• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ನಮಗೆ ಬಿಜೆಪಿ ಸ್ನೇಹ ಬೇಕಿಲ್ಲ: ಜೆಡಿಎಸ್ ಎನ್‌ಡಿಎ ಸೇರಲಿದೆ ಎಂಬುದು ಅಪ್ಪಟ ಸುಳ್ಳು: ಎಚ್‌ಡಿಕೆ

Sharadhi by Sharadhi
in ಪ್ರಮುಖ ಸುದ್ದಿ, ರಾಜಕೀಯ
ಪಂಚಾಯತ್ ಚುನಾವಣೆಯಲ್ಲಿ ಗೆದ್ದ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸಿ: ಎಚ್‌ಡಿಕೆ
0
SHARES
0
VIEWS
Share on FacebookShare on Twitter

ಬೆಂಗಳೂರು, ಜ. 04: ನಮಗೆ ಬಿಜೆಪಿ ಸ್ನೇಹ ಬೇಕಿಲ್ಲ, ಈಗ ನಮ್ಮ ಮುಂದಿರುವುದು ಪಕ್ಷದ ಸಂಘಟನೆ ಮಾತ್ರ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

“ಜೆಡಿಎಸ್ ಎನ್‌ಡಿಎ ಜೊತೆಗೆ ಮೈತ್ರಿ ಮಾಡಿಕೊಳ್ಳಲಿದ್ದು, ಕುಮಾರಸ್ವಾಮಿ ಕೇಂದ್ರ ಸಚಿವರಾಗುತ್ತಾರೆ” ಎಂಬ ಕುರಿತು ಸೃಷ್ಟಿಯಾಗಿರುವ ವದಂತಿ ಕುರಿತು ಸ್ಪಷ್ಟನೆ ನೀಡಿರುವ ಅವರು, ಜೆಡಿಎಸ್‌ ಅನ್ನು ಮುಗಿಸುವ ಪ್ರಯತ್ನಗಳೆಲ್ಲ ವಿಫಲವಾಗಿವೆ ಎಂಬುದು ಗ್ರಾಮ ಪಂಚಾಯಿತಿ ಚುನಾವಣೆ ಫಲಿತಾಂಶದ ಮೂಲಕ ಬಿಜೆಪಿಗೆ ಮನವರಿಕೆಯಾಗಿದೆ. ಇದೇ ಕಾರಣಕ್ಕೆ ಮೈತ್ರಿಯ ಕಪಟ ನಾಟಕವಾಡಲು ಬಿಜೆಪಿ ನಿಂತಿದೆ. ಇದಕ್ಕಾಗಿಯೇ ಜೆಡಿಎಸ್‌ ಎನ್‌ಡಿಎ ಸೇರಲಿದೆ ಎಂಬ ಕಲ್ಪಿತ ಸುದ್ದಿಗಳನ್ನು ವ್ಯವಸ್ಥಿತವಾಗಿ ಹರಡುತ್ತಿದೆ. ಇದೆಲ್ಲವೂ ಅಪ್ಪಟ ಸುಳ್ಳು.

ನೆನಪಿರಲಿ, ಪ್ರಧಾನಿ ಅವರೊಂದಿಗೆ ರಾಜ್ಯ ಬಿಜೆಪಿ ನಾಯಕರಿಗಿಂತಲೂ ಉತ್ತಮ ಬಾಂಧವ್ಯವೂ ನನಗಿದೆ. ಯಡಿಯೂರಪ್ಪ ಹಿರಿಯರು ಎಂಬ ಗೌರವವೂ ಇದೆ. ವಿರೋಧಕ್ಕಾಗಿ ವಿರೋಧ ಪಕ್ಷವಾಗಿರಬಾರದು ಎಂಬ ಆಶಯವೂ ಇದೆ. ಬಿಜೆಪಿ ಅಪಪ್ರಚಾರಕ್ಕೆ ಕೈ ಹಾಕಿದರೆ, ಬಾಂಧವ್ಯ, ಗೌರವ, ಆಶಯಗಳಿಗೆ ಧಕ್ಕೆಯಾಗಲಿದೆ. ಜೆಡಿಎಸ್‌ ವಿಚಾರದಲ್ಲಿ ಬಿಜೆಪಿಯು ಎಚ್ಚರವಾಗಿರಲಿ.

