• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ದೆಹಲಿ ಆಯ್ತು ಇನ್ಮುಂದೆ ರಾಜಸ್ಥಾನ, ಮಧ್ಯ ಪ್ರದೇಶದಲ್ಲೂ ಸಿಗಲಿದೆ ನಂದಿನಿ ಉತ್ಪನ್ನಗಳು

Neha M by Neha M
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ದೆಹಲಿ ಆಯ್ತು ಇನ್ಮುಂದೆ ರಾಜಸ್ಥಾನ, ಮಧ್ಯ ಪ್ರದೇಶದಲ್ಲೂ ಸಿಗಲಿದೆ ನಂದಿನಿ ಉತ್ಪನ್ನಗಳು
0
SHARES
11
VIEWS
Share on FacebookShare on Twitter
  • ದೆಹಲಿ ಮಾರುಕಟ್ಟೆ ಪ್ರವೇಶಿಸಿ ಜನಮನ್ನಣೆ ಗಳಿಸುತ್ತಿರುವ ಕೆಎಂಎಫ್ ನಂದಿನಿ ಉತ್ಪನ್ನಗಳು 
  • ಇನ್ಮುಂದೆ ರಾಜಸ್ಥಾನ ಹಾಗೂ ಮಧ್ಯ ಪ್ರದೇಶಗಳಲ್ಲಿ ನಂದಿನಿ ಉತ್ಪನ್ನಗಳ ಮಾರಾಟ (Nandni milk in Rajasthan Madhya Pradesh)
  • ರಾಜಸ್ಥಾನ ಹಾಗೂ ಮದ್ಯ ಪ್ರದೇಶದಲ್ಲಿ ಹಾಲು ಸಂಗ್ರಹಿಸಲು ಕೊ-ಪ್ಯಾಕೇಜಿಂಗ್ ಸೆಂಟರ್​ಗಳ ಸ್ಥಾಪನೆ

Bengaluru: ಕೆಲ ದಿನಗಳ ಹಿಂದಷ್ಟೇ ದೆಹಲಿ ಮಾರುಕಟ್ಟೆ ಪ್ರವೇಶಿಸಿ ಜನಮನ್ನಣೆ ಗಳಿಸುತ್ತಿರುವ ಕೆಎಂಎಫ್ ನಂದಿನಿ (KMF Nandini) ಉತ್ಪನ್ನಗಳು ಶೀಘ್ರದಲ್ಲೇ ಉತ್ತರ ಭಾರತದ (North India) ಇನ್ನಷ್ಟು ರಾಜ್ಯಗಳಿಗೆ ವಿಸ್ತರಣೆಯಾಗುವ ನಿರೀಕ್ಷೆ ಇದೆ. ರಾಜಸ್ಥಾನ ಮತ್ತು ಮಧ್ಯಪ್ರದೇಶಗಳಲ್ಲಿ (Rajasthan and Madhya Pradesh) ನಂದಿನಿ ಉತ್ಪನ್ನಗಳ (Nandini Products) ಮಾರಾಟಕ್ಕೆ ಕೆಎಂಎಫ್ ಚಿಂತನೆ ನಡೆಸಿದೆ.

ದೇಶದಲ್ಲೇ ಅತಿಹೆಚ್ಚು ಹಾಲು ಉತ್ಪಾದಿಸುವ ರಾಜ್ಯಗಳ ಸಾಲಿನಲ್ಲಿ ಎರಡನೇ ಸ್ಥಾನದಲ್ಲಿರುವ ರಾಜಸ್ಥಾನದಲ್ಲಿ (Rajasthan) ಹವಾ ಸೃಷ್ಟಿಸಲು ಕರ್​ನಾಟಕದ ಹೆಮ್ಮೆಯ ಬ್ರ್ಯಾಂಡ್ ನಂದಿನಿ (Nandini) ಮುಂದಾಗಿದೆ. ದೆಹಲಿಯಲ್ಲಿ ಮಾರಾಟ ಆರಂಭಿಸಿದ ಕೆಲವೇ ತಿಂಗಳುಗಳಲ್ಲಿ ಇದೀಗ ರಾಜಸ್ಥಾನ ಹಾಗೂ ಮಧ್ಯ ಪ್ರದೇಶಗಳಲ್ಲಿ ನಂದಿನಿ ಉತ್ಪನ್ನಗಳ ಮಾರಾಟಕ್ಕೆ ಕೆಎಂಫ್​​ (KMF) ಚಿಂತನೆ ನಡೆಸಿದೆ.

