download app

FOLLOW US ON >

Monday, August 8, 2022
Breaking News
ಆಮ್ಲಜನಕ ಕೊರತೆ ; ಮಾರ್ಗಸೂಚಿ ಪಾಲಿಸುವಲ್ಲಿ ಸಿಬ್ಬಂದಿಯ ವಿಫಲವೆಂದ ಬಿ.ಎ ಪಾಟೀಲ್ ವರದಿ : `ದ ಫೈಲ್ಸ್’ಹಿಟ್ಲರ್ ಕೂಡಾ ಚುನಾವಣೆಗಳನ್ನು ಗೆಲ್ಲುತ್ತಿದ್ದ : ರಾಹುಲ್‌ ಗಾಂಧಿಅರ್ಪಿತಾ ಮುಖರ್ಜಿ ಪ್ರಾಣಕ್ಕೆ ಅಪಾಯವಿದೆ ; ಆಹಾರ ಮತ್ತು ನೀರನ್ನು ಪರೀಕ್ಷಿಸಬೇಕು : ನ್ಯಾಯಾಲಯಕ್ಕೆ ಇ.ಡಿ ಮನವಿಕಾಮನ್ ವೆಲ್ತ್ ಗೇಮ್ಸ್ 2022 : ಕೇವಲ 1 ಗಂಟೆ ಅಂತರದಲ್ಲಿ ಹ್ಯಾಟ್ರಿಕ್ ಚಿನ್ನ ಗೆದ್ದ ಕುಸ್ತಿ ವೀರರುಜ್ಯೂಸ್ ಬಾಟಲಿಯನ್ನೇ ಮೈಕ್ ಮಾಡಿಕೊಂಡು ಶಾಲೆಯ ದುಸ್ಥಿತಿಯನ್ನು ವರದಿ ಮಾಡಿದ ಬಾಲಕ ; ವೀಡಿಯೋ ವೈರಲ್ಸಚಿವ ಸುನೀಲ್‌ ಕುಮಾರ್‌ಗೆ ಇಂಥಾ ಗುಲಾಮಿ ಮನಸ್ಥಿತಿ ಬರಬಾರದಿತ್ತು : ಸಿದ್ದರಾಮಯ್ಯಮೋದಿ-ಮಮತಾ ಬ್ಯಾನರ್ಜಿ ಭೇಟಿ : ಪಶ್ಚಿಮ ಬಂಗಾಳಕ್ಕೆ ಹಣ ಬಿಡುಗಡೆಗೆ ಒತ್ತಾಯ!ಸಿಎಂಗೆ ಕೋವಿಡ್ ಪಾಸಿಟಿವ್ ದೃಢ ; ದೆಹಲಿ ಪ್ರವಾಸ ರದ್ದು!ಜಮೀರ್‌ ಅಹಮದ್‌ ಮುಸ್ಲಿಂ ಮಹಿಳೆಯರು ಚುನಾವಣೆಗೆ ಸ್ಪರ್ಧಿಸುವುದನ್ನು ಬಯಸುವುದಿಲ್ಲ : ಬಿಜೆಪಿಜಮ್ಮು- ಕಾಶ್ಮೀರದಲ್ಲಿ ಪತ್ತೆಯಾಗಿದೆ 1,200 ವರ್ಷಗಳ ಹಿಂದಿನ ಮೂರು ತಲೆಯ ವಿಷ್ಣುವಿನ ಪುರಾತನ ವಿಗ್ರಹ!
English English Kannada Kannada

ಜಮ್ಮು ಮತ್ತು ಕಾಶ್ಮೀರದಲ್ಲಿ ಎನ್​ಕೌಂಟರ್: ಮೂವರು ಉಗ್ರರು ಬಲಿ

ಭಯೋತ್ಪಾದನೆಗೆ ಸಂಬಂಧಿಸಿದ ಹಲವಾರು ಅಪರಾಧಗಳ ಹೊರತಾಗಿ ಇತ್ತೀಚೆಗೆ ಮೂವರು ಪೊಲೀಸರು, ಇಬ್ಬರು ಕೌನ್ಸಿಲರ್‌ಗಳು ಮತ್ತು ಇಬ್ಬರು ನಾಗರಿಕರ ಹತ್ಯೆಯಲ್ಲಿ ಪಂಡಿತ್ ಭಾಗಿಯಾಗಿದ್ದಾನೆ. ಭದ್ರತಾ ಪಡೆಗಳೊಂದಿಗಿನ ಮುಖಾಮುಖಿ ಭಾನುವಾರ ಸಂಜೆ ತಂತ್ರಾಯಿಪೊರಾ ಬ್ರಾಥ್ ಗ್ರಾಮದಲ್ಲಿ ಆರಂಭವಾಗಿತ್ತು ಎಂದು ಕಾಶ್ಮೀರದ ಪೊಲೀಸ್ ಮುಖ್ಯಸ್ಥ (ಐಜಿ) ವಿಜಯ್ ಕುಮಾರ್ ಹೇಳಿದ್ದಾರೆ.

ಶ್ರೀನಗರ,ಜೂ.21: ಉತ್ತರ ಕಾಶ್ಮೀರದ ಸೊಪೋರ್ ಗ್ರಾಮದಲ್ಲಿ ಹಿರಿಯ ಲಷ್ಕರ್ ಉಗ್ರ ಮುದಾಸೀರ್ ಪಂಡಿತ್ ಮತ್ತು ಇನ್ನಿಬ್ಬರು ಉಗ್ರರು ಹತ್ಯೆಗೀಡಾಗಿದ್ದಾರೆ.

ಭಯೋತ್ಪಾದನೆಗೆ ಸಂಬಂಧಿಸಿದ ಹಲವಾರು ಅಪರಾಧಗಳ ಹೊರತಾಗಿ ಇತ್ತೀಚೆಗೆ ಮೂವರು ಪೊಲೀಸರು, ಇಬ್ಬರು ಕೌನ್ಸಿಲರ್‌ಗಳು ಮತ್ತು ಇಬ್ಬರು ನಾಗರಿಕರ ಹತ್ಯೆಯಲ್ಲಿ ಪಂಡಿತ್ ಭಾಗಿಯಾಗಿದ್ದಾನೆ. ಭದ್ರತಾ ಪಡೆಗಳೊಂದಿಗಿನ ಮುಖಾಮುಖಿ ಭಾನುವಾರ ಸಂಜೆ ತಂತ್ರಾಯಿಪೊರಾ ಬ್ರಾಥ್ ಗ್ರಾಮದಲ್ಲಿ ಆರಂಭವಾಗಿತ್ತು ಎಂದು ಕಾಶ್ಮೀರದ ಪೊಲೀಸ್ ಮುಖ್ಯಸ್ಥ (ಐಜಿ) ವಿಜಯ್ ಕುಮಾರ್ ಹೇಳಿದ್ದಾರೆ.

Share News on

Share on facebook
Facebook
Share on google
Google+
Share on twitter
Twitter
Share on linkedin
LinkedIn
Share on whatsapp
WhatsApp
error: Content is protected !!

Submit Your Article