ಜೆಡಿಎಸ್‌ ಜೊತೆಗೆ ಮಿತ್ರತ್ವದ ನಾಟಕವಾಡಿ, ಕಡೆಗೆ ಪಕ್ಷವನ್ನೇ ಒಡೆಯಲು ಯತ್ನಿಸಿದವರು ಅನೇಕರು. ಈಗ ಬಿಜೆಪಿ ಸರದಿ. ಅಷ್ಟಕ್ಕೂ ಮೈತ್ರಿಗೆ ಜೆಡಿಎಸ್‌ನಿಂದ ಬಿಜೆಪಿಗೆ ಅರ್ಜಿ ಹಾಕಿದವರು ಯಾರು? ಜೆಡಿಎಸ್‌ನೊಂದಿಗೆ ಮೈತ್ರಿ ಇಲ್ಲವೆಂದಿರುವ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಎದುರು ಮೈತ್ರಿ ಪ್ರಸ್ತಾಪ ಇಟ್ಟವರ್ಯಾರು? ಎಂದು ಪ್ರಶ್ನಿಸಿದ್ದಾರೆ.

ಅಲ್ಲದೇ, ಜೆಡಿಎಸ್‌ ಎನ್‌ಡಿಎ ಮೈತ್ರಿಕೂಟ ಸೇರುತ್ತದೆ, ಕುಮಾರಸ್ವಾಮಿ ಅವರನ್ನು ಕೇಂದ್ರ ಮಂತ್ರಿ ಮಾಡಲಾಗುತ್ತದೆ ಎಂಬುದೆಲ್ಲವೂ ಸುಳ್ಳಿನ ಕಂತೆ. ಈ ರೀತಿಯ ಆಮಿಷಗಳ ಮೂಲಕ ಬಿಜೆಪಿಯು ಜೆಡಿಎಸ್‌ ಕಾರ್ಯಕರ್ತರು, ಜೆಡಿಎಸ್‌ ಬೆಂಬಲಿಸುವ ಜನರ ಮನಸ್ಸುಗಳಿಗೆ ವಿಷ ಬಿತ್ತುವ ಕೆಲಸ ಮಾಡುತ್ತಿದೆ. ಇದು ನೈತಿಕವಲ್ಲದ ರಾಜಕಾರಣ ಎಂಬುದನ್ನು ಬಿಜೆಪಿ ತಿಳಿಯಲಿ.

1997ರಲ್ಲಿ ದೇವೇಗೌಡರು ಪ್ರಧಾನಿ ಸ್ಥಾನದಿಂದ ಇಳಿಯುವಾಗ ಇದೇ ಬಿಜೆಪಿಯ ಅಗ್ರಮಾನ್ಯ ಸಾರ್ವಕಾಲಿಕ ನಾಯಕ ದಿ. ವಾಜಪೇಯಿ ಅವರು ದೇವೇಗೌಡರಿಗೆ, ಜನತಾದಳಕ್ಕೆ ಬೆಂಬಲ ನೀಡುವುದಾಗಿ ಹೇಳಿದ್ದರು. ಆಗಲೇ ಪ್ರಧಾನಿ ಹುದ್ದೆ, ಕೇಂದ್ರದ ಅಧಿಕಾರ ತಿರಸ್ಕರಿಸಿ ಬಂದವರು ನಾವು. ಇನ್ನು ಯಕಶ್ಚಿತ್‌ ಮಂತ್ರಿ ಸ್ಥಾನಕ್ಕೆ ಆಸೆ ಪಡುವ ವ್ಯಕ್ತಿ ನಾನಲ್ಲ.

