ತಮಿಳುನಾಡು ಸಿಎಂ ಆಗಿ ಎಂ.ಕೆ ಸ್ಟಾಲಿನ್ ಪ್ರಮಾಣ ವಚನ ಸ್ವೀಕಾರ

ಚೆನ್ನೈ, ಮೇ. 07: ತಮಿಳುನಾಡು ರಾಜ್ಯದ  ನೂತನ ಮುಖ್ಯಮಂತ್ರಿಯಾಗಿ ಎಂ.ಕೆ ಸ್ಟಾಲಿನ್  ಶುಕ್ರವಾರ ಅಧಿಕಾರ ಸ್ವೀಕಾರ ಮಾಡಿದರು.

ಚೆನ್ನೈಯ ರಾಜಭವನದಲ್ಲಿ ಇಂದು ಬೆಳಗ್ಗೆ ನಡೆದ ಸರಳ ಸಮಾರಂಭದಲ್ಲಿ ಎಂ ಕೆ ಸ್ಟಾಲಿನ್  ಅವರು ಅಧಿಕಾರ ಸ್ವೀಕರಿಸಿದರು. ಎಂ.ಕೆ.ಸ್ಟಾಲಿನ್ ಅವರಿಗೆ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಪ್ರಮಾಣ ವಚನ ಬೋಧಿಸಿದರು. ಎಂ.ಕೆ ಸ್ಟಾಲಿನ್ ಜತೆ 34 ಶಾಸಕರು ಸಹ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

ತಮಿಳು ನಾಡಿನ ಖ್ಯಾತ ರಾಜಕಾರಣಿ ಡಿಎಂಕೆ ಪಕ್ಷದ ಸ್ಥಾಪಕ ಎಂ ಕರುಣಾನಿಧಿ ಅವರ ಪುತ್ರ ಎಂ.ಕೆ.ಸ್ಟಾಲಿನ್ 2018, ಆಗಸ್ಟ್ 28ರಿಂದ ಪಕ್ಷವನ್ನು ಮುನ್ನಡೆಸಿಕೊಂಡು ಬಂದಿದ್ದಾರೆ. ಎಂ. ಕೆ.ಸ್ಟಾಲಿನ್ ಅವರು ಈ ಹಿಂದೆ 2009ರಲ್ಲಿ ತಮಿಳುನಾಡಿನ ಉಪ ಮುಖ್ಯಮಂತ್ರಿ ಹುದ್ದೆ ನಿಭಾಯಿಸಿದ್ದರು.

Latest News

ದೇಶ-ವಿದೇಶ

ಒಡಿಶಾದಲ್ಲಿ ಆಘಾತಕಾರಿ ಘಟನೆ ; ಹಾಡಹಗಲೇ ವೃದ್ಧನನ್ನು ಕಂಬಕ್ಕೆ ಕಟ್ಟಿ, ಥಳಿಸಿ ಕೊಂದ ಕುಟುಂಬಸ್ಥರು!

ಕೊರಾಪುಟ್ ಜಿಲ್ಲೆಯ ಬುಡಕಟ್ಟು ಪ್ರದೇಶದಲ್ಲಿ ಹಾಡಹಗಲೇ ವೃದ್ಧನನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ತಮ್ಮ ಕುಟುಂಬಸ್ಥರೇ ಥಳಿಸಿ ಕೊಂದಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ!

ಮಾಹಿತಿ

ಕಿಡ್ನಿ ಸ್ಟೋನ್‌ ಸಮಸ್ಯೆಗೆ ಇಲ್ಲಿದೆ ನೈಸರ್ಗಿಕ ಪರಿಹಾರ ; ಈ ಸರಳ ಪರಿಹಾರ ಪಾಲಿಸಿ

ಕೆಲವು ಮನೆಮದ್ದುಗಳು(Home Remedies) ಆರಂಭಿಕ ಹಂತದ ಕಿಡ್ನಿಸ್ಟೋನ್ ಸಮಸ್ಯೆಗೆ ಪರಿಹಾರ ನೀಡುತ್ತವೆ. ಅಂತಹ ಮನೆಮದ್ದುಗಳ ವಿವರ ಇಲ್ಲಿದೆ ನೋಡಿ.

ಮಾಹಿತಿ

ದೇಹಕ್ಕೆ ಪ್ರೋಟಿನ್‌ ಕೊರತೆಯಾದ್ರೆ `ಈ’ 10 ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ

ಯುವಜನರ ದೈಹಿಕ ಬೆಳವಣಿಗೆಯಲ್ಲಿ ಪ್ರೋಟಿನ್‌ ಪ್ರಮುಖ ಪಾತ್ರ ವಹಿಸುತ್ತದೆ. ದೇಹದಲ್ಲಿನ ಸ್ನಾಯುಗಳು, ಕಿಣ್ವಗಳು ಮತ್ತು ಹಾರ್ಮೋನುಗಳಿಗೆ ಪ್ರೋಟಿನ್ ಅತ್ಯಂತ ಅವಶ್ಯಕವಾಗಿದೆ.