• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಬೆಂಗಳೂರು ನಗರದಲ್ಲಿ ನೀರಿನ ಅಭಾವ: ಅನ್ಯ ಉದ್ದೇಶಗಳಿಗೆ ಕುಡಿಯುವ ನೀರು ಬಳಸಿದರೆ ₹5000 ದಂಡ ಫಿಕ್ಸ್!

Bhavya by Bhavya
in ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ಬೆಂಗಳೂರು ನಗರದಲ್ಲಿ ನೀರಿನ ಅಭಾವ: ಅನ್ಯ ಉದ್ದೇಶಗಳಿಗೆ ಕುಡಿಯುವ ನೀರು ಬಳಸಿದರೆ ₹5000 ದಂಡ ಫಿಕ್ಸ್!
0
SHARES
86
VIEWS
Share on FacebookShare on Twitter

Bengaluru: ಬೇಸಿಗೆಯ ಮುನ್ನವೇ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಕುಡಿಯುವ ನೀರಿನ ಸಮಸ್ಯೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಕುಡಿಯುವ ನೀರು ಅನ್ಯ ಉದ್ದೇಶಕ್ಕೆ ಬಳಕೆ ಮಾಡುವುದನ್ನು ನಿಷೇಧಿಸಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಆದೇಶ ಹೊರಡಿಸಿದೆ. ಆದೇಶ ಉಲ್ಲಂಘಿಸಿದರೆ ದಂಡ ವಿಧಿಸಲಾಗುವುದು ಎಂದು ಹೇಳಿದೆ.

BWSSB

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಕಾಯ್ದೆ-1964ರ ಕಲಂ 33 ಮತ್ತು 34 ರ ಅನುಸಾರ ಬೆಂಗಳೂರು ನಗರದಲ್ಲಿ ಕುಡಿಯುವ ನೀರನ್ನು ವಾಹನಗಳ ಸ್ವಚ್ಚತೆಗೆ, ಕೈದೋಟಕ್ಕೆ,ಕಟ್ಟಡ ನಿರ್ಮಾಣಕ್ಕೆ, ಮನೋರಂಜಕವಾಗಿ ಕಾರಂಜಿಯಂತಹ ಆಕರ್ಷಕ ವ್ಯವಸ್ಥೆಗೆ,ಸಿನಿಮಾ ಮಂದಿರ ಮತ್ತು ಮಾಲುಗಳಲ್ಲಿನ ಕುಡಿಯುವ ನೀರಿನ ಹೊರತು ಇನ್ನಿತರೆ ಬಳಕೆಗೆ,ರಸ್ತೆ ನಿರ್ಮಾಣ ಮತ್ತು ಸ್ವಚ್ಚತೆಗೆ ಬಳಸಲು ಈ ಮೂಲಕ ನೀಷೇದಿಸಲಾಗಿದೆ ಎಂದು ಬಿಡಬ್ಲ್ಯೂಎಸ್ಎಸ್ಬಿ ಅಧ್ಯಕ್ಷರಾದ ಡಾ.ವಿ.ರಾಮ್‌ ಪ್ರಸಾತ್ ಮನೋಹರ್ (V Ram Prasat Manohar) ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.

ಇನ್ನು ಈ ನಿಷೇದ ಆದೇಶವನ್ನು ಉಲ್ಲಂಘನೆ ಮಾಡಿದಲ್ಲಿ, ಉಲ್ಲಂಘನೆ ಮಾಡುವವರ ವಿರುದ್ದ ಜಲಮಂಡಳಿಯ ಕಾಯ್ದೆ 1964 ರ ಕಲಂ 109 ರಂತೆ ರೂ. 5000 ದಂಡ ವಿಧಿಸಲಾಗುವುದು. ಈ ಉಲ್ಲಂಘನೆಯು ಮರುಕಳಿಸಿದಲ್ಲಿ ದಂಡ ಮೊತ್ತ ರೂ.500 ಜೊತೆಗೆ ಹೆಚ್ಚುವರಿಯಾಗಿ ರೂ.50 ಪ್ರತಿದಿನದಂತೆ ದಂಡ ಹಾಕಲಾಗುವುದು ಎಂದು ಅವರು ತಿಳಿಸಿದ್ದಾರೆ.ನಿಯಮ ಉಲ್ಲಂಘಿಸುತ್ತಿರುವುದು ಕಂಡು ಬಂದಲ್ಲಿ ಸಾರ್ವಜನಿಕರು ಮಂಡಳಿಯ ಕಾಲ್ ಸೆಂಟರ್ (Call Center) ಸಂಖ್ಯೆ: 1916ಕ್ಕೆ ಕರೆ ಮಾಡಿ ತಿಳಿಸಬಹುದು ಎಂದು ಮನವಿ ಮಾಡಿದ್ದಾರೆ.

