• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ದೆಹಲಿ: ಸರೋಜ್ ಆಸ್ಪತ್ರೆಯ 80 ವೈದ್ಯರಿಗೆ ಕೊರೋನಾ

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ
ದೆಹಲಿ: ಸರೋಜ್ ಆಸ್ಪತ್ರೆಯ 80 ವೈದ್ಯರಿಗೆ ಕೊರೋನಾ
0
SHARES
0
VIEWS
Share on FacebookShare on Twitter

ನವದೆಹಲಿ, ಮೇ. 10: ದೆಹಲಿಯ ಸರೋಜ್​ ಆಸ್ಪತ್ರೆಯ 80 ವೈದ್ಯರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಸಮಯದಲ್ಲೂ ಆಸ್ಪತ್ರೆಯಲ್ಲಿ ರೋಗಿಗಳಿಗೆ ಚಿಕಿತ್ಸೆ ಮುಂದುವರಿದಿದೆ. ಈ ಆಸ್ಪತ್ರೆಯ ಹಿರಿಯ ಸರ್ಜನ್​ ಅನಿಲ್​ಕುಮಾರ್ ರಾವತ್​ ಅವರೂ ಸಹ ಎರಡು ದಿನಗಳ ಹಿಂದೆ ಕೊರೊನಾದಿಂದಲೇ ಮೃತಪಟ್ಟಿದ್ದರು.

ಕೊವಿಡ್ ಸೋಂಕಿಗೆ ಒಳಗಾಗಿರುವ 80 ವೈದ್ಯರಲ್ಲಿ 12 ವೈದ್ಯರು ಇದೇ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದವರು ಮನೆಯಲ್ಲೇ ಕ್ವಾರಂಟೈನ್ ಆಗಿದ್ದಾರೆ. ಸದ್ಯ ಸರೋಜ್​ ಆಸ್ಪತ್ರೆಯಲ್ಲಿ ಒಪಿಡಿಯನ್ನು ಬಂದ್​ ಮಾಡಲಾಗಿದೆ. ದೆಹಲಿಯಾದ್ಯಂತ ಒಟ್ಟು 300 ವೈದ್ಯರಿಗೆ ಕೊರೊನಾ ಪಾಸಿಟಿವ್​ ಬಂದಿದೆ.

ಇನ್ನು ದೆಹಲಿಯ ಗುರು ತೇಜ್​ ಬಜದ್ದೂರ್​ ಆಸ್ಪತ್ರೆಯ ಯುವ ವೈದ್ಯ ಡಾ. ಅನಾಸ್​ ಮುಜಾಹಿದ್ದ ಅವರು ಕೊರೊನಾ ದೃಢಪಟ್ಟ ಒಂದೇ ತಾಸಿನಲ್ಲಿ ಸಾವನ್ನಪ್ಪಿದ್ದಾರೆ. ದೆಹಲಿಯಲ್ಲಿ ಕೊರೊನಾ ಸೋಂಕಿನ ಪ್ರಮಾಣ ಮಿತಿಮೀರುತ್ತಿದ್ದು ಭಾನುವಾರ ಒಂದೇ ದಿನ 13,336 ಸೋಂಕಿತರು ದಾಖಲಾಗಿದ್ದು, 273ಮಂದಿ ಸಾವನ್ನಪ್ಪಿದ್ದಾರೆ.

Related News

ಮನುವಾದಿಗಳ ಹಿಜಾಬು ಬ್ಯಾನ್ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಉರುಳಿಸಿತ್ತು : ನಟ ಕಿಶೋರ್
Vijaya Time

ಮನುವಾದಿಗಳ ಹಿಜಾಬು ಬ್ಯಾನ್ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಉರುಳಿಸಿತ್ತು : ನಟ ಕಿಶೋರ್

May 29, 2023
ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌
Vijaya Time

ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌

May 29, 2023
ಇಂದು ಐಪಿಎಲ್ 2023 ರ ಚೆನ್ನೈ Vsಗುಜರಾತ್ ಫೈನಲ್ ಪಂದ್ಯ : ಯಾರಿಗೆ ಒಲಿಯಲಿದೆ ಕಪ್‌?
Sports

ಇಂದು ಐಪಿಎಲ್ 2023 ರ ಚೆನ್ನೈ Vsಗುಜರಾತ್ ಫೈನಲ್ ಪಂದ್ಯ : ಯಾರಿಗೆ ಒಲಿಯಲಿದೆ ಕಪ್‌?

May 29, 2023
ಸರ್ಕಾರಿ ಶಾಲೆಗಳಿಗೆ ಹೊಸ ಮಾರ್ಗಸೂಚಿ ಜಾರಿ: ಶಿಕ್ಷಣ ಗುಣಮಟ್ಟ ಹೆಚ್ಚಿಸಲು ಏನೆಲ್ಲಾ ಕ್ರಮ ಜಾರಿ?
Vijaya Time

ಸರ್ಕಾರಿ ಶಾಲೆಗಳಿಗೆ ಹೊಸ ಮಾರ್ಗಸೂಚಿ ಜಾರಿ: ಶಿಕ್ಷಣ ಗುಣಮಟ್ಟ ಹೆಚ್ಚಿಸಲು ಏನೆಲ್ಲಾ ಕ್ರಮ ಜಾರಿ?

May 29, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.