• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ತಂದೆಯ ಹಾದಿಯಲ್ಲೇ ನಡೆದು ಮರೆಯಾದ ಪುನೀತ್ ರಾಜ್‌ಕುಮಾರ್

Preetham Kumar P by Preetham Kumar P
in ರಾಜ್ಯ
ತಂದೆಯ ಹಾದಿಯಲ್ಲೇ ನಡೆದು ಮರೆಯಾದ ಪುನೀತ್ ರಾಜ್‌ಕುಮಾರ್
0
SHARES
0
VIEWS
Share on FacebookShare on Twitter

ಡಾ. ರಾಜ್ ಮತ್ತು ಪುನೀತ್ ರಾಜ್ ಕುಮಾರ್ ಅನೇಕ ಸಾಮಾಜಿಕ ಕಳಕಳಿ ಇರುವ ವ್ಯಕ್ತಿಗಳು. ಬಲಗೈಯಲ್ಲಿ ಮಾಡಿದ ಸಹಾಯ ಎಡಗೈಗೆ ಗೊತ್ತಾಗಬಾರದು ಎಂಬ ಮಾತಿಗೆ ಅಕ್ಷರಶಃ ಒಂದುಕೊಳ್ಳುವಂತೆ ನಡೆದುಕೊಂಡವರು. ಅಂದು ನಂದಿನ ಹಾಲಿನ ಜಾಹೀರಾತು ರಾಯಭಾರಿಯಾಗಿದ್ದ ಡಾ. ರಾಜ್ ಒಂದು ನಯಾಪೈಸೆ ತೆಗೆದುಕೊಳ್ಳದೆ ರೈತ ಪರನಿಂತಿದ್ದರು. ತಂದಯೇ ದಾರಿಯಲ್ಲೆ ನಡೆದ ಅಪ್ಪು ಕೂಡ ಒಂದು ರೂಪಾಯನ್ನು ಸಹ ತಗೆದುಕೊಳ್ಳದೆ ನಂದಿನಿ ಹಾಲಿನ ರಾಯಭಾರಿಯಾಗಿ ಜಾಹೀರಾತು ಮಾಡಿದರು. ಆದರೆ ಪ್ರಸ್ತುತವಾಗಿ ಅವರು ನಮ್ಮನ್ನಗಲಿದ್ದಾರೆ ಎಂಬುದು ನಂಬಲಾರದ ಸತ್ಯ.    

ವರನಟನನ್ನು ಭೇಟಿಯಾಗಿ ಜಾಹೀರಾತು ಮಾಡಲು ನಂದಿನಿ ಸಂಸ್ಥೆ ಕೇಳಿಕೊಂಡಿತು. ಸಂಸ್ಥೆಯ ಮಾತಿಗೆ ಓಗೊಟ್ಟ ಡಾ.ರಾಜ್, ಅದೇ ಮೊದಲ ಬಾರಿಗೆ 1996ರಲ್ಲಿ ಒಂದು ರೂಪಾಯಿನ್ನು ಕೂಡಾ ಪಡೆಯದೇ ನಂದಿನಿ ಹಾಲಿನ ರಾಯಭಾರಿಯಾಗಿ ದೂರದರ್ಶನದಲ್ಲಿ ಜಾಹೀರಾತು ಮಾಡಿದರು.

ವಿಶೇಷವೆಂದರೆ ತಮ್ಮ ವೃತ್ತಿ ಜೀವನದಲ್ಲಿ ಯಾವುದೇ ಸಂಸ್ಥೆಗೆ ಜಾಹಿರಾತು ನೀಡದ ಮೇರು ನಟ KMFನ ಸದುದ್ದೇಶಕ್ಕೆ ಮಾರುಹೋಗಿ ಇದೇ ಮೊದಲ ಬಾರಿಗೆ ನಂದಿನಿ ಜಾಹಿರಾತಿನಲ್ಲಿ ಕಾಣಿಸಿಕೊಂಡರು. ಇದು ರೈತರ ಮೇಲೆ ಅವರಿಗೆ ಇರುವ ಕಾಳಜಿ ತೋರುತ್ತದೆ.

