Breaking News
ತಮ್ಮ ವೈಫಲ್ಯದ ಬಗ್ಗೆ ಜನರ ಗಮನ ಬೇರೆಡೆ ಸೆಳೆಯಲು ಕಾಂಗ್ರೆಸ್ ಪಕ್ಷದ ನಾಯಕರ ನಡುವೆ ಒಳಜಗಳ ಸೃಷ್ಠಿ: ಬಿಜೆಪಿ ವಿರುದ್ಧ ಸಿದ್ಧರಾಮಯ್ಯ ಕಿಡಿರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವುದು ಅಡುಗೆಮನೆಯ ಈ ವಸ್ತುಗಳುಹಫ್ತಾ ವಸೂಲಿಗೆ ಅಬಕಾರಿ ಸಚಿವರ ಫರ್ಮಾನು: ಸರ್ಕಾರದ ವಿರುದ್ಧ ಎಚ್‌ಡಿಕೆ ವಾಗ್ದಾಳಿಮಲಯಾಳಂನ ಪ್ರಸಿದ್ಧ ಗೀತ ರಚನೆಕಾರ, ಕವಿ ಪೂವಾಚಲ್ ಖಾದರ್ ನಿಧನಕೊರೊನಾ‌ ಭೀತಿ ನಡುವೆಯೂ ಶಾಲೆ ಆರಂಭಕ್ಕೆ ಸಲಹೆ: ಸರ್ಕಾರಕ್ಕೆ ಡಾ.ದೇವಿಪ್ರಸಾದ್ ಶೆಟ್ಟಿ ಸಮಿತಿಯ ವರದಿಉತ್ತರ ಕೊರಿಯಾ: ಇದುವರೆಗೆ ಒಂದೂ ಕೊರೊನಾ ಕೇಸಿಲ್ಲ, ಅನುಮಾನ ವ್ಯಕ್ತಪಡಿಸಿದ ತಜ್ಞರುಮಗುವಿಗೆ ಜನ್ಮ ನೀಡಿದ ಬಳಿಕ ಮಹಿಳೆಯರ ತೂಕ ಹೆಚ್ಚಾಗಲು ಕಾರಣವೇನು?ಡಿಸಿಜಿಐಗೆ ಕೊವ್ಯಾಕ್ಸಿನ್ 3ನೇ ಹಂತದ ಪ್ರಯೋಗಗಳ ಮಾಹಿತಿ ಸಲ್ಲಿಸಿದ ಭಾರತ್ ಬಯೋಟೆಕ್ಮಹಾರಾಷ್ಟ್ರ: 21 ಜನರಲ್ಲಿ ಡೆಲ್ಟಾ ಪ್ಲಸ್ ಪತ್ತೆಸೆ.15ರೊಳಗೆ 9ಜಿಲ್ಲೆಗಳ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಿ: ತಮಿಳುನಾಡಿಗೆ ಸುಪ್ರೀಂ ಸೂಚನೆ

ಕಳೆದ ೨೪ಗಂಟೆಯಲ್ಲಿ 3,29,942 ಹೊಸ ಪ್ರಕರಣಗಳು ಪತ್ತೆ: 3,876 ಮಂದಿ ಸಾವು

ಕೇಂದ್ರ ಸರ್ಕಾರ 18 ಕೋಟಿಗಿಂತಲೂ ಹೆಚ್ಚು ಡೋಸ್ ಕೊವಿಡ್ ಲಸಿಕೆಗಳನ್ನು ಈವರೆಗೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತವಾಗಿ ನೀಡಿದೆ. 90ಲಕ್ಷಕ್ಕಿಂತೂ ಹೆಚ್ಚು ಡೋಸ್ ವಿತರಣೆಯಾಗದೆ ರಾಜ್ಯಗಳಲ್ಲಿ ಉಳಿದೆ. ಇನ್ನು ಮೂರು ದಿನಗಳಲ್ಲಿ7 ಲಕ್ಷಕ್ಕಿಂತಲೂ ಹೆಚ್ಚು ಡೋಸ್ ರಾಜ್ಯಗಳಿಗೆ ನೀಡಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ
Share on facebook
Share on google
Share on twitter
Share on linkedin
Share on print
Loading...

ನವದೆಹಲಿ, ಮೇ. 11: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 3,29,942 ಹೊಸ ಪ್ರಕರಣಗಳು ಪತ್ತೆಯಾಗಿದ್ದು 3,876 ಮಂದಿ ಸಾವಿಗೀಡಾಗಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 2,29,92,517 (2.29 ಕೋಟಿ) ಆಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. ಇದೇ ವೇಳೆ 3,56,082 ಮಂದಿ ಚೇತರಿಸಿಕೊಂಡಿದ್ದು, ಈವರೆಗೆ 1,90,27,304 ಮಂದಿ ಚೇತರಿಸಿಕೊಂಡಿದ್ದಾರೆ. ಸದ್ಯ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 37,15,221 ಆಗಿದ್ದು 2,49,992 ಮಂದಿ ಮೃತಪಟ್ಟಿದ್ದಾರೆ. ಲಸಿಕೆ ಪಡೆದವರ ಸಂಖ್ಯೆ 17,27,10,066 ಆಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಕೇಂದ್ರ ಸರ್ಕಾರ 18 ಕೋಟಿಗಿಂತಲೂ ಹೆಚ್ಚು ಡೋಸ್ ಕೊವಿಡ್ ಲಸಿಕೆಗಳನ್ನು ಈವರೆಗೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತವಾಗಿ ನೀಡಿದೆ. 90ಲಕ್ಷಕ್ಕಿಂತೂ ಹೆಚ್ಚು ಡೋಸ್ ವಿತರಣೆಯಾಗದೆ ರಾಜ್ಯಗಳಲ್ಲಿ ಉಳಿದೆ. ಇನ್ನು ಮೂರು ದಿನಗಳಲ್ಲಿ7 ಲಕ್ಷಕ್ಕಿಂತಲೂ ಹೆಚ್ಚು ಡೋಸ್ ರಾಜ್ಯಗಳಿಗೆ ನೀಡಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.

Loading...

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಪ್ರಕಾರ 2021 ಮೇ 10ರ ವರೆಗೆ 30,56,00,187 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಇವುಗಳ ಪೈಕಿ 18,50,110 ಮಾದರಿಗಳನ್ನು ನಿನ್ನೆ ಪರೀಕ್ಷೆಗೊಳಪಡಿಸಲಾಗಿದೆ.

Loading...

Submit Your Article