• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ನಾಲ್ವರು ಉಗ್ರರನ್ನು ಸದೆಬಡಿದ ಭಾರತೀಯ ಸೇನೆ

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ
ನಾಲ್ವರು ಉಗ್ರರನ್ನು ಸದೆಬಡಿದ ಭಾರತೀಯ ಸೇನೆ
0
SHARES
0
VIEWS
Share on FacebookShare on Twitter

ಶ್ರೀನಗರ, ನ. 19: ಇಂದು ಬೆಳ್ಳಂಬೆಳಗ್ಗೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಉಗ್ರರು ಹತರಾಗಿದ್ದಾರೆ. ಭದ್ರತಾ ಪಡೆಗಳ ಜತೆ ಗುರುವಾರ ಬೆಳಿಗ್ಗೆ ನಡೆದ ಎನ್‌ಕೌಂಟರ್‌ನಲ್ಲಿ ಹತರಾದ ನಾಲ್ವರು ಉಗ್ರರು ಜಿಲ್ಲಾ ಅಭಿವೃದ್ಧಿ ಮಂಡಳಿಯ (ಡಿಡಿಸಿ) ಚುನಾವಣೆಗೆ ಅಡ್ಡಿಪಡಿಸುವ ಉದ್ದೇಶ ಹೊಂದಿದ್ದರು ಎನ್ನುವುದು ತಿಳಿದು ಬಂದಿದೆ. ಜಮ್ಮು- ಶ್ರೀನಗರ ರಾಷ್ಟ್ರೀಯ ಹೆದ್ದಾರಿಯ ನಾಗ್ರೊಟಾದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಜೈಷ್‌-ಎ-ಮೊಹಮ್ಮದ್‌ ಸಂಘಟನೆಯ ನಾಲ್ವರು ಉಗ್ರರು ಹತ್ಯೆಗೀಡಾಗಿದ್ದರು.

‘ಜಮ್ಮು ಮತ್ತು ಕಾಶ್ಮೀರದಲ್ಲಿನ ರಾಜಕೀಯ ಪ್ರಕ್ರಿಯೆಯನ್ನು ಹಾಳುಗೆಡವಲು ಪಾಕಿಸ್ತಾನ ಪ್ರಯತ್ನಿಸುತ್ತಿದೆ. ಇದಕ್ಕಾಗಿಯೇ ಕಳೆದ ಕೆಲವು ದಿನಗಳಿಂದ ಭಾರತದೊಳಗೆ  ನುಸುಳುವಂತೆ ಉಗ್ರರಿಗೆ ಪಾಕಿಸ್ತಾನ ಪ್ರಚೋದನೆ ನೀಡುತ್ತಿದೆ. ಆದರೆ, ಜಮ್ಮು ಪೊಲೀಸರು ಮತ್ತು ಭದ್ರತಾ ಪಡೆಗಳು ಕಟ್ಟೆಚ್ಚರವಹಿಸಿದ್ದರಿಂದ ಉಗ್ರರ ನುಸುಳುವಿಕೆಯನ್ನು ತಡೆಯಲಾಗಿದೆ. ಈ ನಾಲ್ವರು ಉಗ್ರರು ಚುನಾವಣೆ ಪ್ರಕ್ರಿಯೆಗೆ ಅಡ್ಡಿಪಡಿಸುವ ಉದ್ದೇಶ ಹೊಂದಿದ್ದರು’ ಎಂದು ಕಾಶ್ಮೀರದ ಐಜಿಪಿ ವಿಜಯ್‌ ಕುಮಾರ್‌ ತಿಳಿಸಿದ್ದಾರೆ.

‘ಗಡಿ ನಿಯಂತ್ರಣ ರೇಖೆಯಾಚೆಗೆ ಸದ್ಯ ಸುಮಾರು 250 ಉಗ್ರರಿರಬಹುದು ಎನ್ನುವ ಮಾಹಿತಿ ಇದೆ. ಪಾಕಿಸ್ತಾನದ ಷಡ್ಯಂತ್ರವನ್ನು ವಿಫಲಗೊಳಿಸಲು ಭದ್ರತಾ ಪಡೆಗಳು ಸದಾ ಸನ್ನದ್ಧ ಸ್ಥಿತಿಯಲ್ಲಿವೆ. ಉಗ್ರರು ಚುನಾವಣೆ ಸಂದರ್ಭದಲ್ಲಿ ದಾಳಿ ಮಾಡುವ ಸಾಧ್ಯತೆಗಳಿದ್ದವು. ಆಗಸ್ಟ್‌ 15, ಜನವರಿ 26, ಗಣ್ಯರ ಭೇಟಿ ಅಥವಾ ಚುನಾವಣೆಗಳ ಸಂದರ್ಭದಲ್ಲಿ ಉಗ್ರರ ದಾಳಿಯ ಸಾಧ್ಯತೆಗಳಿರುತ್ತವೆ. ಆದರೆ, ಯಾವುದೇ ರೀತಿ ಪರಿಸ್ಥಿತಿ ಎದುರಿಸಲು ಭದ್ರತಾ ಪಡೆಗಳು ಸನ್ನದ್ಧವಾಗಿದೆ. ನಾವು ಅಭ್ಯರ್ಥಿಗಳಿಗೆ ಭದ್ರತೆಯನ್ನು ಒದಗಿಸಿದ್ದೇವೆ. ಅಭ್ಯರ್ಥಿಗಳು ಈಗ ಪ್ರಚಾರಕ್ಕೆ ತೆರಳುತ್ತಿದ್ದಾರೆ. ಹೀಗಾಗಿ, ಯಾರೂ ಭಯಪಡಬೇಕಾಗಿಲ್ಲ’ ಎಂದು ಅವರು ತಿಳಿಸಿದ್ದಾರೆ.

Related News

ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ
ಪ್ರಮುಖ ಸುದ್ದಿ

ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ

March 27, 2023
ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ
Vijaya Time

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ

March 24, 2023
ಹೆಚ್ಚಾಯ್ತು ವಿಮಾನದಲ್ಲಿ ಕುಡಕರ ಕಾಟ ; ಇಂಡಿಗೋ ವಿಮಾನದಲ್ಲಿ ಮತ್ತೆ ಇಬ್ಬರು ಕುಡುಕರ ಬಂಧನ
Vijaya Time

ಹೆಚ್ಚಾಯ್ತು ವಿಮಾನದಲ್ಲಿ ಕುಡಕರ ಕಾಟ ; ಇಂಡಿಗೋ ವಿಮಾನದಲ್ಲಿ ಮತ್ತೆ ಇಬ್ಬರು ಕುಡುಕರ ಬಂಧನ

March 23, 2023
ಐಫೋನ್ ಆರ್ಡರ್ ಮಾಡಿದ್ದ ವ್ಯಕ್ತಿಗೆ ಸಿಕ್ಕಿದ್ದು ನಿರ್ಮಾ ಸೋಪು!
Vijaya Time

ಐಫೋನ್ ಆರ್ಡರ್ ಮಾಡಿದ್ದ ವ್ಯಕ್ತಿಗೆ ಸಿಕ್ಕಿದ್ದು ನಿರ್ಮಾ ಸೋಪು!

March 24, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.