• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ನನ್ನ ಯೋಜನೆ ಅನುಸರಿಸುತ್ತಿರುವ ಯಡಿಯೂರಪ್ಪ ಅವರಿಗೆ ಅಭಿನಂದನೆಗಳು: ಎಚ್‌ಡಿಕೆ

Sharadhi by Sharadhi
in ಪ್ರಮುಖ ಸುದ್ದಿ, ರಾಜಕೀಯ
ನನ್ನ ಯೋಜನೆ ಅನುಸರಿಸುತ್ತಿರುವ ಯಡಿಯೂರಪ್ಪ ಅವರಿಗೆ ಅಭಿನಂದನೆಗಳು: ಎಚ್‌ಡಿಕೆ
0
SHARES
0
VIEWS
Share on FacebookShare on Twitter

ಬೆಂಗಳೂರು, ಜ. 09: ನಾನು ಸಿಎಂ ಆಗಿದ್ದಾಗ ಕೊಪ್ಪಳದಲ್ಲಿ ಆಟಿಕೆ ಕ್ಲಸ್ಟರ್ ರಚಿಸಿ ಹಣ ನೀಡಿದ್ದೆ, ಈ ಯೋಜನೆಗೆ ಇಂದು ಸಿಎಂ ಯಡಿಯೂರಪ್ಪ ಅವರು ಮರುಚಾಲನೆ ನೀಡುತ್ತಿದ್ದಾರೆ, ನನ್ನ ಯೋಜನೆ ಅನುಸರಿಸುತ್ತಿರುವ ಯಡಿಯೂರಪ್ಪ ಅವರಿಗೆ ಅಭಿನಂದನೆಗಳು ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಚೀನಾ ಹಿಡಿತದಲ್ಲಿರುವ ಜಾಗತಿಕ ಉತ್ಪಾದನೆ ಮಾರುಕಟ್ಟೆಯಲ್ಲಿ ಭಾರತವೂ ಪಾಲು ಪಡೆಯಬೇಕೆಂಬ ಉದ್ದೇಶದಿಂದ ನಾನು ಸಿಎಂ ಆಗಿದ್ದಾಗ ‘Compete With China’ ರೂಪಿಸಲಾಗಿತ್ತು. ಇದಕ್ಕಾಗಿ ಕೊಪ್ಪಳದಲ್ಲಿ ಆಟಿಕೆ ಕ್ಲಸ್ಟರ್‌ ರಚಿಸಿ,  500 ಕೋಟಿ ಹಣ ನೀಡಲಾಗಿತ್ತು. ಸಿಎಂ ಯಡಿಯೂರಪ್ಪ ಅವರು ಆ ಕ್ಲಸ್ಟರ್‌ ಗೆ ಇಂದು ಮರು ಚಾಲನೆ ನೀಡುತ್ತಿದ್ದಾರೆ.

ಕೇಂದ್ರ ಸರ್ಕಾರದ ಆತ್ಮನಿರ್ಭರ ಯೋಜನೆ ಅಡಿಯಲ್ಲಿ ಆಟಿಕೆ ಉತ್ಪಾದನಾ ಘಟಕ ಆರಂಭಿಸುತ್ತಿರುವುದಾಗಿ ರಾಜ್ಯ ಸರ್ಕಾರ ಹೇಳುತ್ತಿದೆ. ಆದರೆ, ಕೇಂದ್ರ ಸರ್ಕಾರ ‘ಆತ್ಮನಿರ್ಭರ’ ಕಲ್ಪನೆ ಜಾರಿಗೆ ತರುವುದಕ್ಕೂ ಮೊದಲೇ ನನ್ನ ಸರ್ಕಾರ ಸ್ವಾವಲಂಬಿ ಕಲ್ಪನೆಯನ್ನು ಹೊಂದಿತ್ತು. ಅದರ ಭಾಗವಾಗಿಯೇ ಚೀನಾಕ್ಕೆ ಸೆಡ್ಡು ಹೊಡೆಯುವ ಯೋಜನೆಗಳನ್ನು ರೂಪಿಸಿತ್ತು.

