• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಮನರಂಜನೆ

ಜೂನ್ 09 ರಂದು ತಿರುಪತಿಯಲ್ಲಿ ನಯನತಾರಾ ಮತ್ತು ವಿಘ್ನೇಶ್ ಶಿವನ್ ಮದುವೆ?

Mohan Shetty by Mohan Shetty
in ಮನರಂಜನೆ
nayanathara
0
SHARES
0
VIEWS
Share on FacebookShare on Twitter

ಪಂಚಭಾಷೆ ತಾರೆ, ಲೇಡಿ ಸೂಪರ್‌ಸ್ಟಾರ್ ನಯನತಾರಾ(Nayanathara) ಅಂತಿಮವಾಗಿ ತಮ್ಮ ವೈಯಕ್ತಿಕ ಜೀವನದಲ್ಲಿ ಮದುವೆ ಎಂಬ ಹೊಸ ಜೀವನಕ್ಕೆ ಕಾಲಿಡಲು ನಿರ್ಧರಿಸಿದ್ದಾರೆ.

actress

ನಿರ್ದೇಶಕ ವಿಘ್ನೇಶ್ ಶಿವನ್(Vignesh Shivan) ಜೊತೆ ಸಾಕಷ್ಟು ಸಮಯದಿಂದ ಡೇಟಿಂಗ್ ಮಾಡುತ್ತಿರುವ ನಟಿ ಮುಂದಿನ ತಿಂಗಳು ಮದುವೆಯಾಗುವ ಸಾಧ್ಯತೆ ಇದೆ. ಜೂನ್ 9 ರಂದು ನಯನತಾರಾ ಮತ್ತು ವಿಘ್ನೇಶ್ ಮದುವೆಯಾಗಲು ಯೋಜಿಸುತ್ತಿದ್ದಾರೆ ಎಂದು ಬಲ್ಲ ಮೂಲಗಳು ಹೇಳುತ್ತಿವೆ. ನಯನತಾರಾ ಮತ್ತು ನಿರ್ದೇಶಕ ವಿಘ್ನೇಶ್ ಶಿವನ್ ಕಳೆದ ಹಲವು ದಿನಗಳಿಂದ ಒಟ್ಟಿಗೆ ಕಾಣಸಿಕೊಳ್ಳುತ್ತಿದ್ದಾರೆ ಮತ್ತು ಈಗ, ತಮ್ಮ ಮದುವೆಯ ದಿನಾಂಕ ಮತ್ತು ಸ್ಥಳದ ಬಗ್ಗೆ ಇನ್ನು ದೃಢವಾಗಿ ನಿರ್ಧರಿಸಿಲ್ಲ ಎಂಬುದು ತಿಳಿದುಬಂದಿದೆ.

ಇದನ್ನೂ ಓದಿ : https://vijayatimes.com/health-information-of-salt/

ಹೌದು, ವರದಿಗಳ ಪ್ರಕಾರ ನಯನತಾರಾ ಮತ್ತು ವಿಘ್ನೇಶ್ ಮುಂದಿನ ತಿಂಗಳು ಅಂದರೆ ಜೂನ್ 9, 2022 ರಂದು ಆಂಧ್ರಪ್ರದೇಶದ(Andrapradesh) ತಿರುಮಲ ತಿರುಪತಿ ದೇವಸ್ಥಾನದಲ್ಲಿ(Tirumala Tirupathi Temple) ವಿವಾಹವಾಗಲಿದ್ದಾರೆ. ಅವರದು ಕೇವಲ ಕುಟುಂಬದವರು ಮತ್ತು ಆಪ್ತ ಸ್ನೇಹಿತರನ್ನು ಒಳಗೊಂಡಿರುವ ಆತ್ಮೀಯ ವಿವಾಹವಾಗಲಿದೆ. ವಿಘ್ನೇಶ್ ಶಿವನ್ ಅವರ ಕಾತುವಾಕುಲ ಎರಡು ಕಾದಲ್ ನಲ್ಲಿ ನಯನತಾರಾ ಜೊತೆ ನಟಿಸಿದ್ದಾರೆ. ಆ ಸಿನಿಮಾವನ್ನು ಅವರೇ ನಿರ್ಮಿಸಿದ್ದಾರೆ. ಆ ಚಿತ್ರದಲ್ಲಿ ವಿಜಯ್ ಸೇತುಪತಿ ಮತ್ತು ಸಮಂತಾ ಕೂಡ ಇದ್ದಾರೆ.

