• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ರನ್‌ವೇಯಿಂದ ಸ್ಕಿಡ್ ಆಗಿ ಸಮುದ್ರಕ್ಕೆ ಬಿದ್ದ ಯುಎಸ್ ನೌಕಾಪಡೆಯ ವಿಮಾನ: ಸಿಬ್ಬಂದಿಗಳ ರಕ್ಷಣೆ

Bhavya by Bhavya
in ದೇಶ-ವಿದೇಶ, ಪ್ರಮುಖ ಸುದ್ದಿ, ವಿಜಯ ಟೈಮ್ಸ್‌
ರನ್‌ವೇಯಿಂದ ಸ್ಕಿಡ್ ಆಗಿ ಸಮುದ್ರಕ್ಕೆ ಬಿದ್ದ ಯುಎಸ್ ನೌಕಾಪಡೆಯ ವಿಮಾನ: ಸಿಬ್ಬಂದಿಗಳ ರಕ್ಷಣೆ
0
SHARES
266
VIEWS
Share on FacebookShare on Twitter

Washington: ಯುಎಸ್ ನೌಕಾಪಡೆಯ ಮಿಲಿಟರಿ ವಿಮಾನವು ಜೋರು ಮಳೆ ಬರುತ್ತಿದ್ದ ಸಮಯದಲ್ಲಿ ಸಮುದ್ರಕ್ಕೆ ಪತನಗೊಂಡಿದ್ದು, ಸೋಮವಾರದಂದು ವಿಮಾನವು ರನ್‌ವೇಯಿಂದ ಸ್ಕಿಡ್ ಆಗಿ ಕನೋಹೆ ಕೊಲ್ಲಿಯಲ್ಲಿ ಬಿದ್ದಿದೆ. ಹೊನೊಲುಲುವಿನಿಂದ 10 ಮೈಲಿ ದೂರದಲ್ಲಿರುವ ಯುಎಸ್ ಮೆರೈನ್ ಬೇಸ್‌ನಲ್ಲಿ (Marine Base) ಈ ಘಟನೆ ಸಂಭವಿಸಿದೆ. ವಿಮಾನದಲ್ಲಿ ಒಂಬತ್ತು ಸಿಬ್ಬಂದಿಗಳಿದ್ದು, ಯಾರಿಗೂ ಅಪಾಯವಾಗಿಲ್ಲ. ಅವರನ್ನು ದೋಣಿಯ ಮೂಲಕ ದಡಕ್ಕೆ ರಕ್ಷಿಸಲಾಗಿದೆ.

ಈ ವಿಮಾನವು ಲ್ಯಾಂಡಿಂಗ್ (Landing) ತಪ್ಪಿ ಸಮುದ್ರಕ್ಕೆ ಬಿದ್ದಿದ್ದು, ಇದು ಯುಎಸ್​​ ನೌಕಾಪಡೆಯ P-8A ವಿಮಾನವಾಗಿದೆ. ಅಪಘಾತದ ವೇಳೆ ಧಾರಾಕಾರ ಮಳೆ ಸುರಿಯುತ್ತಿದ್ದು, ವಿಮಾನವು ಕನೋಹೆ ಕೊಲ್ಲಿಯಲ್ಲಿ ತೇಲುತ್ತಿರುವುದನ್ನು ರಿವೀಲ್ ಆಗಿರುವ ವಿಡಿಯೋಗಳಲ್ಲಿ ತೋರಿಸಲಾಗಿದೆ.

ರಕ್ಷಕರು ಸಹಾಯಕ್ಕೆ ಧಾವಿಸುತ್ತಿದ್ದು, “ಹಡಗಿನಲ್ಲಿದ್ದ ಪ್ರತಿಯೊಬ್ಬರನ್ನು ರಕ್ಷಿಸಲಾಗಿದೆ” ಎಂದು ಕೋಸ್ಟ್ ಗಾರ್ಡ್ (Coast Guard) ವಕ್ತಾರ ರಯಾನ್ ಫಿಶರ್ ಹೇಳಿದ್ದಾರೆ.

