ಹೊಸದಿಲ್ಲಿ, ಫೆ. 03: ಸಹಾಯಕ ಪ್ರಾಧ್ಯಾಪಕರ ಹುದ್ದೆ ಆಯ್ಕೆಗೆ ನಡೆಸುವ ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಎನ್‌ಇಟಿ) ಮುಂದಿನ ಮೇ ತಿಂಗಳಲ್ಲಿ ನಡೆಯಲಿದೆ.
ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ ಟಿಎ) ಜೂನಿಯರ್ ರಿಸರ್ಚ್ ಫೆಲೋಶಿಪ್ ಹಾಗೂ ಸಹಾಯಕ ಪ್ರಾಧ್ಯಾಪಕ ಅರ್ಹತೆಯ ಯುಜಿಸಿ-ಎನ್‌ಇಟಿ ಪರೀಕ್ಷೆಗಳನ್ನು 2021 ರ ಮೇ ತಿಂಗಳ 2, 3, 4, 5, 6, 7, 10, 11, 12, 14 ಮತ್ತು 17 ರಂದು ನಡೆಯಲಿದೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ಟ್ವೀಟರ್ ಮೂಲಕ ಮಾಹಿತಿ ನೀಡಿದ್ದಾರೆ.
?Announcement
— Dr. Ramesh Pokhriyal Nishank (@DrRPNishank) February 2, 2021
National Testing Agency (@DG_NTA) will conduct next UGC-NET exam for Junior Research Fellowship & eligibility for Assistant Professor on 2, 3, 4, 5, 6, 7, 10, 11, 12, 14 & 17 May 2021.
Read circular attached for more info! Good luck to all participants.#UGCNET pic.twitter.com/5j1zifvjD1