nayanathara

ಕಾತುವಾಕುಲ ಎರಡು ಕಾದಲ್ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಚಿತ್ರದ ಯಶಸ್ಸಿನ ನಂತರ, ಅವರು ಅನೇಕ ದೇವಾಲಯಗಳಿಗೆ ಭೇಟಿ ನೀಡಿದ್ದಾರೆ ಮತ್ತು ಅದರಲ್ಲಿ ಆಂಧ್ರಪ್ರದೇಶದ ತಿರುಮಲ ತಿರುಪತಿ ದೇವಸ್ಥಾನ ಪ್ರಮುಖವಾಗಿದೆ. ದೇವಸ್ಥಾನದ ಮುಂದೆ ತೆಗೆಸಿಕೊಂಡಿರುವ ಫೋಟೊವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ. ಈ ಫೋಟೋ ನೋಡಿದ ಅಭಿಮಾನಿಗಳು ನಯನತಾರಾ ಮದುವೆಯಾಗಲಿದ್ದಾರೆ ಎಂದು ಕಮೆಂಟ್ ನಲ್ಲಿ ತಿಳಿಸುತ್ತಿದ್ದಾರೆ.

https://fb.watch/cS4JR0wsSR/

ಈ ಮಧ್ಯೆ ಇವರಿಬ್ಬರ ಮದುವೆ ವಿಚಾರ ಪ್ರಮುಖವಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ನಯನತಾರ ಮತ್ತು ವಿಘ್ನೇಶ್ ಹೆಸರು ಹರಿದಾಡುತ್ತಲೇ ಇದೆ.

Tags: actressgosipsmarriagenayanatharavigneshshivan

Related News

ಅರ್ಜುನ್​ ಸರ್ಜಾ ವಿರುದ್ಧ ಮೀ ಟೂ ಕೇಸ್‌ಗೆ ಬಿಗ್ ಟ್ವಿಸ್ಟ್ : ಶ್ರುತಿ ಹರಿಹರನ್‌ಗೆ ನೋಟಿಸ್​ ಜಾರಿ ಮಾಡಿದ ಖಾಕಿ
ಮನರಂಜನೆ

ಅರ್ಜುನ್​ ಸರ್ಜಾ ವಿರುದ್ಧ ಮೀ ಟೂ ಕೇಸ್‌ಗೆ ಬಿಗ್ ಟ್ವಿಸ್ಟ್ : ಶ್ರುತಿ ಹರಿಹರನ್‌ಗೆ ನೋಟಿಸ್​ ಜಾರಿ ಮಾಡಿದ ಖಾಕಿ

June 9, 2023
dashan
ಮನರಂಜನೆ

ಅಭಿಷೇಕ್ ಅಂಬರೀಶ್-ಅವಿವಾ ರಿಸೆಪ್ಷನ್ ಗೆ ಯಾರ್ಯಾರು ಬಂದಿದ್ದರು ಗೊತ್ತಾ ?

June 8, 2023
ಒಟಿಟಿಗೆ ಈ ವಾರ ಬರುತ್ತಿವೆ ಸೂಪರ್ ಹಿಟ್ ಸಿನಿಮಾಗಳು
ಮನರಂಜನೆ

ಒಟಿಟಿಗೆ ಈ ವಾರ ಬರುತ್ತಿವೆ ಸೂಪರ್ ಹಿಟ್ ಸಿನಿಮಾಗಳು

June 8, 2023
ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’
ಪ್ರಮುಖ ಸುದ್ದಿ

ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’

June 5, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.