ದಕ್ಷಿಣ ಭಾರತದ (South India) ವ್ಯಾಪ್ತಿ ಮೀರಿ ಮಾರುಕಟ್ಟೆ ವಿಸ್ತರಿಸಿಕೊಳ್ಳುವ ಯೋಜನೆಯ ಭಾಗವಾಗಿ ಕೆಎಂಎಫ್​ ಈ ಯೋಜನೆಗೆ ಮುಂದಾಗಿದೆ.ರಾಜಸ್ಥಾನದಲ್ಲಿ ಹಾಲು ಸಂಗ್ರಹ (Milk collection in Rajasthan) ಪ್ರಾರಂಭಿಸಲು ಮತ್ತು ಕೊ-ಪ್ಯಾಕೇಜಿಂಗ್ ಸೆಂಟರ್​ಗಳನ್ನು ಸ್ಥಾಪಿಸಲು ಕೆಎಂಎಫ್ ಯೋಜಿಸಿದೆ (KMF plans) .

ಪೂರೈಕೆ ಸರಪಳಿಯನ್ನು ಬಲಪಡಿಸಲು ಮತ್ತು ಉತ್ತರ ಭಾರತದ (North India) ಮಾರುಕಟ್ಟೆಯಲ್ಲಿ ಪ್ರಭಾವ ಹೆಚ್ಚಿಸಲು ರಾಜಸ್ಥಾನ (Rajasthan) ಮಾತ್ರವಲ್ಲದೆ, ಮಧ್ಯಪ್ರದೇಶವನ್ನು ಪ್ರಮುಖ ಭಾಗವಾಗಿ ಪರಿಗಣಿಸಲಾಗುತ್ತಿದೆ ಎಂದು ಕೆಎಂಎಫ್ ಅಧಿಕಾರಿಯೊಬ್ಬರ ಹೇಳಿಕೆ ಉಲ್ಲೇಖಿಸಿ ‘ದಿ ನ್ಯೂ ಇಂಡಿಯನ್​ (The New Indian) ಎಕ್ಸ್​​ಪ್ರೆಸ್’ ವರದಿ ಮಾಡಿದೆ.

ಉತ್ತರ ಭಾಗದ ಮಾರುಕಟ್ಟೆಗಳಿಗೆ ಹತ್ತಿರದಲ್ಲಿ ಕೊ-ಪ್ಯಾಕೇಜಿಂಗ್ ಘಟಕಗಳನ್ನು (Co-packaging units) ಸ್ಥಾಪಿಸುವ ಮೂಲಕ, ಹಾಲು ಮತ್ತು ಹಾಲಿನ ಉತ್ಪನ್ನಗಳ ಸಾಗಾಟ (Transportation of milk and milk products) ದೂರವನ್ನು ಕಡಿಮೆ ಮಾಡುವುದು ಕೆಎಂಎಫ್ ಗುರಿಯಾಗಿದೆ ಎಂದು ವರದಿ ಉಲ್ಲೇಖಿಸಿದೆ.ಮಧ್ಯ ಪ್ರದೇಶದಲ್ಲಿ ಕೊ-ಪ್ಯಾಕೇಜಿಂಗ್ (Co-packaging) ಘಟಕಗಳನ್ನು ಸ್ಥಾಪಿಸುವ ಮೂಲಕ ಕೋಲ್ಡ್ ಸ್ಟೋರೇಜ್ ಸರಪಳಿಯ ಮೇಲಿನ ಹೊರೆಯನ್ನು ಕಡಿಮೆ ಮಾಡುವುದು ಸಾಧ್ಯವಾಗುತ್ತದೆ.

ಪೌಷ್ಟಿಕಾಂಶ ಸಂರಕ್ಷಿಸಲು (Preserve nutrition) ಮತ್ತು ಹಾಳಾಗುವ ಅಪಾಯವನ್ನು ಕಡಿಮೆ ಮಾಡಬಹುದು ಎಂದು ಕೆಎಂಎಫ್ ಅಧಿಕಾರಿಯೊಬ್ಬರು (KMF officer) ತಿಳಿಸಿರುವುದಾಗಿ ವರದಿ ಉಲ್ಲೇಖಿಸಿದೆ.ಕೊ-ಪ್ಯಾಕೇಜಿಂಗ್ ಸೆಂಟರ್​​ಗಳು ಕೆಎಂಎಫ್‌ಗೆ ಹತ್ತಿರದ ಸ್ಥಳಗಳಿಂದ ಅಥವಾ ಕರ್ನಾಟಕದಿಂದ ಹಾಲು (Milk from Karnataka) ಅಥವಾ ಸಂಸ್ಕರಿಸಿದ ಡೈರಿ ಉತ್ಪನ್ನಗಳನ್ನು ಸ್ವೀಕರಿ ಶೇಖರಿಸಿ ಇಡಲು ಸಹಾಯ ಮಾಡುತ್ತವೆ.

