• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಬಿಜೆಪಿ ಕಾರ್ಯಕರ್ತರಿಗೆ 370 ಟಾರ್ಗೆಟ್ ನೀಡಿದ ಪ್ರಧಾನಿ ಮೋದಿ

Bhavya by Bhavya
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
2014 ರ ಮೊದಲು ರಾಜಕೀಯ ಪಕ್ಷಗಳಿಗೆ ಕಂಪನಿಗಳು ಎಷ್ಟು ಪಾವತಿಸಿವೆ ಎಂದು ಯಾರಾದರೂ ಹೇಳಬಹುದೇ?  ಮೌನ ಮುರಿದ ಮೋದಿ
0
SHARES
81
VIEWS
Share on FacebookShare on Twitter

Bengaluru: ಇನ್ನೇನು ಕೆಲವೇ ದಿನಗಳಲ್ಲಿ ಲೋಕಸಭಾ ಚುನಾವಣೆ (Loksabha Election) ನಡೆಯಲಿದ್ದು ಪ್ರತಿ ಬೂತ್‌ನಲ್ಲಿ 370ಕ್ಕೂ ಹೆಚ್ಚು ಮತ ಪಡೆಯುವಂತೆ ಪ್ರಧಾನಿ ಮೋದಿ ಕರೆ ನೀಡಿದ್ದಾರೆ. ಮತದಾರರ ಹೃದಯ ಗೆಲ್ಲುವುದು, ಕುಟುಂಬದ ಜನರ ಮನ ಗೆಲ್ಲುವುದು, ಬೂತ್‌‍ನ ಎಲ್ಲರ ಮನ ಗೆದ್ದು ಬಿಜೆಪಿಗೆ ಮತ ನೀಡುವಂತೆ ಮಾಡುವ ಸವಾಲನ್ನು ಬಿಜೆಪಿಯ ಕಾರ್ಯಕರ್ತರು ನಿರ್ವಹಿಸಬೇಕಿದೆ.

Loksabha Election

ಕೇಂದ್ರದ ಬಿಜೆಪಿ ಸರಕಾರದ ಸಾಧನೆಗಳನ್ನು ಮನೆ ಮನೆಗೆ ತಲುಪಿಸುವ ಜೊತೆಗೆ ಪ್ರತಿಯೊಬ್ಬರೂ ಬಿಜೆಪಿಗೆ ಮತ ನೀಡುವಂತೆ ಕೇಳಿಕೊಳ್ಳಬೇಕು ಎಂದಿದ್ದಾರೆ. ಇನ್ನು ಕರ್ನಾಟಕದ ಪ್ರತಿ ಮನೆ ಮನೆಗೂ ಬಿಜೆಪಿ (BJP) ಸರ್ಕಾರದ ಸಾಧನೆಗಳನ್ನು ಹಾಗೂ ಗ್ಯಾರಂಟಿ ಯೋಜನೆಗಳ (Guarantee Scheme) ವಿಚಾರದಲ್ಲಿ ಕಾಂಗ್ರೇಸ್ ಸರ್ಕಾರದ ವೈಫಲ್ಯಗಳು, ಹಾಗೂ ಇತರೇ ಭ್ರಷ್ಟಾಚಾರದ ಕುರಿತು ಜನರಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕಿದೆ.

ಕಾಂಗ್ರೆಸ್‌ ಸರಕಾರವು ರೈತರಿಗೆ ಸಮರ್ಪಕವಾಗಿ ವಿದ್ಯುತ್‌ ನೀಡುತ್ತಿಲ್ಲ ಎಂಬುದನ್ನು ಮನವರಿಕೆ ಮಾಡಬೇಕು. ಮೋದಿ ಗ್ಯಾರಂಟಿ ನುಡಿದಂತೆ ನಡೆಯುವ ಗ್ಯಾರಂಟಿ ಎಂದು ತಿಳಿಹೇಳಬೇಕು.ಎಂದು ‘ನಮೋ ಆ್ಯಪ್‌’ (Namo App) ಮೂಲಕ ಸಂವಾದ ನಡೆಸಿ ಕರ್ನಾಟಕದ ಬೂತ್ ಕಾರ್ಯಕರ್ತರಿಗೆ ಸೂಚನೆ ನೀಡಿದ್ದಾರೆ. ಈ ಸಲ ಕರ್ನಾಟಕದಲ್ಲಿ ಬಿಜೆಪಿ- ಜೆಡಿಎಸ್‌ ಮೈತ್ರಿ (BJP-JDS Alliance) ಇದ್ದು, ಪ್ರತಿ ಬೂತ್‌‍ನಲ್ಲೂಎರಡೂ ಪಕ್ಷಗಳ ಸಮನ್ವಯ ಸಭೆ ನಡೆಸಬೇಕು. ಅದು ಖಂಡಿತವಾಗಿ ನಮ್ಮನ್ನು ಗೆಲುವಿನೆಡೆ ಕರೆದೊಯ್ಯಲಿದೆ.

