• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಕೈಗಾರಿಕಾ ಪ್ರದೇಶದ ಅಭಿವೃದ್ದಿಗೆ ಭೂಮಿ ಕಳೆದುಕೊಂಡವರ ಮಕ್ಕಳಿಗೆ ಉದ್ಯೋಗ – ಮುರುಗೇಶ್‌ ನಿರಾಣಿ

Preetham Kumar P by Preetham Kumar P
in ಪ್ರಮುಖ ಸುದ್ದಿ
ಕೈಗಾರಿಕಾ ಪ್ರದೇಶದ ಅಭಿವೃದ್ದಿಗೆ ಭೂಮಿ ಕಳೆದುಕೊಂಡವರ ಮಕ್ಕಳಿಗೆ ಉದ್ಯೋಗ – ಮುರುಗೇಶ್‌ ನಿರಾಣಿ
0
SHARES
0
VIEWS
Share on FacebookShare on Twitter

ಬೆಂಗಳೂರು ಡಿ 17 : ಕೈಗಾರಿಕಾ ಪ್ರದೇಶ ಅಭಿವೃದ್ದಿಗೆ ಭೂಮಿ ಕಳೆದುಕೊಂಡವರ ಮಕ್ಕಳಿಗೆ ಉದ್ಯೀಗಗಳನ್ನು ನೀಡಲಾಗುವುದು ಎಂದು ಬೃಹತ್‌ ಮತ್ತು ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ. ಕೈಗಾರಿಕಾ ಪ್ರದೇಶ ಅಭಿವೃದ್ಧಿಗೆ ಭೂಮಿ ಕಳೆದುಕೊಂಡ ರೈತರ ಮಕ್ಕಳಿಗೆ ಉದ್ಯಮಗಳಲ್ಲಿ ಈಗಾಗಲೇ ಡಾ.ಸರೋಜಿನಿ ಮಹಿಷಿ ವರದಿ ಅನುಸಾರ ಉದ್ಯೋಗಗಳನ್ನು ಒದಗಿಸಲಾಗುತ್ತಿದೆ.ಉದ್ಯೋಗ ದೊರೆಯದ ಅಭ್ಯರ್ಥಿಗಳ ಪಟ್ಟಿ ನೀಡಿದರೆ  ವಿವಿಧ ಕೈಗಾರಿಕೆಗಳಲ್ಲಿ ಉದ್ಯೋಗ ನೀಡಲು ಸೂಚಿಸಿ ಶಿಫಾರಸ್ಸು ಮಾಡಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿಂದು ಧಾರವಾಡ ಶಾಸಕ ಅಮೃತ ಅಯ್ಯಪ್ಪ ದೇಸಾಯಿ ಅವರು ಧಾರವಾಡ ತಾಲೂಕಿನ ಬೇಲೂರು ಕೈಗಾರಿಕಾ ಪ್ರದೇಶವನ್ನು 1984 ರಲ್ಲಿ ಅಂದಿನ ಸಚಿವರಾಗಿದ್ದ ಎಸ್.ಆರ್.ಬೊಮ್ಮಾಯಿ ಅವರು ಮಹತ್ವಾಕಾಂಕ್ಷೆಯೊಂದಿಗೆ ಸ್ಥಾಪಿಸಿದ್ದಾರೆ. ಇಲ್ಲಿ ಭೂಮಿ ಕಳೆದುಕೊಂಡಿರುವ ರೈತರಿಗೆ ನೀಡಿರುವ ಪರಿಹಾರ ಹಾಗೂ ಅವರ ಮಕ್ಕಳಿಗೆ ನೀಡಿರುವ ಉದ್ಯೋಗದ ಕುರಿತು ಕೇಳಿದ ಪ್ರಶ್ನೆಗೆ ಸಚಿವರು ಉತ್ತರಿಸುತ್ತ ಈ ಮಾಹಿತಿ ನೀಡಿದರು.

ಧಾರವಾಡ ಬಳಿಯ ಬೇಲೂರು ಕೈಗಾರಿಕೆ ಪ್ರದೇಶ ಸ್ಥಾಪನೆಗೆ 1984 ಬೇಲೂರಿನಲ್ಲಿ 497 ಎಕರೆ,1985 ರಲ್ಲಿ ಮುಮ್ಮಿಗಟ್ಟಿಯಲ್ಲಿ 891 ಎಕರೆ, ನೀರಲಕಟ್ಟಿಯಲ್ಲಿ 116 ಹಾಗೂ ಗುಗ್ಗರಕಟ್ಟಿಯಲ್ಲಿ 488 ಎಕರೆ ಸೇರಿ ಒಟ್ಟು 1992 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಂಡು, ಪ್ರತಿ ಎಕರೆ ಖುಷ್ಕಿ ಭೂಮಿಗೆ ತಲಾ 12 ಸಾವಿರ,ನೀರಾವರಿ ಭೂಮಿಗೆ ತಲಾ 15 ಸಾವಿರ ರೂ.ಗಳಿಂದ 18 ಸಾವಿರ ರೂ.ಗಳವರೆಗೆ ಪರಿಹಾರ ಒದಗಿಸಲಾಗಿದೆ.ಬೇಲೂರು ಕೈಗಾರಿಕಾ ಪ್ರದೇಶದಲ್ಲಿ ಒಟ್ಟು 1614 ಉದ್ಯೋಗಗಳನ್ನು ನೀಡಲಾಗಿದೆ.ಇವರಲ್ಲಿ 1538 ಜನ ಸ್ಥಳೀಯರಾಗಿದ್ದಾರೆ.ಭೂಮಿ ಕಳೆದುಕೊಂಡ 76 ಜನರು ಇದ್ದಾರೆ.

