download app

FOLLOW US ON >

Monday, August 8, 2022
Breaking News
ಹಿಟ್ಲರ್ ಕೂಡಾ ಚುನಾವಣೆಗಳನ್ನು ಗೆಲ್ಲುತ್ತಿದ್ದ : ರಾಹುಲ್‌ ಗಾಂಧಿಆಮ್ಲಜನಕ ಕೊರತೆ ; ಮಾರ್ಗಸೂಚಿ ಪಾಲಿಸುವಲ್ಲಿ ಸಿಬ್ಬಂದಿಯ ವಿಫಲವೆಂದ ಬಿ.ಎ ಪಾಟೀಲ್ ವರದಿ : `ದ ಫೈಲ್ಸ್’ಅರ್ಪಿತಾ ಮುಖರ್ಜಿ ಪ್ರಾಣಕ್ಕೆ ಅಪಾಯವಿದೆ ; ಆಹಾರ ಮತ್ತು ನೀರನ್ನು ಪರೀಕ್ಷಿಸಬೇಕು : ನ್ಯಾಯಾಲಯಕ್ಕೆ ಇ.ಡಿ ಮನವಿಕಾಮನ್ ವೆಲ್ತ್ ಗೇಮ್ಸ್ 2022 : ಕೇವಲ 1 ಗಂಟೆ ಅಂತರದಲ್ಲಿ ಹ್ಯಾಟ್ರಿಕ್ ಚಿನ್ನ ಗೆದ್ದ ಕುಸ್ತಿ ವೀರರುಜ್ಯೂಸ್ ಬಾಟಲಿಯನ್ನೇ ಮೈಕ್ ಮಾಡಿಕೊಂಡು ಶಾಲೆಯ ದುಸ್ಥಿತಿಯನ್ನು ವರದಿ ಮಾಡಿದ ಬಾಲಕ ; ವೀಡಿಯೋ ವೈರಲ್ಸಚಿವ ಸುನೀಲ್‌ ಕುಮಾರ್‌ಗೆ ಇಂಥಾ ಗುಲಾಮಿ ಮನಸ್ಥಿತಿ ಬರಬಾರದಿತ್ತು : ಸಿದ್ದರಾಮಯ್ಯಮೋದಿ-ಮಮತಾ ಬ್ಯಾನರ್ಜಿ ಭೇಟಿ : ಪಶ್ಚಿಮ ಬಂಗಾಳಕ್ಕೆ ಹಣ ಬಿಡುಗಡೆಗೆ ಒತ್ತಾಯ!ಸಿಎಂಗೆ ಕೋವಿಡ್ ಪಾಸಿಟಿವ್ ದೃಢ ; ದೆಹಲಿ ಪ್ರವಾಸ ರದ್ದು!ಜಮೀರ್‌ ಅಹಮದ್‌ ಮುಸ್ಲಿಂ ಮಹಿಳೆಯರು ಚುನಾವಣೆಗೆ ಸ್ಪರ್ಧಿಸುವುದನ್ನು ಬಯಸುವುದಿಲ್ಲ : ಬಿಜೆಪಿಜಮ್ಮು- ಕಾಶ್ಮೀರದಲ್ಲಿ ಪತ್ತೆಯಾಗಿದೆ 1,200 ವರ್ಷಗಳ ಹಿಂದಿನ ಮೂರು ತಲೆಯ ವಿಷ್ಣುವಿನ ಪುರಾತನ ವಿಗ್ರಹ!
English English Kannada Kannada

ಇಸ್ರೇಲ್ ನೂತನ ಪ್ರಧಾನಿಯಾಗಿ ನಫ್ತಾಲಿ ಅಧಿಕಾರ ಸ್ವೀಕಾರ

ಮಾಜಿ ರಕ್ಷಣಾ ಸಚಿವರೂ ಆಗಿರುವ 49 ವರ್ಷದ ನಫ್ತಾಲಿ ಅವರು ಬಲಪಂಥೀಯ ಪಕ್ಷ ಯಾಮಿನಿ ಪಾರ್ಟಿಯ ಮುಖಂಡ. ಅವರು ಸೈದ್ಧಾಂತಿಕವಾಗಿ ವಿಭಿನ್ನ ನಿಲುವುಗಳನ್ನು ಹೊಂದಿರುವ ಎಡಪಂಥೀಯ, ಬಲಪಂಥೀಯ, ಅರಬ್‌ ಪಕ್ಷಗಳ ಮೈತ್ರಿಕೂಟದ ನಾಯಕರಾಗಿದ್ದಾರೆ.

ಜೆರುಸಲೇಮ್,ಜೂ.14: ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೇತನ್ಯಾಹು ಅವರನ್ನು ಭಾನುವಾರ ಪದಚ್ಯುತಗೊಳಿಸಲಾಗಿದ್ದು, ನಫ್ತಾಲಿ ಬೆನೆಟ್‌ ಅವರು ನೂತನ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ನೇತನ್ಯಾಹು ಬೆಂಬಲಿಗರ ಗದ್ದಲದ ನಡುವಯೇ, ಅವರ ಪದಚ್ಯುತಿಗೆ 120 ಸದಸ್ಯ ಬಲದ ಇಸ್ರೇಲ್‌ ಸಂಸತ್‌ ಅನುಮೋದನೆ ನೀಡಿತು. ಇದರೊಂದಿಗೆ ಕಳೆದ 12 ವರ್ಷಗಳಿಂದಲೂ ಪ್ರಧಾನಿಯಾಗಿದ್ದ ನೇತನ್ಯಾಹು ಅವರ ಅಧಿಕಾರ ಕೊನೆಗೊಂಡಂತಾಗಿದೆ.

ಮಾಜಿ ರಕ್ಷಣಾ ಸಚಿವರೂ ಆಗಿರುವ 49 ವರ್ಷದ ನಫ್ತಾಲಿ ಅವರು ಬಲಪಂಥೀಯ ಪಕ್ಷ ಯಾಮಿನಿ ಪಾರ್ಟಿಯ ಮುಖಂಡ. ಅವರು ಸೈದ್ಧಾಂತಿಕವಾಗಿ ವಿಭಿನ್ನ ನಿಲುವುಗಳನ್ನು ಹೊಂದಿರುವ ಎಡಪಂಥೀಯ, ಬಲಪಂಥೀಯ, ಅರಬ್‌ ಪಕ್ಷಗಳ ಮೈತ್ರಿಕೂಟದ ನಾಯಕರಾಗಿದ್ದಾರೆ.

ನೂತನ ಸರ್ಕಾರದಲ್ಲಿ 9 ಜನ ಮಹಿಳೆಯರು ಸೇರಿ 27 ಜನ ಸಚಿವರಿದ್ದಾರೆ.

Share News on

Share on facebook
Facebook
Share on google
Google+
Share on twitter
Twitter
Share on linkedin
LinkedIn
Share on whatsapp
WhatsApp
error: Content is protected !!

Submit Your Article