• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಹಳೆಯ ಪಠ್ಯಕ್ರಮದಂತೆ ಈ ಬಾರಿಯೂ ನಡೆಯಲಿದೆ ನೀಟ್ ಪಿಜಿ ಪರೀಕ್ಷೆ

Preetham Kumar P by Preetham Kumar P
in ದೇಶ-ವಿದೇಶ
ಹಳೆಯ ಪಠ್ಯಕ್ರಮದಂತೆ ಈ ಬಾರಿಯೂ ನಡೆಯಲಿದೆ ನೀಟ್ ಪಿಜಿ ಪರೀಕ್ಷೆ
0
SHARES
0
VIEWS
Share on FacebookShare on Twitter

ನವದೆಹಲಿ ಅ 6: ಪ್ರಸಕ್ತ ವರ್ಷದ ನೀಟ್ ಸೂಪರ್ ಸ್ಪೆಷಾಲಿಟಿ ಪರೀಕ್ಷೆಯು ಹಳೆಯ ಪರೀಕ್ಷಾ ಮಾದರಿಯಂತೆ ನಡೆಯಲಿದೆ ಎಂದು ಕೇಂದ್ರ ಸರ್ಕಾರವು ಬುಧವಾರ ಸುಪ್ರೀಂಕೋರ್ಟ್‌ಗೆ ತಿಳಿಸಿದೆ. ಉನ್ನತ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದ ಹೊಸ ಪರೀಕ್ಷಾ ಮಾದರಿಯನ್ನು ಮುಂದಿನ ವರ್ಷ 2022-23ರಿಂದ ಜಾರಿಗೆ ತರಲಾಗುವುದು ಎಂದು ಕೇಂದ್ರವು ಸ್ಪಷ್ಟನೆ ನೀಡಿದೆ.   

ಕೇಂದ್ರದ ಈ ಹೇಳಿಕೆಯನ್ನು ಸುಪ್ರೀಂಕೋರ್ಟ್ ದಾಖಲಿಸಿಕೊಂಡಿದ್ದು, 41 ವೈದ್ಯರ ಗುಂಪು ಸಲ್ಲಿಸಿದ್ದ ಅರ್ಜಿಯ ಆಧಾರದ ಮೇಲೆ NEET SSಗೆ ಸಂಬಂಧಿಸಿದಂತೆ ಬಾಕಿ ಇರುವ ಎಲ್ಲಾ ಪ್ರಕ್ರಿಯೆಗಳನ್ನು ಮುಕ್ತಾಯಗೊಳಿಸಿದೆ. ಈ ಹಿನ್ನೆಲೆ 2018ರಿಂದ ಬಳಸಿದ ಹಳೆಯ ಮಾದರಿಯ ಆಧಾರದ ಮೇಲೆ ಪರೀಕ್ಷೆಗೆ ಸಿದ್ಧತೆ ನಡೆಸಿದ್ದೇವೆ ಎಂದು ವೈದ್ಯರು ತಿಳಿಸಿದ್ದಾರೆ.

Tags: "NEET PG Superspeciality examNEET PG SS exam 2021"

Related News

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ
ದೇಶ-ವಿದೇಶ

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ

March 20, 2023
ಇಬ್ಬರು ಹೆಂಡತಿಯರ ಮುದ್ದಿನ ಗಂಡ ಮಾಡಿಕೊಂಡಿದ್ದಾನೆ ಒಪ್ಪಂದ! ; ಮಾಡಿಕೊಂಡಿರುವ ಒಪ್ಪಂದವೇನು ಗೊತ್ತಾ?
ದೇಶ-ವಿದೇಶ

ಇಬ್ಬರು ಹೆಂಡತಿಯರ ಮುದ್ದಿನ ಗಂಡ ಮಾಡಿಕೊಂಡಿದ್ದಾನೆ ಒಪ್ಪಂದ! ; ಮಾಡಿಕೊಂಡಿರುವ ಒಪ್ಪಂದವೇನು ಗೊತ್ತಾ?

March 15, 2023
ಸಲಿಂಗ ವಿವಾಹವನ್ನು ವಿರೋಧಿಸಿ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಿದ ಕೇಂದ್ರ ಸರ್ಕಾರ
ದೇಶ-ವಿದೇಶ

ಸಲಿಂಗ ವಿವಾಹವನ್ನು ವಿರೋಧಿಸಿ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಿದ ಕೇಂದ್ರ ಸರ್ಕಾರ

March 13, 2023
ಗೋಮಾಂಸ ಸಾಗಾಟ ಶಂಕೆ: ವ್ಯಕ್ತಿಯೋರ್ವನನ್ನು ಥಳಿಸಿ ಹತ್ಯೆಗೈದ ಬಿಹಾರ ಮೂಲದ ಗುಂಪು
ದೇಶ-ವಿದೇಶ

ಗೋಮಾಂಸ ಸಾಗಾಟ ಶಂಕೆ: ವ್ಯಕ್ತಿಯೋರ್ವನನ್ನು ಥಳಿಸಿ ಹತ್ಯೆಗೈದ ಬಿಹಾರ ಮೂಲದ ಗುಂಪು

March 11, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.