೆಂಟ್ರಲ್ ಜೈಲಿನ ಗೋಡೆಯ ಮೇಲೆ ಬರೆದಿದ್ದೇನೆ: ಬಿ.ನಾಗೇಂದ್ರ ಭಾವುಕ

Bhavya by Bhavya
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
MLA B Nagendra Karnataka News

MLA B Nagendra Karnataka News

0
SHARES
42
VIEWS
Share on FacebookShare on Twitter

I wrote the Names of those who Conspired against me on the Wall of the Central Jail: B. Nagendra Emotional

Bellary: ವಾಲ್ಮೀಕಿ ನಿಗಮದ ಹಗರಣದಲ್ಲಿ (Valmiki Corporation Scam) ಜೈಲು ಪಾಲಾಗಿದ್ದ ಮಾಜಿ ಸಚಿವ ಬಿ.ನಾಗೇಂದ್ರ (B Nagendra) ಅವರು ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದು, ನಾನು ಯಾವುದೇ ತಪ್ಪು ಮಾಡಿಲ್ಲ, ಇದೆಲ್ಲ ಸುಳ್ಳು ಆರೋಪ. ಸಣ್ಣದೋಷ ಇಲ್ಲದೇ ಹೊರ ಬರುತ್ತೇನೆ ಎಂದು ಕಣ್ಣೀರು ಹಾಕಿದರು. ಅಲ್ಲದೇ ಪರಪ್ಪನ ಅಗ್ರಹಾರದ ಜೈಲಿನ ಗೋಡೆ ಮೇಲೆ ಬಿಜೆಪಿ ನಾಯಕರ ಹೆಸರು ಬರೆದು ಬಂದಿದ್ದೇನೆ. ಅವರೆಲ್ಲಾ ಜೈಲು ಪಾಲಾಗ್ತಾರೆ ನೋಡುತ್ತಿರಿ ಎಂದು ಭವಿಷ್ಯ ನುಡಿದಿದ್ದಾರೆ.

Valmiki Corporation scam kannada live News
Valmiki Corporation scam kannada live News

‘ನನ್ನ ವಿರುದ್ಧ ಷಡ್ಯಂತ್ರ ಆಗಿದೆ, ನಾನು ಅಕ್ರಮ ಮಾಡಿರುವೆ ಎಂದು ಕೆಲವರು ನಂಬಿದ್ದಾರೆ. ಇದು ಸುಳ್ಳು ಎಂದು ನಾನು ಯಾರನ್ನೂ ನಂಬಿಸಬೇಕಿಲ್ಲ. ಈ ಸುಳ್ಳಿನ ಪ್ರಪಂಚದಲ್ಲಿ ಕೆಟ್ಟ ಕೆಲಸಕ್ಕೆ ಕೈ ಹಾಕಲು ಮುಂದಾಗಿದ್ದಾರೆ‌. ನಾನು ಹಲವು ಬಾರಿ ಜೈಲು‌ (Jail) ನೋಡಿದ್ದೇನೆ. ನಿಮ್ಮ ನಾಯಕನಾದ ನಾನು, ಇಂತಹದ್ದಕ್ಕೆಲ್ಲ ಯಾವುದಕ್ಕೂ ಹೆದರಲ್ಲ. ಆದರೆ, ಒಂದು ಸುಳ್ಳು ಮುಂದಿಟ್ಟುಕೊಂಡು ಬಂದು ನನ್ನ ಮೇಲೆ ಗೂಬೆ ಕೂರಿಸಿದ್ದಾರೆ’ ಎಂದು ಬಿಜೆಪಿ ನಾಯಕರ ವಿರುದ್ಧ ನಾಗೇಂದ್ರ ಕಿಡಿಕಾರಿದರು.

ಹಗರಣ ಎಂದು ಬಿಜೆಪಿಯ (BJP) ಯಾರೆಲ್ಲ ಮಾತನಾಡುತ್ತಿದ್ದಾರೆಯೋ ಅವರನ್ನೇ ಅದು ಸುತ್ತಿಕೊಳ್ಳುತ್ತದೆ. ಮುಂದಿನ ದಿನಗಳಲ್ಲಿ ನೀವು ನೋಡುತ್ತಿರಿ. ಅವರೆಲ್ಲರ ಹೆಸರನ್ನು ಪರಪ್ಪನ ಅಗ್ರಹಾರ ಜೈಲಿನ ಗೋಡೆ ಮೇಲೆ ಬರೆದು ಬಂದಿದ್ದೇನೆ. ಅವರೆಲ್ಲ ಜೈಲು ಪಾಲು ಆಗುತ್ತಾರೆ ನೋಡುತ್ತಾ ಇರಿ ಎಂದರು.

BJP Karntaka Latest News
BJP Karntaka Latest News

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ರೂಪಾಯಿ ಹಣ ಅಕ್ರಮವಾಗಿ ವರ್ಗಾವಣೆಯಾಗಿರುವುದು ಬೆಳಕಿಗೆ ಬಂದಿದ್ದ ಬೆನ್ನಲ್ಲೇ, ಇದರಲ್ಲಿ ಆಗ ಸಚಿವರೂ ಆಗಿದ್ದ ಬಿ.ನಾಗೇಂದ್ರ ಅವರ ಪಾತ್ರವಿದೆ ಎಂದು ಹೇಳಲಾಗಿತ್ತು. ಹೀಗಾಗಿ ಅವರು ತಮ್ಮ ಸಚಿವ ಸ್ಥಾನಕ್ಕೂ ರಾಜೀನಾಮೆ ನೀಡಿದ್ದರು. ಈ ಆರೋಪದ ಮೇರೆಗೆ ನಾಗೇಂದ್ರ ಅವರನ್ನು ಬಂಧಿಸಲಾಗಿತ್ತು. ಬಳಿಕ ಇಡಿ ಅಧಿಕಾರಿಗಳು ನಾಗೇಂದ್ರ ವಿರುದ್ಧ ಚಾರ್ಜ್‌ಶೀಟ್‌ (Charge Sheet) ಕೂಡ ಸಿದ್ಧಪಡಿಸಿದ್ದರು.

