ಮೇ ತಿಂಗಳಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆ ಆಯ್ಕೆಗೆ ರಾಷ್ಟ್ರೀಯ ಅರ್ಹತಾ ‌ಪರೀಕ್ಷೆ

ಹೊಸದಿಲ್ಲಿ, ಫೆ. 03: ಸಹಾಯಕ ಪ್ರಾಧ್ಯಾಪಕರ ಹುದ್ದೆ ಆಯ್ಕೆಗೆ ನಡೆಸುವ ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಎನ್‌ಇಟಿ) ಮುಂದಿನ ಮೇ ತಿಂಗಳಲ್ಲಿ ನಡೆಯಲಿದೆ.

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ ಟಿಎ) ಜೂನಿಯರ್ ರಿಸರ್ಚ್ ಫೆಲೋಶಿಪ್ ಹಾಗೂ ಸಹಾಯಕ ಪ್ರಾಧ್ಯಾಪಕ ಅರ್ಹತೆಯ ಯುಜಿಸಿ-ಎನ್‌ಇಟಿ ಪರೀಕ್ಷೆಗಳನ್ನು 2021 ರ ಮೇ ತಿಂಗಳ 2, 3, 4, 5, 6, 7, 10, 11, 12, 14 ಮತ್ತು 17 ರಂದು ನಡೆಯಲಿದೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ಟ್ವೀಟರ್ ಮೂಲಕ ಮಾಹಿತಿ ನೀಡಿದ್ದಾರೆ.

Exit mobile version