• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಮುಂಬೈ ಕರ್ನಾಟಕ ಹೆಸರು ಮರುನಾಮಕರಣ

Preetham Kumar P by Preetham Kumar P
in ಪ್ರಮುಖ ಸುದ್ದಿ
ಮುಂಬೈ ಕರ್ನಾಟಕ ಹೆಸರು ಮರುನಾಮಕರಣ
1
SHARES
0
VIEWS
Share on FacebookShare on Twitter

ಬೆಂಗಳೂರು ನ 9 : ಮುಂಬೈ ಕರ್ನಾಟಕವನ್ನು ಕಿತ್ತೂರು ಕರ್ನಾಟಕ ಎಂದು ಮರುನಾಮಕರಣ ಮಾಡಲು  ಮುಖ್ಯಮಂತ್ರಿ ಬಸವರಾಜ ಎಸ್.‌ ಬೊಮ್ಮಾಯಿ ಅವರ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರದ ಸಚಿವ ಸಂಪುಟ ನಿರ್ಧರಿಸಿದೆ.

ಮುಂಬೈ ಕರ್ನಾಟಕವನ್ನು ಕಿತ್ತೂರು ಕರ್ನಾಟಕ ಎಂದು ಘೋಷಿಸುವ ಬಗ್ಗೆ ಬಹುದಿನಗಳಿಂದ ಚರ್ಚೆ ನಡೆಯುತ್ತಾ ಬಂದಿದೆ.  ಈ ಬಗ್ಗೆ ಸಮಗ್ರವಾಗಿ ಚರ್ಚಿಸಿದ ಬಳಿಕ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹಿಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದರು. ಇದೀಗ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ಈ ಬಗ್ಗೆ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.

ಈಗಾಗಲೇ ಹೈದರಾಬಾದ್‌ ಕರ್ನಾಟಕವನ್ನು ಕಲ್ಯಾಣ ಕರ್ನಾಟಕ ಎಂದು ಬದಲಾಯಿಸಲಾಗಿದೆ. ಅದರಂತೆ ಮುಂಬೈ ಕರ್ನಾಟಕ ಕಿತ್ತೂರು ಕರ್ನಾಟಕವಾಗುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ.

Related News

ಬೆಂಗಳೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ : 2.48 ಕೋಟಿ ಮೌಲ್ಯದಷ್ಟು ಜಪ್ತಿ ಮಾಡಿದ ಸಿಸಿಬಿ ಪೊಲೀಸರು.
ಪ್ರಮುಖ ಸುದ್ದಿ

ಬೆಂಗಳೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ : 2.48 ಕೋಟಿ ಮೌಲ್ಯದಷ್ಟು ಜಪ್ತಿ ಮಾಡಿದ ಸಿಸಿಬಿ ಪೊಲೀಸರು.

March 20, 2023
ಮದುವೆ ಬರೀ ಲೈಂಗಿಕ ಸಂತೋಷದ ಸಾಧನವಲ್ಲ, ಅದು ಒಂದು ಸಂಸ್ಕಾರ: ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ
ಪ್ರಮುಖ ಸುದ್ದಿ

ಮದುವೆ ಬರೀ ಲೈಂಗಿಕ ಸಂತೋಷದ ಸಾಧನವಲ್ಲ, ಅದು ಒಂದು ಸಂಸ್ಕಾರ: ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ

March 15, 2023
ChatGPT : ಮಾನವ ನಿರ್ಮಿತ ಕೃತಕ ಬುದ್ಧಿಮತ್ತೆ; ಮಾನವನಿಗೇ ಶಾಪವಾಗಲಿದೆಯಾ?
ಪ್ರಮುಖ ಸುದ್ದಿ

ChatGPT : ಮಾನವ ನಿರ್ಮಿತ ಕೃತಕ ಬುದ್ಧಿಮತ್ತೆ; ಮಾನವನಿಗೇ ಶಾಪವಾಗಲಿದೆಯಾ?

March 15, 2023
ಮತ್ತೆ ಜಾಬ್‌ ಶಾಕ್‌ ! ಫೇಸ್‌ಬುಕ್‌ ಒಡೆತನದ ಮೆಟಾದಿಂದ 10,000 ಸಾವಿರ ಉದ್ಯೋಗಿಗಳ ವಜಾಕ್ಕೆ ತಯಾರಿ
ಪ್ರಮುಖ ಸುದ್ದಿ

ಮತ್ತೆ ಜಾಬ್‌ ಶಾಕ್‌ ! ಫೇಸ್‌ಬುಕ್‌ ಒಡೆತನದ ಮೆಟಾದಿಂದ 10,000 ಸಾವಿರ ಉದ್ಯೋಗಿಗಳ ವಜಾಕ್ಕೆ ತಯಾರಿ

March 15, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.