ವಿಧಾನ ಪರಿಷತ್‌ ಚುನಾವಣೆ 12 ಕ್ಷೇತ್ರಗಳಲ್ಲಿ ಬಿಜೆಪಿಗೆ ಗೆಲುವು

ಬೆಂಗಳೂರು ಡಿ 14 : ರಾಜ್ಯದ 25 ಕ್ಷೇತ್ರಗಳಿಗೆ ನಡೆದ ವಿಧಾನ ಪರಿಷತ್‌ ಚುನಾವಣೆಯಲ್ಲಿ ಬಿಜೆಪಿ 12 ಸ್ಥಾನಗಳನ್ನು ಗಳಿಸಿ ಮುನ್ನಡೆ ಕಾಯ್ದುಕೊಂಡಿದೆ

ಗೆಲುವು ಪಡೆದ ಅಭ್ಯರ್ಥಿಗಳ ವಿವರ


ಬಿಜೆಪಿ
ಬೆಂಗಳೂರು ನಗರ – ಗೋಪಿನಾಥ ರೆಡ್ಡಿ
ಮಡಿಕೇರಿ – ಸುಜಾ ಕುಶಾಲಪ್ಪ
ಶಿವಮೊಗ್ಗ – ಡಿ.ಎಸ್.ಅರುಣ್
ಚಿತ್ರದುರ್ಗ – ಕೆಎಸ್ ನವೀನ್
ಬಳ್ಳಾರಿ – ವೈಎಂ ಸತೀಶ್
ಉತ್ತರ ಕನ್ನಡ – ಗಣಪತಿ ಉಳ್ವೇಕರ್
ಚಿಕ್ಕಮಗಳೂರು – ಎಂ.ಕೆ.ಪ್ರಾಣೇಶ್
ಉಡುಪಿ-ದಕ್ಷಿಣ ಕನ್ನಡ – ಕೋಟಾ ಶ್ರೀನಿವಾಸ ಪೂಜಾರಿ
ಕಲಬುರಗಿ – ಯಾದಗಿರಿ – ಬಿ ಜಿ ಪಾಟೀಲ್
ಹುಬ್ಬಳ್ಳಿ – ಧಾರವಾಡ – ಪ್ರದೀಪ್ ಶೆಟ್ಟರ್
ವಿಜಯಪುರ-ಬಾಗಲಕೋಟೆ – ಪಿ ಎಚ್ ಪೂಜಾರ್
ಮೈಸೂರು-ಚಾಮರಾಜನಗರ – ರಘು ಕೌಟಿಲ್ಯ

ಕಾಂಗ್ರೆಸ್
ಬೀದರ್ – ಭೀಮರಾವ್ ಬಿ ಪಾಟೀಲ್
ತುಮಕೂರು – ರಾಜೇಂದ್ರ
ಕೋಲಾರ – ಎಂ.ಎಲ್. ಅನಿಲ್ ಕುಮಾರ್
ವಿಜಯಪುರ-ಬಾಗಲಕೋಟೆ – ಸುನೀಲ್ ಗೌಡ ಪಾಟೀಲ್
ಹುಬ್ಬಳ್ಳಿ – ಧಾರವಾಡ – ಸಲೀಂ ಅಹ್ಮದ್
ರಾಯಚೂರು-ಕೊಪ್ಪಳ – ಶರಣಗೌಡ ಪಾಟೀಲ್ ಬಯ್ಯಾಪುರ
ಮಂಡ್ಯ – ದಿನೇಶ್ ಗೂಳಿಗೌಡ
ಮೈಸೂರು – ಚಾಮರಾಜನಗರ – ಡಿ. ತಿಮ್ಮಯ್ಯ
ಉಡುಪಿ-ದಕ್ಷಿಣ ಕನ್ನಡ – ಮಂಜುನಾಥ್ ಭಂಡಾರಿ
ಬೆಳಗಾವಿ-ಚಿಕ್ಕೋಡಿ ಚನ್ನರಾಜು
ಬೆಂಗಳೂರು ಗ್ರಾಮಾಂತರ – ಎಸ್.ರವಿ

ಜೆಡಿಎಸ್1
ಹಾಸನ – ಸೂರಜ್ ರೇವಣ್ಣ

ಪಕ್ಷೇತರ1
ಬೆಳಗಾವಿ-ಚಿಕ್ಕೋಡಿ – ಲಖನ್ ಜಾರಕಿಹೊಳಿ

Exit mobile version