Visit Channel

ನಟಿ ರಾಗಿಣಿಗೆ ಜಾಮೀನು ನೀಡದಂತೆ ಸಿಸಿಬಿಯಿಂದ ನೋಟೀಸ್

ragini-dwivedi-221599197715

ಬೆಂಗಳೂರು, ಜ. 04: ಕನ್ನಡ ನಟಿಯಾದ ರಾಗಿಣಿ ಡ್ರಗ್ಸ್ ಪ್ರಕರಣದಲ್ಲಿ ಸಿಸಿಬಿಯಿಂದ ಬಂಧನಕ್ಕೆ ಒಳಗಾಗಿ ನ್ಯಾಯಂಗ ಬಂಧನದ ಮೂಲಕ ಜೈಲು ಸೇರಿ ಜಾಮೀನಿಗೆ ಅನೇಕ ಬಾರಿ ಅರ್ಜಿ ಸಲ್ಲಿಸಿದ್ದರು. ಇದೀಗ ಆಕೆಗೆ  ಮತ್ತೊಂದು ಸಂಕಷ್ಟ ಎದುರಾಗಿದೆ. ನಟಿ ರಾಗಿಣಿಗೆ ಜಾಮೀನು ನೀಡದಂತೆ ಸಿಸಿಬಿಯಿಂದ ಕೋರ್ಟ್‌ಗೆ ಆಕ್ಷೇಪಣಾ ಅರ್ಜಿಯನ್ನು ಸಲ್ಲಿಸಲಾಗಿದೆ. ಹೀಗಾಗಿ ನಟಿ ರಾಗಿಣಿ ಸಲ್ಲಿಸಿರುವಂತ ಜಾಮೀನು ಅರ್ಜಿಗೆ ತಡೆ ಉಂಟಾದಂತೆ ಆಗಿ, ಮತ್ತೊಂದು ಸಂಕಷ್ಟ ಎದುರಾದಂತೆ ಆಗಿದೆ.

ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿದ್ದಂತಹ ನಟಿ ಸಂಜನಾ ಗಲ್ರಾನಿ, ಅನಾರೋಗ್ಯದ ಹಿನ್ನಲೆಯಲ್ಲಿ ಜಾಮೀನು ಪಡೆದು, ಜೈಲಿನಿಂದ ಹೊರ ಬಂದಿದ್ದಾರೆ. ಇದೇ ಪ್ರಕರಣದಲ್ಲಿ ಜೈಲು ಸೇರಿರುವಂತ ಇನ್ನೊಬ್ಬ ನಟಿ ರಾಗಿಣಿ ಕೂಡ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಇಂತಹ ಜಾಮೀನು ಅರ್ಜಿಯನ್ನು ಕೋರ್ಟ್ ಜನವರಿ 8ರಂದು ವಿಚಾರಣೆ ನಡೆಸಲಿದೆ.

ಈ ಹಿನ್ನಲೆಯಲ್ಲಿ ಸಿಸಿಬಿ ಪರ ವಕೀಲ ತುಷಾರ್ ಮೆಹ್ತಾ ಅವರು, ನಟಿ ರಾಗಿಣಿಯವರ ಪ್ರಕರಣದಲ್ಲಿ ಡ್ರಗ್ಸ್ ಸೇವನೆ ಹಾಗೂ ಮಾರಾಟವೆಂದು ಉಲ್ಲೇಖಿಸಿ, ಬಂಧನವಾಗಿದೆ. ಹೀಗಾಗಿ ಇಂತಹ ಆರೋಪಿಗೆ ಜಾಮೀನು ನೀಡದಂತೆ ಕೋರ್ಟ್ ಗೆ ಆಕ್ಷೇಪಣಾ ಅರ್ಜಿ ಸಲ್ಲಿಸಿದೆ.

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.