• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಡಬಲ್‌ ಎಂಜಿನ್‌ ಸರ್ಕಾರ ಇದ್ದರೆ ಡಬಲ್‌ ಅಭಿವೃದ್ದಿ, ಎಲ್ಲರ ಕಲ್ಯಾಣವಾಗುತ್ತದೆ :ಮೋದಿ

Rashmitha Anish by Rashmitha Anish
in ರಾಜಕೀಯ, ರಾಜ್ಯ
ಡಬಲ್‌ ಎಂಜಿನ್‌ ಸರ್ಕಾರ ಇದ್ದರೆ ಡಬಲ್‌ ಅಭಿವೃದ್ದಿ, ಎಲ್ಲರ ಕಲ್ಯಾಣವಾಗುತ್ತದೆ :ಮೋದಿ
0
SHARES
23
VIEWS
Share on FacebookShare on Twitter

Yadgiri: ಡಬಲ್‌ಎಂಜಿನ್‌ ಸರ್ಕಾರ ಇದ್ದರೆ ಎಲ್ಲ ಕ್ಷೇತ್ರಗಳಲ್ಲಿಯೂ ಡಬಲ್‌ ಅಭಿವೃದ್ದಿಯಾಗುತ್ತದೆ. ಅದರ ಜೊತೆಗೆ ಎಲ್ಲ ವರ್ಗದ ಜನರ ಕಲ್ಯಾಣವಾಗುತ್ತದೆ.  ದೇಶವನ್ನು ಆಳಿದ ಹಿಂದಿನ ಸರ್ಕಾರಗಳು (Narendra modi yadgiri speech) ಮತಬ್ಯಾಂಕ್‌ ಆಧಾರಿತ ರಾಜಕೀಯ ಮಾಡಿದವೇ ಹೊರತು,

ಅಭಿವೃದ್ದಿ ರಾಜಕೀಯ ಮಾಡಲಿಲ್ಲ. ಆದರೆ ನಮ್ಮ ಸರ್ಕಾರ ವಿಕಾಸಕ್ಕೆ ಪ್ರಾಧಾನ್ಯತೆ ನೀಡುತ್ತಿದೆ ಎಂದು ಪ್ರಧಾನಿ ಮೋದಿ(Narendra modi) ಹೇಳಿದ್ದಾರೆ.

Narendra modi yadgiri speech

ಯಾದಗಿರಿ(Yadgiri) ಜಿಲ್ಲೆಯ ಕೊಡೆಕಲ್‍ನಲ್ಲಿ ನಾರಾಯಣಪುರ ಎಡದಂಡೆ ಮುಖ್ಯ ಕಾಲುವೆಯನ್ನು ಪುನಶ್ಚೇತನಗೊಳಿಸಿ 4.5 ಲಕ್ಷ ಹೆಕ್ಟೇರ್‌ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಲು (Narendra modi yadgiri speech) ಕೈಗೊಂಡಿರುವ 4,699 ಕೋಟಿ ರೂ.

ಮೊತ್ತದ ಆಧುನೀಕರಣ ಯೋಜನೆಯನ್ನು, ಜಲ್‌ ಜೀವನ್‌ ಮಿಷನ್‌ ಅಡಿ 15.84 ಲಕ್ಷ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಬಹುಗ್ರಾಮ ಕುಡಿಯುವ ನೀರು ಯೋಜನೆಯ

ಕಾಮಗಾರಿಗೆ ಚಾಲನೆ ಮತ್ತು ಸೂರತ್-ಚೆನ್ನೈ(Surat-chennai) ಎಕ್ಸ್‌ಪ್ರೆಸ್‌ವೇಗೆ ಶಂಕುಸ್ಥಾಪನೆ ನೆರವೇರಿಸಿ ಪ್ರಧಾನಿ ಮೋದಿ ಮಾತನಾಡಿದರು.

ಇದನ್ನೂ ಓದಿ: https://vijayatimes.com/siddaramaiah-criticized-about-modi/

ರೈತರ ಅಭಿವೃದ್ದಿಗಾಗಿಯೇ ಕೇಂದ್ರ ಸರ್ಕಾರ ಪಿಎಂ ಕಿಸಾನ್‌ ಯೋಜನೆ(PM Kisan scheme) ಜಾರಿಗೆ ತಂದಿದೆ. ಕೇಂದ್ರ ಸರ್ಕಾರ 6 ಸಾವಿರ ರೂ.ಗಳನ್ನು ನೀಡಿದರೆ, ಈ ನಿಧಿಗೆ ರಾಜ್ಯ ಸರ್ಕಾರ 4 ಸಾವಿ ರೂ. ನೀಡುತ್ತಿದೆ. 

ಸರ್ಕಾರಿ ಯೋಜನೆಗಳಿಂದ ವಂಚಿತರಾದವರಿಗೆ ನಮ್ಮ ಸರ್ಕಾರ ಸಹಾಯ ಮಾಡುತ್ತದೆ. ಎಲ್ಲ ಜನರ ಅಭಿವೃದ್ದಿಗೆ ಬಿಜೆಪಿ ಸರ್ಕಾರ(BJP Government) ಬದ್ದವಾಗಿದೆ ಎಂದರು.