ನೌಕಾಪಡೆಯ ವಿಮಾನ P-8A
ಯುಎಸ್ ನೌಕಾಪಡೆಯ P-8A ವಿಮಾನವನ್ನು ಗುಪ್ತಚರ ಮಾಹಿತಿಯನ್ನು ಸಂಗ್ರಹಿಸಲು ಬಳಸಲಾಗುತ್ತದೆ. P-8A ಅನ್ನು ಬೋಯಿಂಗ್‌ನಿಂದ (Boeing) ತಯಾರಿಸಲಾಗುತ್ತದೆ. ಗುಪ್ತಚರ ಮಾಹಿತಿಗಾಗಿ ಕನೋಹೆ ನೇವಲ್​​​ ಬೇಸ್​​​ನಲ್ಲಿ P-8A ವಿಮಾನವನ್ನು ನಿಯೋಜಿಸಲಾಗಿದ್ದು, ಈ ಅವಘಡಲ್ಲಿ ವಿಮಾನದ ಮುಂಭಾಗಕ್ಕೂ ಹಾನಿಯಾಗಿದೆ ಎನ್ನಲಾಗಿದೆ.

ಭವ್ಯಶ್ರೀ ಆರ್ ಜೆ

Tags: airplanenavyranwayUS

Related News

ಷೇರು ಮಾರುಕಟ್ಟೆಯಲ್ಲಿ ಪಾಸಿಟಿವ್ ಬ್ರೇಕ್‌ಔಟ್: 200 DMA ದಾಟಿದ 12 ಕಂಪನಿಗಳ ಮೇಲೆ ಇನ್ವೆಸ್ಟ್ ಮಾಡೋದು ಬೆಸ್ಟ್
ಪ್ರಮುಖ ಸುದ್ದಿ

ಷೇರು ಮಾರುಕಟ್ಟೆಯಲ್ಲಿ ಪಾಸಿಟಿವ್ ಬ್ರೇಕ್‌ಔಟ್: 200 DMA ದಾಟಿದ 12 ಕಂಪನಿಗಳ ಮೇಲೆ ಇನ್ವೆಸ್ಟ್ ಮಾಡೋದು ಬೆಸ್ಟ್

April 17, 2026
ಚಾರಣಿಗರಿಗೆ ಹೊಸ ನಿಯಮಗಳು: ಸುರಕ್ಷತೆಗೆ ರಾಜ್ಯ ಸರ್ಕಾರದ ಕಟ್ಟು ನಿಟ್ಟಿನ SOP ಜಾರಿ
ಪ್ರಮುಖ ಸುದ್ದಿ

ಚಾರಣಿಗರಿಗೆ ಹೊಸ ನಿಯಮಗಳು: ಸುರಕ್ಷತೆಗೆ ರಾಜ್ಯ ಸರ್ಕಾರದ ಕಟ್ಟು ನಿಟ್ಟಿನ SOP ಜಾರಿ

April 17, 2026
ಚಿಕನ್ ಪ್ರಿಯರಿಗೆ ಶಾಕ್ – ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ ವೈರಸ್
ಪ್ರಮುಖ ಸುದ್ದಿ

ಚಿಕನ್ ಪ್ರಿಯರಿಗೆ ಶಾಕ್ – ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ ವೈರಸ್

April 17, 2026
ಇಸ್ರೇಲ್–ಲೆಬನಾನ್ ನಡುವಿನ ಸಂಘರ್ಷಕ್ಕೆ ತಾತ್ಕಾಲಿಕ ಬ್ರೇಕ್: ಅಮೆರಿಕ ಮಧ್ಯಸ್ಥಿಕೆಯಲ್ಲಿ 10 ದಿನಗಳ ಕದನ ವಿರಾಮ
ದೇಶ-ವಿದೇಶ

ಇಸ್ರೇಲ್–ಲೆಬನಾನ್ ನಡುವಿನ ಸಂಘರ್ಷಕ್ಕೆ ತಾತ್ಕಾಲಿಕ ಬ್ರೇಕ್: ಅಮೆರಿಕ ಮಧ್ಯಸ್ಥಿಕೆಯಲ್ಲಿ 10 ದಿನಗಳ ಕದನ ವಿರಾಮ

April 17, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.