Visit Channel

ಮುಂಬೈ: ಎನ್ ಸಿಬಿ ಅಧಿಕಾರಿಗಳಿಂದ ಡ್ರಗ್ ಪೆಡ್ಲರ್ ಹ್ಯಾರಿಸ್ ಖಾನ್‌ ಬಂಧನ

file7f5wswthcnmogiqph1b1622617231

ಮುಂಬೈ, ಜೂ. 02: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹಚರ ಹಾಗೂ ಡ್ರಗ್ ಪೆಡ್ಲರ್ ಪರ್ವೇಜ್ ಖಾನ್ ಅಲಿಯಾಸ್ ಚಿಂಕು ಪಠಾಣ್ ನೊಂದಿಗೆ ಸಂಪರ್ಕ ಹೊಂದಿದ್ದ ಆರೋಪದ ಮೇರೆಗೆ ಡ್ರಗ್ ಪೆಡ್ಲರ್ ಹ್ಯಾರಿಸ್ ಖಾನ್‌ನನ್ನು ಮುಂಬೈನ ಎನ್‌ಸಿಬಿ ಅಧಿಕಾರಿಗಳು ಮಂಗಳವಾರ ಬಂಧಿಸಿದ್ದಾರೆ.

ಬಾಲಿವುಡ್‌ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿಗೆ ಸಂಬಂಧಿಸಿದ ಡ್ರಗ್ಸ್ ಪ್ರಕರಣದಲ್ಲಿ ಖಾನ್ ಪಾತ್ರವಿರುವ ಕುರಿತು ಎನ್‌ಸಿಬಿ ತನಿಖೆ ನಡೆಸಲಿದೆ ಎಂದು ಎನ್‌ಸಿಬಿ ಅಧಿಕಾರಿ ತಿಳಿಸಿದರು.

ಎನ್‌ಸಿಬಿ ವಲಯ ನಿರ್ದೇಶಕ ಸಮೀರ್ ವಾಂಖೆಡೆ ನೇತೃತ್ವದ ತಂಡ, ಮುಂಬೈನ ಅಂಧೇರಿ ಉಪನಗರ, ಲೋಖಂಡ್ವಾಲಾ ಮತ್ತು ಬಾಂದ್ರಾ ಸೇರಿದಂತೆ ವಿವಿಧ ಸ್ಥಳಗಳಲ್ಲಿ ದಾಳಿ ನಡೆಸಿ, ಖಾನ್‌ನನ್ನು ಮಂಗಳವಾರ ಬಂಧಿಸಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.