Narendra modi yadgiri speech

ರಾಷ್ಟ್ರೀಯ ಜಲ ಜೀವನ್ ಮಿಷನ್ ಆರಂಭವಾದಾಗ ದೇಶದಲ್ಲಿ ಕೇವಲ 3 ಕೋಟಿ ಗ್ರಾಮೀಣ ಕುಟುಂಬಗಳು ಮಾತ್ರ ಕುಡಿಯುವ ನೀರಿನ ಸಂಪರ್ಕವನ್ನು ಹೊಂದಿದ್ದವು.

ಇಂದು ದೇಶದ 11 ಕೋಟಿ ಗ್ರಾಮೀಣ ಕುಟುಂಬಗಳು ಕುಡಿಯುವ ನೀರಿನ ಸಂಪರ್ಕ ಹೊಂದಿವೆ. ನಮ್ಮ ಸರ್ಕಾರದ ಅವಧಿಯಲ್ಲಿ ಎಲ್ಲ ಕಾಮಗಾರಿಗಳು ತ್ವರಿತ ಮತ್ತು ಅತ್ಯಂತ ವೇಗವಾಗಿ ನಡೆಯುತ್ತಿವೆ.

ಹಿಂದಿನ ಸರ್ಕಾರಗಳ ರೀತಿ ದಶಕಗಳ ಕಾಲ ಕಾಮಗಾರಿಗಳನ್ನು ನಮ್ಮ ಸರ್ಕಾರ ನಡೆಸುವುದಿಲ್ಲ. ಇನ್ನು ಸೂರತ್‌ ಚೆನ್ನೈ ಎಕ್ಸ್‌ಪ್ರೆಸ್‌ ವೇ ಇಲ್ಲಿಯೇ ಹಾದು ಹೋಗುತ್ತದೆ.

ಇದರಿಂದ ವ್ಯವಹಾರ, ಸಾರಿಗೆ ಸಂಪರ್ಕ ಹೆಚ್ಚಾಗಿ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಿಗೆ ನೆರವಾಗಲಿದೆ ಎಂದು ಹೇಳಿದರು.

Tags: narendramodipoliticalyadgiri

Related News

ಕೇಂದ್ರ ಬಜೆಟ್ ‘ಅಮೀರ್ ಕೆ ಸಾಥ್, ಗರೀಬ್ ಕಾ ವಿನಾಶ್ : ಕಾಂಗ್ರೇಸ್‌
ರಾಜಕೀಯ

ಕೇಂದ್ರ ಬಜೆಟ್ ‘ಅಮೀರ್ ಕೆ ಸಾಥ್, ಗರೀಬ್ ಕಾ ವಿನಾಶ್ : ಕಾಂಗ್ರೇಸ್‌

February 2, 2023
ಕೇಂದ್ರ ಬಜೆಟ್‌ನಲ್ಲಿ ನಿರುದ್ಯೋಗದ ಬಗ್ಗೆ ಒಂದೇ ಒಂದು ಪದವಿಲ್ಲ: ಮಮತಾ ಬ್ಯಾನರ್ಜಿ
ರಾಜಕೀಯ

ಕೇಂದ್ರ ಬಜೆಟ್‌ನಲ್ಲಿ ನಿರುದ್ಯೋಗದ ಬಗ್ಗೆ ಒಂದೇ ಒಂದು ಪದವಿಲ್ಲ: ಮಮತಾ ಬ್ಯಾನರ್ಜಿ

February 2, 2023
 ಬಜೆಟ್‌ನಲ್ಲಿ ಮೋದಿ ಸರ್ಕಾರ ಕರ್ನಾಟಕವನ್ನು ಸಂಪೂರ್ಣ ನಿರ್ಲಕ್ಷಿಸಿದೆ : ಸಿದ್ದರಾಮಯ್ಯ
ರಾಜಕೀಯ

 ಬಜೆಟ್‌ನಲ್ಲಿ ಮೋದಿ ಸರ್ಕಾರ ಕರ್ನಾಟಕವನ್ನು ಸಂಪೂರ್ಣ ನಿರ್ಲಕ್ಷಿಸಿದೆ : ಸಿದ್ದರಾಮಯ್ಯ

February 2, 2023
100 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಎಸ್‌ಡಿಪಿಐ ತಯಾರಿ : ಎಸ್‌ಡಿಪಿಐ ಕಣ್ಣೀಟ್ಟಿರುವ 10 ಕ್ಷೇತ್ರಗಳಾವವು
ರಾಜಕೀಯ

100 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಎಸ್‌ಡಿಪಿಐ ತಯಾರಿ : ಎಸ್‌ಡಿಪಿಐ ಕಣ್ಣೀಟ್ಟಿರುವ 10 ಕ್ಷೇತ್ರಗಳಾವವು

February 1, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.