ಇದರಲ್ಲಿ ನಾಗೇಂದ್ರ ಅವರೇ ಆರೋಪಿ ಎಂಬುದಕ್ಕೆ ಹಲವು ಸಾಕ್ಷಿಗಳನ್ನು ಸಹ ಒದಗಿಸಿದ್ದರು. ಇದರ ನಡುವೆಯೇ ಬಿ.ನಾಗೇಂದ್ರ ಅವರಿಗೆ ಕೋರ್ಟ್‌ನಲ್ಲಿ (Court) ರಿಲೀಫ್‌ ಸಿಕ್ಕಿದೆ. ಪ್ರಕರಣದ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ನ್ಯಾಯಾಲಯವು ಬಿ.ನಾಗೇಂದ್ರ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

Minister B Nagendra Against BJP Leaders Kannada Today

Bellary: Former Minister B. Nagendra, who was jailed in the Valmiki Corporation Scam, has been released from jail on bail. I have not done anything wrong, this is all a false accusation. He shed tears saying that he will come out without a single flaw. I have also written the names of BJP leaders on the wall of Parappa’s Agrahara jail. He has predicted that all of them will escape from jail.

Some people believe that there is a conspiracy against me, that I have done something illegal. I don’t have to convince anyone that this is a lie. In this world of lies, they are ready to do bad work. I have seen Jail many times. I, your leader, am not afraid of anything like this. However, they have come forward with a lie and sat on me,” Nagendra lashed out at the BJP leaders.

It revolves around whoever the BJP is talking about as a scam. Stay tuned for the next few days. I have written all their names on the wall of Parappa’s Agrahara Jail. He said, “All of them will go to jail. Keep watching.”

After the illegal transfer of crores of rupees in the Valmiki Development Corporation came to light, it was said that B. Nagendra, who was also a minister at the time, had a role in this. Hence, he resigned from his ministerial post as well. Nagendra was arrested on this charge. Later, the ED officials had also prepared a charge sheet against Nagendra.

Nagendra had also provided many witnesses that he was the accused. Meanwhile, B. Nagendra got relief in the court. B. Nagendra was granted conditional bail by the People’s Representative Court which heard the case.

Tags: B nagendrabellarybjpjailvalmiki corporation Scam

Related News

ಡಾರ್ಕ್ ಚಾಕೊಲೇಟ್ ಸೀಕ್ರೆಟ್: ಹೃದಯದಿಂದ ಮೆದುಳಿನವರೆಗೆ 5 ಲಾಭಗಳು
ಆರೋಗ್ಯ

ಡಾರ್ಕ್ ಚಾಕೊಲೇಟ್ ಸೀಕ್ರೆಟ್: ಹೃದಯದಿಂದ ಮೆದುಳಿನವರೆಗೆ 5 ಲಾಭಗಳು

October 7, 2026
ಸುಪ್ರೀಂ ಕೋರ್ಟ್‌ನಲ್ಲಿ 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ (JCI) ಹುದ್ದೆಗಳಿಗೆ ಅರ್ಜಿ ಆಹ್ವಾನ
ಪ್ರಮುಖ ಸುದ್ದಿ

ಸುಪ್ರೀಂ ಕೋರ್ಟ್‌ನಲ್ಲಿ 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ (JCI) ಹುದ್ದೆಗಳಿಗೆ ಅರ್ಜಿ ಆಹ್ವಾನ

October 7, 2026
ಫೈಜರ್ ಹೆಸರಿನಲ್ಲಿ ನಕಲಿ ಔಷಧಿ ದಂಧೆ: 15 ಸಾವಿರಕ್ಕೂ ಹೆಚ್ಚು ವಯಲ್‌ಗಳ 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆ
ಪ್ರಮುಖ ಸುದ್ದಿ

ಫೈಜರ್ ಹೆಸರಿನಲ್ಲಿ ನಕಲಿ ಔಷಧಿ ದಂಧೆ: 15 ಸಾವಿರಕ್ಕೂ ಹೆಚ್ಚು ವಯಲ್‌ಗಳ 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆ

October 7, 2026
ಸೈಟ್ ಕ್ಲೀನಿಂಗ್ ಡ್ರೈವ್: ಎರಡು ತಿಂಗಳಲ್ಲಿ 709 ಖಾಲಿ ನಿವೇಶನ ಸ್ವಚ್ಛಗೊಳಿಸಿದ ಪಾಲಿಕೆ,372 ಮಾಲೀಕರಿಗೆ ನೋಟಿಸ್
ಪ್ರಮುಖ ಸುದ್ದಿ

ಸೈಟ್ ಕ್ಲೀನಿಂಗ್ ಡ್ರೈವ್: ಎರಡು ತಿಂಗಳಲ್ಲಿ 709 ಖಾಲಿ ನಿವೇಶನ ಸ್ವಚ್ಛಗೊಳಿಸಿದ ಪಾಲಿಕೆ,372 ಮಾಲೀಕರಿಗೆ ನೋಟಿಸ್

October 7, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.