ಪ್ರಸ್ತುತ ಬೇಲೂರು ಕೈಗಾರಿಕಾ ಪ್ರದೇಶಕ್ಕೆ ಕೋಟೂರು ಮತ್ತು ಬೇಲೂರು ಗ್ರಾಮಗಳಲ್ಲಿ 594 ಎಕರೆ 34 ಗುಂಟೆ ಜಮೀನು ಭೂಸ್ವಾಧೀನ ಪಡಿಸಿಕೊಳ್ಳಲು 2016 ರ ಫೆಬ್ರವರಿ 18 ರಂದು ಅಧಿಸೂಚನೆ ಹೊರಡಿಸಲಾಗಿದೆ.ಪ್ರತಿ ಎಕರೆಗೆ 30 ಲಕ್ಷ ರೂ.ಗಳಂತೆ ಈವರೆಗೆ 521 ಎಕರೆ ಜಮೀನಿ ಪರಿಹಾರ ಪಾವತಿಸಲಾಗಿದೆ.ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯು ಹಂಚಿಕೆದಾರರೊಂದಿಗೆ ಮಾಡಿಕೊಳ್ಳುವ ಗುತ್ತಿಗೆ ಕರಾರು ಪತ್ರದಲ್ಲಿ ಸರ್ಕಾರದ ಕೈಗಾರಿಕಾ ನೀತಿಯನುಸಾರ ಉದ್ಯೋಗ ಕಲ್ಪಿಸಬೇಕೆಂಬ ಷರತ್ತನ್ನು ವಿಧಿಸಲಾಗಿದೆ.ಜಮೀನು ಕಳೆದುಕೊಂಡ ಕುಟುಂಬದ ಒಬ್ಬ ಸದಸ್ಯನಿಗೆ ಉದ್ಯೋಗವಕಾಶ ಕಲ್ಪಿಸಬೇಕೆಂದು ಕರಾರಿನಲ್ಲಿ ತಿಳಿಸಲಾಗಿರುತ್ತದೆ.

Related News

ಜೂನ್ 2 ರಿಂದ 11ರ ವರೆಗೆ ಲಾಲ್​ಬಾಗ್​ನಲ್ಲಿ ನಡೆಯಲಿದೆ ವಾರ್ಷಿಕ ಮಾವು ಮೇಳ
ಪ್ರಮುಖ ಸುದ್ದಿ

ಜೂನ್ 2 ರಿಂದ 11ರ ವರೆಗೆ ಲಾಲ್​ಬಾಗ್​ನಲ್ಲಿ ನಡೆಯಲಿದೆ ವಾರ್ಷಿಕ ಮಾವು ಮೇಳ

May 31, 2023
ಅಂಚೆ ಕಚೇರಿಯ ಈ ಹೊಸ ಯೋಜನೆಯಲ್ಲಿ ಹಣ ಹೂಡಿಕೆ ಮಾಡಿ, ದುಪ್ಪಟ್ಟು ಹಣ ಗಳಿಸಿ!
Vijaya Time

ಅಂಚೆ ಕಚೇರಿಯ ಈ ಹೊಸ ಯೋಜನೆಯಲ್ಲಿ ಹಣ ಹೂಡಿಕೆ ಮಾಡಿ, ದುಪ್ಪಟ್ಟು ಹಣ ಗಳಿಸಿ!

May 31, 2023
ಮಹಿಳೆ ಮೃತದೇಹದ ಮೇಲೆ ನಡೆಯುವ ಅತ್ಯಾಚಾರ ತಡೆಗೆ ಕರ್ನಾಟಕ ಹೈಕೋರ್ಟ್ ಶಿಫಾರಸು : ಶವಗಳನ್ನೂ ಬಿಡುತ್ತಿಲ್ಲ ಕಾಮುಕರು!
Vijaya Time

ಮಹಿಳೆ ಮೃತದೇಹದ ಮೇಲೆ ನಡೆಯುವ ಅತ್ಯಾಚಾರ ತಡೆಗೆ ಕರ್ನಾಟಕ ಹೈಕೋರ್ಟ್ ಶಿಫಾರಸು : ಶವಗಳನ್ನೂ ಬಿಡುತ್ತಿಲ್ಲ ಕಾಮುಕರು!

May 31, 2023
ಕರ್ನಾಟಕದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ : ಹಳೆ ಬಸ್ ಪಾಸ್ ಅವಧಿ ವಿಸ್ತರಿಸಿದ KSRTC
Vijaya Time

ಕರ್ನಾಟಕದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ : ಹಳೆ ಬಸ್ ಪಾಸ್ ಅವಧಿ ವಿಸ್ತರಿಸಿದ KSRTC

May 31, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.