ಸದ್ಯ ಯಾವ ಪಕ್ಷಕ್ಕೆ ಯಾರ ಅಗತ್ಯವೂ ಇಲ್ಲ. ನಮಗಂತೂ ಬಿಜೆಪಿ ಸ್ನೇಹ ಬೇಕಿಲ್ಲ.ನಮಗೆ ಬೇಕಿರುವುದು ರಾಜ್ಯದ ಅಭಿವೃದ್ಧಿ ಹಾಗೂ ನಮ್ಮ ಕಾರ್ಯಕರ್ತರು. ಪ್ರತಿಕೂಲ ಪರಿಸ್ಥಿತಿ ಇದ್ದರೂ ಕಾರ್ಯಕರ್ತರಲ್ಲಿ ಉತ್ಸಾಹ, ಚೈತನ್ಯವಿದೆ ಎಂಬುದು ಗ್ರಾ.ಪಂ. ಚುನಾವಣೆ ಫಲಿತಾಂಶದಿಂದ ಎಲ್ಲರಿಗೂ ಗೊತ್ತಾಗಿದೆ. ಈಗ ನಮ್ಮ ಮುಂದಿರುವುದು ಪಕ್ಷದ ಸಂಘಟನೆ ಮಾತ್ರ ಎಂದು ಸರಣಿ ಟ್ವೀಟ್ ಮಾಡಿದ್ದಾರೆ.

ಸದ್ಯ ಯಾವ ಪಕ್ಷಕ್ಕೆ ಯಾರ ಅಗತ್ಯವೂ ಇಲ್ಲ. ನಮಗಂತೂ ಬಿಜೆಪಿ ಸ್ನೇಹ ಬೇಕಿಲ್ಲ.ನಮಗೆ ಬೇಕಿರುವುದು ರಾಜ್ಯದ ಅಭಿವೃದ್ಧಿ ಹಾಗೂ ನಮ್ಮ ಕಾರ್ಯಕರ್ತರು. ಪ್ರತಿಕೂಲ ಪರಿಸ್ಥಿತಿ ಇದ್ದರೂ ಕಾರ್ಯಕರ್ತರಲ್ಲಿ ಉತ್ಸಾಹ, ಚೈತನ್ಯವಿದೆ ಎಂಬುದು ಗ್ರಾ.ಪಂ. ಚುನಾವಣೆ ಫಲಿತಾಂಶದಿಂದ ಎಲ್ಲರಿಗೂ ಗೊತ್ತಾಗಿದೆ. ಈಗ ನಮ್ಮ ಮುಂದಿರುವುದು ಪಕ್ಷದ ಸಂಘಟನೆ ಮಾತ್ರ.
6/6

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 3, 2021

Related News

ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.
ಆರೋಗ್ಯ

ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.

March 29, 2023
224 ಕ್ಷೇತ್ರಗಳಿಗೂ ಒಂದೇ ಹಂತದ ಮತದಾನ ,ಮೇ 10 ಕ್ಕೆ ಮತದಾನ ಹಾಗೂ ಮೇ 13 ಕ್ಕೆ ಫಲಿತಾಂಶ
ರಾಜಕೀಯ

224 ಕ್ಷೇತ್ರಗಳಿಗೂ ಒಂದೇ ಹಂತದ ಮತದಾನ ,ಮೇ 10 ಕ್ಕೆ ಮತದಾನ ಹಾಗೂ ಮೇ 13 ಕ್ಕೆ ಫಲಿತಾಂಶ

March 29, 2023
ಮಂಡ್ಯದ ರ್ಯಾಲಿ ವೇಳೆ ಜನರ ಮೇಲೆ ನೋಟು ಎಸೆದ ಡಿ.ಕೆ ಶಿವಕುಮಾರ್ : ಭಾರೀ ವಿರೋಧ
ರಾಜಕೀಯ

ಮಂಡ್ಯದ ರ್ಯಾಲಿ ವೇಳೆ ಜನರ ಮೇಲೆ ನೋಟು ಎಸೆದ ಡಿ.ಕೆ ಶಿವಕುಮಾರ್ : ಭಾರೀ ವಿರೋಧ

March 29, 2023
ಮಂಡ್ಯದಲ್ಲಿ ಸುಮಲತಾ ಫುಲ್‌ ಆಕ್ಟೀವ್‌; ಮದ್ದೂರು ಗೆಲ್ಲಲು ರಣತಂತ್ರ
ರಾಜಕೀಯ

ಮಂಡ್ಯದಲ್ಲಿ ಸುಮಲತಾ ಫುಲ್‌ ಆಕ್ಟೀವ್‌; ಮದ್ದೂರು ಗೆಲ್ಲಲು ರಣತಂತ್ರ

March 29, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.