7 ಲಕ್ಷ ಕೋಟಿ ಮೊತ್ತದ ಜಾಗತಿಕ ಆಟಿಕೆ ಮಾರುಕಟ್ಟೆಯಲ್ಲಿ ಚೀನಾ ಪ್ರಬಲ ಹಿಡಿತ ಹೊಂದಿದೆ. ಇದರಲ್ಲಿ ಅಲ್ಪ ಪಾಲು ಕಸಿದರೂ ನಮ್ಮವರಿಗೆ ಉದ್ಯೋಗ ನೀಡಬಹುದು, ಆದಾಯ ಕೊಡಿಸಬಹುದು ಎಂಬುದು ನನ್ನ ಸರ್ಕಾರದ ದೂರದೃಷ್ಟಿಯಾಗಿತ್ತು. ಅದಕ್ಕೆ ಮರು ಚಾಲನೆ ನೀಡುತ್ತಿರುವ, ನನ್ನ ಯೋಜನೆಯನ್ನು ಅನುಸರಿಸುತ್ತಿರುವ ಯಡಿಯೂರಪ್ಪ ಅವರಿಗೆ ಆಭಿನಂದನೆಗಳು ಎಂದು ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ನನ್ನ ಸರ್ಕಾರದ ಅವಧಿಯಲ್ಲಿ ಇಂಥಹ ಹಲವು ಕಾರ್ಯಕ್ರಮಗಳನ್ನು ಕೊಡಲಾಗಿದೆ. ಅವುಗಳಲ್ಲಿ ಈ ನೆಲದ ಸ್ವಾಭಿಮಾನ ಸಾರುವ ಯೋಜನೆಗಳೂ ಇವೆ ಎಂಬುದು ಗಮನಾರ್ಹ. ಅವುಗಳನ್ನು ಮರಳಿ ಜಾರಿಗೆ ತರುವುದರ ಕಡೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಚಿಂತನೆ ನಡೆಸುವುದು ಅತ್ಯಗತ್ಯ ನನ್ನ ಯೋಜನೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ, ಆದಾಯ ಸಿಗುವ ಅಂಶಗಳು ಪ್ರಧಾನ ಎಂದಿದ್ದಾರೆ.

ಚೀನಾ ಹಿಡಿತದಲ್ಲಿರುವ ಜಾಗತಿಕ ಉತ್ಪಾದನೆ ಮಾರುಕಟ್ಟೆಯಲ್ಲಿ ಭಾರತವೂ ಪಾಲು ಪಡೆಯಬೇಕೆಂಬ ಉದ್ದೇಶದಿಂದ ನಾನು ಸಿಎಂ ಆಗಿದ್ದಾಗ ‘Compete With China’ ರೂಪಿಸಲಾಗಿತ್ತು. ಇದಕ್ಕಾಗಿ ಕೊಪ್ಪಳದಲ್ಲಿ ಆಟಿಕೆ ಕ್ಲಸ್ಟರ್‌ ರಚಿಸಿ, ₹500 ಕೋಟಿ ಹಣ ನೀಡಲಾಗಿತ್ತು. ಸಿಎಂ ಯಡಿಯೂರಪ್ಪ ಅವರು ಆ ಕ್ಲಸ್ಟರ್‌ಗೆ ಇಂದು ಮರು ಚಾಲನೆ ನೀಡುತ್ತಿದ್ದಾರೆ!
1/4

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 9, 2021

Related News

ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.
ಆರೋಗ್ಯ

ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.

March 29, 2023
224 ಕ್ಷೇತ್ರಗಳಿಗೂ ಒಂದೇ ಹಂತದ ಮತದಾನ ,ಮೇ 10 ಕ್ಕೆ ಮತದಾನ ಹಾಗೂ ಮೇ 13 ಕ್ಕೆ ಫಲಿತಾಂಶ
ರಾಜಕೀಯ

224 ಕ್ಷೇತ್ರಗಳಿಗೂ ಒಂದೇ ಹಂತದ ಮತದಾನ ,ಮೇ 10 ಕ್ಕೆ ಮತದಾನ ಹಾಗೂ ಮೇ 13 ಕ್ಕೆ ಫಲಿತಾಂಶ

March 29, 2023
ಮಂಡ್ಯದ ರ್ಯಾಲಿ ವೇಳೆ ಜನರ ಮೇಲೆ ನೋಟು ಎಸೆದ ಡಿ.ಕೆ ಶಿವಕುಮಾರ್ : ಭಾರೀ ವಿರೋಧ
ರಾಜಕೀಯ

ಮಂಡ್ಯದ ರ್ಯಾಲಿ ವೇಳೆ ಜನರ ಮೇಲೆ ನೋಟು ಎಸೆದ ಡಿ.ಕೆ ಶಿವಕುಮಾರ್ : ಭಾರೀ ವಿರೋಧ

March 29, 2023
ಮಂಡ್ಯದಲ್ಲಿ ಸುಮಲತಾ ಫುಲ್‌ ಆಕ್ಟೀವ್‌; ಮದ್ದೂರು ಗೆಲ್ಲಲು ರಣತಂತ್ರ
ರಾಜಕೀಯ

ಮಂಡ್ಯದಲ್ಲಿ ಸುಮಲತಾ ಫುಲ್‌ ಆಕ್ಟೀವ್‌; ಮದ್ದೂರು ಗೆಲ್ಲಲು ರಣತಂತ್ರ

March 29, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.