BJP-JDS

ನಾವು ಆಡಳಿತದಲ್ಲಿ ಇಲ್ಲದಿದ್ದರೂ ಭೇದಭಾವ ಮಾಡಿಲ್ಲ. ಈ ಬಗ್ಗೆ ಜನರಿಗೆ ಅರ್ಥವಾಗುವ ರೀತಿಯಲ್ಲಿ ತಿಳಿಸಬೇಕು. ಮಹಿಳಾ ಶಕ್ತಿ ಹೆಚ್ಚು ಪ್ರಮಾಣದಲ್ಲಿ ಮತದಾನ ಮಾಡುವಂತೆ ನೋಡಿಕೊಳ್ಳಬೇಕು.ಹಬ್ಬದ ಸಂದರ್ಭವಾಗಿರುವುದರಿಂದ ಕೈ ಮೇಲೆ ಕಮಲದ ಚಿತ್ರ ಬಿಡಿಸಿಕೊಳ್ಳಬೇಕು. ಮತದಾನ ಮಾಡುವುದು ಹೇಗೆ ಎಂದು ಜಾಗೃತಿ ಮೂಡಿಸಬೇಕು ಎಂದು ಸಮನ್ವಯದ ಪಾಠ ಹೇಳಿಕೊಟ್ಟಿದ್ದಾರೆ.

Tags: BJP-JDSCongressGurantee schemeLoksabha Election

Related News

ಗೌರಿ-ಗಣೇಶ ಹಬ್ಬಕ್ಕೆ KSRTCಯಿಂದ 2,400 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ
ಪ್ರಮುಖ ಸುದ್ದಿ

ಗೌರಿ-ಗಣೇಶ ಹಬ್ಬಕ್ಕೆ KSRTCಯಿಂದ 2,400 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ

September 12, 2026
ಬೆಂಗಳೂರಿನಲ್ಲಿ ಬಾಲಕಾರ್ಮಿಕ ಪದ್ಧತಿ ಇನ್ನೂ ಜೀವಂತ: ಸ್ಪೆಷಲ್ ಡ್ರೈವ್‌ನಲ್ಲಿ 17 ಬಾಲಕರ ರಕ್ಷಣೆ
ಪ್ರಮುಖ ಸುದ್ದಿ

ಬೆಂಗಳೂರಿನಲ್ಲಿ ಬಾಲಕಾರ್ಮಿಕ ಪದ್ಧತಿ ಇನ್ನೂ ಜೀವಂತ: ಸ್ಪೆಷಲ್ ಡ್ರೈವ್‌ನಲ್ಲಿ 17 ಬಾಲಕರ ರಕ್ಷಣೆ

September 12, 2026
80ರ ದಶಕದ ಫೋಟೊಗಳಿಗೆ ಮಾರು ಹೋಗುವ ಮುನ್ನ ಎಚ್ಚರ:ಟ್ರೆಂಡ್ ಹಿಂದೆ ಅಡಗಿದೆ ಸೈಬರ್ ಅಪಾಯ!
ಪ್ರಮುಖ ಸುದ್ದಿ

80ರ ದಶಕದ ಫೋಟೊಗಳಿಗೆ ಮಾರು ಹೋಗುವ ಮುನ್ನ ಎಚ್ಚರ:ಟ್ರೆಂಡ್ ಹಿಂದೆ ಅಡಗಿದೆ ಸೈಬರ್ ಅಪಾಯ!

September 12, 2026
ಬೆಂಗಳೂರಿನ ರಸ್ತೆ ಗುಂಡಿಗಳಿಗೆ ಜೆಟ್ ಪ್ಯಾಚರ್ ಟ್ರೀಟ್‌ಮೆಂಟ್: ₹2 ಕೋಟಿ ಯಂತ್ರದ ಪ್ರಾಯೋಗಿಕ ಕಾರ್ಯಾಚರಣೆ
ಪ್ರಮುಖ ಸುದ್ದಿ

ಬೆಂಗಳೂರಿನ ರಸ್ತೆ ಗುಂಡಿಗಳಿಗೆ ಜೆಟ್ ಪ್ಯಾಚರ್ ಟ್ರೀಟ್‌ಮೆಂಟ್: ₹2 ಕೋಟಿ ಯಂತ್ರದ ಪ್ರಾಯೋಗಿಕ ಕಾರ್ಯಾಚರಣೆ

September 12, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.