ಡಾ. ರಾಜಕುಮಾರ್ ಅವರ ನಂತರ ಅವರ ಮಗನಾದ ಪುನೀತ್ ರಾಜ್ಕುಮಾರ್ ತಂದೆಯೆಂತೆಯೇ ಅವರು ಕೂಡ ಒಂದು ರೂಪಾಯನ್ನು ಸಹ ತಗೆದುಕೊಳ್ಳದೆ. 2009ರಲ್ಲಿ ನಂದಿನಿ ಹಾಲಿನ ಉತ್ಪನ್ನಗಳ ರಾಯಭಾರಿಯಾಗಿ ಜಾಹೀರಾತು ಮಾಡಿದರು. ಡಾ. ರಾಜ್ ಮತ್ತವರ ಪುತ್ರ ಪುನೀತ್ ಇಬ್ಬರೂ ರೈತರ ಕಷ್ಟವನ್ನು ಅರ್ಥ ಮಾಡಿಕೊಳ್ಳುವ ಸಹಾನುಭೂತಿಯುಳ್ಳ ವ್ಯಕ್ತಿಗಳು ಎಂಬುದನ್ನು ಮತ್ತೊಮ್ಮೆ ನಿರೂಪಿಸಿದ ಸಂದರ್ಭ ಇದು.

ಕಳೆದ ವರ್ಷ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಚೆಲುವ ಚಾಮರಾಜನಗರದ ರಾಯಭಾರಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಸಂದೇಶ ಇರುವ ” ಹುಲಿಗಳ ನಾಡು ” ಚಾಮರಾಜನಗರ ಎಂಬ ಪ್ರಮೋಷನ್ ವಿಡಿಯೋವೊಂದನ್ನು ಜಿಲ್ಲಾಡಳಿತ ಸಿದ್ದಪಡಿಸಿ ಬಿಡುಗಡೆ ಮಾಡಿತ್ತು.

ಜಿಲ್ಲೆಯ ಪರಿಸರ , ಧಾರ್ಮಿಕ, ಆಧ್ಯಾತ್ಮ ,ಪ್ರವಾಸೋದ್ಯಮ, ಸಾಹಸ ಹಾಗೂ ಪಾರಂಪರಿಕ ಪ್ರವಾಸಿ ತಾಣಗಳ ಸೌಂದರ್ಯ ಅನಾವರಣಗೊಳಿಸುವ ಈ ವಿಡಿಯೋದಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಯಾವುದೇ ರೀತಿಯ ಸಂಭಾವನೆ ಪಡೆಯದೆ ಸಂದೇಶ ನೀಡುವ ಮೂಲಕ ತವರು ಜಿಲ್ಲೆಯ ಅಭಿವೃದ್ಧಿಗೆ ಸಾಥ್ ನೀಡಿದ್ದರು.

Related News

ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ
ರಾಜಕೀಯ

ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ

March 27, 2023
ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ
ರಾಜಕೀಯ

ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ

March 27, 2023
ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ
ಪ್ರಮುಖ ಸುದ್ದಿ

ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ

March 27, 2023
ಬಿಎಸ್‌ವೈ ಮನೆ ಮೇಲೆ ಚಪ್ಪಲಿ ! ಒಳಮೀಸಲಾತಿ ವಿರೋಧಿಸಿ ಬಂಜಾರರ ಆಕ್ರೋಶ
ರಾಜಕೀಯ

ಬಿಎಸ್‌ವೈ ಮನೆ ಮೇಲೆ ಚಪ್ಪಲಿ ! ಒಳಮೀಸಲಾತಿ ವಿರೋಧಿಸಿ ಬಂಜಾರರ ಆಕ್ರೋಶ

March 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.