• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಮರುಪರಿಶೀಲಿಸಿ, ಹೊಸ ನೀತಿ ಜಾರಿ – ಸಿದ್ದರಾಮಯ್ಯ

Shameena Mulla by Shameena Mulla
in ರಾಜ್ಯ
NEP
0
SHARES
93
VIEWS
Share on FacebookShare on Twitter

ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಮರುಪರಿಶೀಲಿಸಿ, ಹೊಸ ನೀತಿ ಜಾರಿ ಮಾಡುವ ಜೊತೆಗೆ ಹಲವು ಜನ ವಿರೋಧಿ ಕಾಯ್ದೆಗಳನ್ನು ರದ್ದುಪಡಿಸಲು ಸರ್ಕಾರ (NEP vs Siddaramaiah) ಕ್ರಮ ಕೈಗೊಳ್ಳಲಿದೆ.

ಒಟ್ಟಿನಲ್ಲಿ ರಾಜ್ಯದ ಜನತೆಗೆ ನೆಮ್ಮದಿಯ ವಾತಾವರಣ ಸೃಷ್ಟಿಸಲು, ರೈತರ ಹಿತ ಕಾಪಾಡಲು ಹಾಗೂ ಮಕ್ಕಳ ಭವಿಷ್ಯವನ್ನು ಸುಭದ್ರಗೊಳಿಸಲು ನಾವು ಬದ್ಧರಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

NEP vs Siddaramaiah

ಈ ಕುರಿತು ಟ್ವೀಟ್ ಮಾಡಿರುವ ಅವರು, ನಾವು ನಾಡಿನ ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ (NEP vs Siddaramaiah) ಮಾಡುತ್ತೇವೆ. ಚುನಾವಣೆ ಸಂದರ್ಭದಲ್ಲಿ ಭರವಸೆ

ನೀಡಿದ 5 ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸುತ್ತೇವೆ. ಇದಕ್ಕೆ ವಾರ್ಷಿಕ 59,000 ಕೋಟಿ ರೂ. ಹಣಕಾಸಿನ ಅಗತ್ಯವಿದ್ದು, ಪ್ರಸಕ್ತ ವರ್ಷದ ಬಾಕಿ ಉಳಿದ ತಿಂಗಳುಗಳಿಗೆ

ಇದನ್ನು ಓದಿ: ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ.. ವಿದ್ಯಾರ್ಥಿಗಳಿಗೆ 20 ರಿಂದ 35 ಸಾವಿರ ಬಹುಮಾನ

ಯೋಜನೆ ಅನುಷ್ಠಾನಗೊಳಿಸಲು 41,000 ಕೋಟಿ ರೂ. ಗಳ ಅಗತ್ಯವಿದೆ.

NEP vs Siddaramaiah

ಇನ್ನು ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಸಮಾಜದಲ್ಲಿ ಭೀತಿಯ ವಾತಾವರಣ ಸೃಷ್ಟಿಸುವವರು, ಸಾಮಾಜಿಕ ಜಾಲತಾಣಗಳ ಮೂಲಕ ಸಾಮರಸ್ಯ ಕದಡುವವರ

ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದ್ದೇನೆ. ಇನ್ನು ಮುಂದೆ ರಾಜ್ಯದಲ್ಲಿ ಅನೈತಿಕ ಪೊಲೀಸ್ಗಿರಿಗೆ ಅವಕಾಶವಿಲ್ಲ ಎಂದಿದ್ದಾರೆ.

ಇನ್ನೊಂದು ಟ್ವೀಟ್ನಲ್ಲಿ, ರಾಜ್ಯದಲ್ಲಿ ಬಡವರು, ದಲಿತರು, ಹಿಂದುಳಿದವರು ಮತ್ತು ಅಲ್ಪಸಂಖ್ಯಾತರು ಭಯದ ವಾತಾವರಣದಲ್ಲಿ ಬದುಕುವ ಸನ್ನಿವೇಶ ಸೃಷ್ಟಿಯಾಗಿತ್ತು. ಇದನ್ನು ಬದಲಾಯಿಸಿ,

ಈ ವರ್ಗಗಳ ಜನರಲ್ಲಿ ಸುರಕ್ಷತೆಯ ಭಾವ ಮೂಡಿಸಲು ಕೆಲಸ ಮಾಡುತ್ತೇವೆ. ಈ ನಿಟ್ಟಿನಲ್ಲಿ ಈಗಾಗಲೇ ಕಾರ್ಯಪ್ರವೃತ್ತರಾಗಿದ್ದೇವೆ. ನಾಡಿನ ಜನತೆ BJP, RSS ಸಿದ್ಧಾಂತವನ್ನು ಚುನಾವಣೆಯಲ್ಲಿ