Water

ಬೆಂಗಳೂರು ನಗರದಲ್ಲಿರುವ ಕಾಯಂ ವಾಸಿಗಳು ಹಾಗೂ ಬಂದು ಹೋಗುವರು ಸೇರಿ ಸುಮಾರು 1.40 ಕೋಟಿ ಜನಸಂಖ್ಯೆ ಇದೆ. ಪ್ರತಿದಿನ ಎಲ್ಲರಿಗೂ ಕುಡಿಯುವ ನೀರನ್ನು ಪೂರೈಕೆ ಮಾಡುವುದು ಅವಶ್ಯವಾಗಿರುತ್ತದೆ. ಪ್ರಸ್ತುತ ನಗರದಲ್ಲಿ ನಿತ್ಯ ಉಷ್ಣಾಂಶ ಏರುತ್ತಿದೆ. ಮಳೆಯ ಕೊರತೆಯಿಂದಾಗಿ ಅಂತರ್ಜಲ ಕುಸಿದಿದೆ. ಹಾಗಾಗಿ, ನೀರು ವ್ಯರ್ಥ ಮಾಡುವುದನ್ನು ತಡೆಗಟ್ಟುವುದು ಅವಶ್ಯಕ ಹಾಗಾಗಿ ಸಾರ್ವಜನಿಕರು ನೀರನ್ನು ಮಿತವಾಗಿ ಬಳಸಬೇಕು ಎಂದು ಅವರು ಸಲಹೆ ನೀಡಿ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಿ ಎಂದು ಸಲಹೆ ನೀಡಿದ್ದಾರೆ.

Tags: bengaluruBWSSPWate

Related News

ತಿಂಗಳಿಗೆ ₹10,000 ಹೂಡಿಕೆ ಮಾಡಿದರೆ ನಿವೃತ್ತಿ ಜೀವನ ಭದ್ರ: ಪೋಸ್ಟ್ ಆಫೀಸ್ FD ಮತ್ತು RD ಯೋಜನೆಗಳಿಂದ ಸುರಕ್ಷಿತ ಭವಿಷ್ಯ ಕಟ್ಟಿಕೊಳ್ಳುವ ಸುಲಭ ಮಾರ್ಗ
ಪ್ರಮುಖ ಸುದ್ದಿ

ತಿಂಗಳಿಗೆ ₹10,000 ಹೂಡಿಕೆ ಮಾಡಿದರೆ ನಿವೃತ್ತಿ ಜೀವನ ಭದ್ರ: ಪೋಸ್ಟ್ ಆಫೀಸ್ FD ಮತ್ತು RD ಯೋಜನೆಗಳಿಂದ ಸುರಕ್ಷಿತ ಭವಿಷ್ಯ ಕಟ್ಟಿಕೊಳ್ಳುವ ಸುಲಭ ಮಾರ್ಗ

May 9, 2026
ಬಂಗಾಳ ರಾಜಕೀಯದಲ್ಲಿ ಹೊಸ ಅಧ್ಯಾಯ: ಮೊದಲ ಬಿಜೆಪಿ ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣ ವಚನ
ಪ್ರಮುಖ ಸುದ್ದಿ

ಬಂಗಾಳ ರಾಜಕೀಯದಲ್ಲಿ ಹೊಸ ಅಧ್ಯಾಯ: ಮೊದಲ ಬಿಜೆಪಿ ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣ ವಚನ

May 9, 2026
ಪಂಚರಾಜ್ಯ ಫಲಿತಾಂಶ: ಬಂಗಾಳದಲ್ಲಿ ಅರಳಿದ ಕಮಲ, ತಮಿಳುನಾಡಿನಲ್ಲಿ ವಿಜಯ್ ಜಯ,ದೀದಿ-ಸ್ಟಾಲಿನ್-ಪಿಣರಾಯಿ ಮಹಾ ಪತನ
ಪ್ರಮುಖ ಸುದ್ದಿ

ಮ್ಯಾಜಿಕ್ ಸಂಖ್ಯೆಗೆ ಇನ್ನೂ ಎರಡು ಸ್ಥಾನ ಕೊರತೆ: ಟಿವಿಕೆ ಸರ್ಕಾರ ರಚನೆಗೆ ಮುಂದುವರಿದ ಕಸರತ್ತು

May 9, 2026
ಮನರೇಗಾ ಯೋಜನೆ ಮುಂದುವರಿಸಲು ಸುಪ್ರೀಂ ಕೋರ್ಟ್ ಕದ ತಟ್ಟಲು ಮುಂದಾದ ರಾಜ್ಯ ಸರ್ಕಾರ
ಪ್ರಮುಖ ಸುದ್ದಿ

ಮನರೇಗಾ ಯೋಜನೆ ಮುಂದುವರಿಸಲು ಸುಪ್ರೀಂ ಕೋರ್ಟ್ ಕದ ತಟ್ಟಲು ಮುಂದಾದ ರಾಜ್ಯ ಸರ್ಕಾರ

May 8, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.