ಇದನ್ನೂ ಓದಿ: http://ಕರ್ನಾಟಕದಲ್ಲಿ ಕಾವೇರಿದ ಜನಿವಾರ ವಿವಾದ: ರಾಜ್ಯದಲ್ಲಿ ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

ಅಲ್ಲದೆ, ಮಾರುಕಟ್ಟೆಗೆ ಸನಿಹದಲ್ಲೇ ಅಂತಿಮ ಪ್ಯಾಕೇಜಿಂಗ್ ನಿರ್ವಹಿಸಲು (Nandni milk in Rajasthan Madhya Pradesh) ಅನುವು ಮಾಡಿಕೊಡುತ್ತದೆ. ಇದರಿಂದ ತಾಜಾ ಉತ್ಪನ್ನಗಳು ಚಿಲ್ಲರೆ (Products retail) ಮಾರಾಟ ಮಳಿಗೆಗಳನ್ನು ವೇಗವಾಗಿ ತಲುಪುವಂತೆ ಮಾಡಬಹುದು ಎಂದು ಅಧಿಕಾರಿ ತಿಳಿಸಿದ್ದಾರೆ.

Tags: KMF Milkmadhya pradeshnandani milkNorth Indiarajasthan

Related News

ಕ್ಯಾನ್ಸರ್​ ರೋಗಿಗಳ ಅನುಕೂಲಕ್ಕಾಗಿ ರಾಜ್ಯದ 16 ಜಿಲ್ಲಾಸ್ಪತ್ರೆಗಳಲ್ಲಿ ಕೀಮೋಥೆರಪಿ ಕೇಂದ್ರ ಆರಂಭ : ಸಚಿವ ದಿನೇಶ್ ಗುಂಡೂರಾವ್
ಆರೋಗ್ಯ

ಕ್ಯಾನ್ಸರ್​ ರೋಗಿಗಳ ಅನುಕೂಲಕ್ಕಾಗಿ ರಾಜ್ಯದ 16 ಜಿಲ್ಲಾಸ್ಪತ್ರೆಗಳಲ್ಲಿ ಕೀಮೋಥೆರಪಿ ಕೇಂದ್ರ ಆರಂಭ : ಸಚಿವ ದಿನೇಶ್ ಗುಂಡೂರಾವ್

May 23, 2025
ಮೈಸೂರು ಸ್ಯಾಂಡಲ್ ಸೋಪ್‌ಗೆ ಮಿಲ್ಕಿ ಬ್ಯೂಟಿ ತಮನ್ನಾ ರಾಯಭಾರಿ: ಕನ್ನಡಿಗರಿಂದ ಕಿಡಿ,ವಿವಾದಕ್ಕೆ ಸ್ಪಷ್ಟನೆ ಕೊಟ್ಟ ಸಚಿವ MB ಪಾಟೀಲ್
ಪ್ರಮುಖ ಸುದ್ದಿ

ಮೈಸೂರು ಸ್ಯಾಂಡಲ್ ಸೋಪ್‌ಗೆ ಮಿಲ್ಕಿ ಬ್ಯೂಟಿ ತಮನ್ನಾ ರಾಯಭಾರಿ: ಕನ್ನಡಿಗರಿಂದ ಕಿಡಿ,ವಿವಾದಕ್ಕೆ ಸ್ಪಷ್ಟನೆ ಕೊಟ್ಟ ಸಚಿವ MB ಪಾಟೀಲ್

May 23, 2025
ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ: ಅಂದುಕೊಂಡಿದ್ದನ್ನು ಪಟ್ಟು ಬಿಡದೆ ಸಾಧಿಸಿ ಗೆದ್ದ ಡಿಸಿಎಂ ಡಿ ಕೆ ಶಿವಕುಮಾರ್
ಪ್ರಮುಖ ಸುದ್ದಿ

ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ: ಅಂದುಕೊಂಡಿದ್ದನ್ನು ಪಟ್ಟು ಬಿಡದೆ ಸಾಧಿಸಿ ಗೆದ್ದ ಡಿಸಿಎಂ ಡಿ ಕೆ ಶಿವಕುಮಾರ್

May 23, 2025
ಹಾರ್ವರ್ಡ್ ವಿಶ್ವವಿದ್ಯಾಲಯಕ್ಕೆ ವಿದೇಶಿ ವಿದ್ಯಾರ್ಥಿಗಳ ಪ್ರವೇಶ ನಿಷೇಧ: ಸಾವಿರಾರು ವಿದ್ಯಾರ್ಥಿಗಳಿಗೆ ಸಂಕಷ್ಟ
ದೇಶ-ವಿದೇಶ

ಹಾರ್ವರ್ಡ್ ವಿಶ್ವವಿದ್ಯಾಲಯಕ್ಕೆ ವಿದೇಶಿ ವಿದ್ಯಾರ್ಥಿಗಳ ಪ್ರವೇಶ ನಿಷೇಧ: ಸಾವಿರಾರು ವಿದ್ಯಾರ್ಥಿಗಳಿಗೆ ಸಂಕಷ್ಟ

May 23, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.