ಸ್ಪಷ್ಟವಾಗಿ ತಿರಸ್ಕರಿಸಿದ್ದಾರೆ. ಇದಕ್ಕಾಗಿ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಶ್ರಮಿಸಿದವರ ನಿರೀಕ್ಷೆಗೆ ತಕ್ಕಂತೆ ನಮ್ಮ ಸರ್ಕಾರ ಕೆಲಸ ಮಾಡಲಿದೆ. ಕನ್ನಡ ನಾಡಿನ ನೆಮ್ಮದಿ ಕೆಡಿಸುವವರ ವಿಚಾರದಲ್ಲಿ

ನಿರ್ಧಾಕ್ಷಿಣ್ಯ ಕ್ರಮ ಕೈಗೊಂಡು ಜನರಲ್ಲಿ ಸುರಕ್ಷತೆಯ ಭಾವ ಮೂಡಿಸಲು ಪ್ರಾಮಾಣಿಕವಾಗಿ ಶ್ರಮಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಶಿಕ್ಷಣ ನೀತಿ ಸೇರಿದಂತೆ ಈ ಹಿಂದಿನ ರಾಜ್ಯ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಹಲವು ಕಾನೂನುಗಳನ್ನು ರದ್ದುಗೊಳಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರ ಚಿಂತನೆ ನಡೆಸಿದೆ.

Tags: Education Systemnatinal education policyNEPSiddaramaiah

Related News

ಮನರೇಗಾ ಯೋಜನೆ ಮುಂದುವರಿಸಲು ಸುಪ್ರೀಂ ಕೋರ್ಟ್ ಕದ ತಟ್ಟಲು ಮುಂದಾದ ರಾಜ್ಯ ಸರ್ಕಾರ
ಪ್ರಮುಖ ಸುದ್ದಿ

ಮನರೇಗಾ ಯೋಜನೆ ಮುಂದುವರಿಸಲು ಸುಪ್ರೀಂ ಕೋರ್ಟ್ ಕದ ತಟ್ಟಲು ಮುಂದಾದ ರಾಜ್ಯ ಸರ್ಕಾರ

May 8, 2026
ಪೀಣ್ಯ ಕೈಗಾರಿಕೆಗಳಿಗೆ ಯುದ್ಧದ ಬಿಸಿ: ಗ್ಯಾಸ್ ಕೊರತೆಯಿಂದ ಸಾವಿರಾರು ಉದ್ಯೋಗಗಳಿಗೆ ಸಂಕಷ್ಟ
ಪ್ರಮುಖ ಸುದ್ದಿ

ಪೀಣ್ಯ ಕೈಗಾರಿಕೆಗಳಿಗೆ ಯುದ್ಧದ ಬಿಸಿ: ಗ್ಯಾಸ್ ಕೊರತೆಯಿಂದ ಸಾವಿರಾರು ಉದ್ಯೋಗಗಳಿಗೆ ಸಂಕಷ್ಟ

May 8, 2026
ತುಮಕೂರಿನಲ್ಲಿ ಮುಂದುವರೆದ ನವಿಲುಗಳ ಸಾವಿನ ಸರಣಿ: ಹಕ್ಕಿಜ್ವರ ಶಂಕೆ ನಡುವೆ ಮತ್ತೆರಡು ನವಿಲುಗಳ ಕಳೇಬರ ಪತ್ತೆ
ಪ್ರಮುಖ ಸುದ್ದಿ

ತುಮಕೂರಿನಲ್ಲಿ ಮುಂದುವರೆದ ನವಿಲುಗಳ ಸಾವಿನ ಸರಣಿ: ಹಕ್ಕಿಜ್ವರ ಶಂಕೆ ನಡುವೆ ಮತ್ತೆರಡು ನವಿಲುಗಳ ಕಳೇಬರ ಪತ್ತೆ

May 7, 2026
ಕರ್ನಾಟಕದಲ್ಲಿ ಆರೋಗ್ಯ ತುರ್ತು ನಿರ್ವಹಣೆಗೆ ಹೈಟೆಕ್ ವ್ಯವಸ್ಥೆ: 24/7 ಕಾರ್ಯನಿರ್ವಹಿಸುವ HEOC ಕೇಂದ್ರ ಆರಂಭ
ಪ್ರಮುಖ ಸುದ್ದಿ

ಕರ್ನಾಟಕದಲ್ಲಿ ಆರೋಗ್ಯ ತುರ್ತು ನಿರ್ವಹಣೆಗೆ ಹೈಟೆಕ್ ವ್ಯವಸ್ಥೆ: 24/7 ಕಾರ್ಯನಿರ್ವಹಿಸುವ HEOC ಕೇಂದ್ರ ಆರಂಭ

May 7, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.