• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಬೆಂಗಳೂರು -ಮೈಸೂರು ನಡುವೆ ಹೊಸ ರಸ್ತೆ: ಈಗ ಮೈಸೂರು ಇನ್ನಷ್ಟು ಹತ್ತಿರ

Sharadhi by Sharadhi
in ಪ್ರಮುಖ ಸುದ್ದಿ, ರಾಜ್ಯ
ಬೆಂಗಳೂರು -ಮೈಸೂರು ನಡುವೆ ಹೊಸ ರಸ್ತೆ: ಈಗ ಮೈಸೂರು ಇನ್ನಷ್ಟು ಹತ್ತಿರ
0
SHARES
0
VIEWS
Share on FacebookShare on Twitter

ಬೆಂಗಳೂರು, ಆ. 16: ಬೆಂಗಳೂರು – ಮೈಸೂರು ನಡುವಿನ ಹೊಸ ರಸ್ತೆ ಕಾಮಗಾರಿಗೆ ಚಾಲನೆ ದೊರೆತ್ತಿದ್ದು ಈ ರಸ್ತೆ ಲೋಕಾರ್ಪಣೆಗೊಂಡ ಬಳಿಕ ರಾಜಧಾನಿ ಮತ್ತು ಸಾಂಸ್ಕೃತಿಕ ರಾಜಧಾನಿಯ ಪ್ರಯಾಣದ ಅವಧಿ ಇನ್ನಷ್ಟು ಕಡಿಮೆಯಾಗಲಿದೆ.

ಈ ಬಗ್ಗೆ ಟ್ಷೀಟ್ ಮಾಡಿರುವ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಪ್ರಸ್ತುತ  ಮೈಸೂರು ಮತ್ತು ಬೆಂಗಳೂರು ಪ್ರಯಾಣಿಸಲು ಸುಮಾರು 3 ಗಂಟೆ ತಗುಲುತ್ತಿದೆ. ಆದರೆ ಇನ್ನು ಮುಂದೆ ಈ ನಗರಗಳ ನಡುವೆ ಕೇವಲ 90 ನಿಮಿಷದಲ್ಲಿ ಪ್ರಯಾಣಿಸಬಹುದಾಗಿದೆ ಎಂದು ನಿತಿನ್ ಗಡ್ಕರ್ ತಿಳಿಸಿದ್ದಾರೆ.

ಪ್ರಸ್ತುತ 2 ನಗರಗಳ ನಡುವೆ ಚತುಷ್ಪಥ ರಸ್ತೆ ಇದ್ದು ಇದು ಸುಮಾರು 25 -30 ಅಡಿಗಳಷ್ಟು ಅಗಲವಿದೆ. ಪ್ರಸ್ತುತ ಬೆಂಗಳೂರು–ಮೈಸೂರು ನಡುವೆ 135 ಕಿಲೋಮೀಟರ್‌ ಅಂತರವಿದೆ. ಬೆಂಗಳೂರು ಹೊರವಲಯದ ನೈಸ್ ಜಂಕ್ಷನ್‌ ನ ಪಂಚಮುಖಿ ದೇವಸ್ಥಾನದಿಂದ ರಸ್ತೆ ವಿಸ್ತರಣೆ ಕಾರ್ಯ ಆರಂಭಗೊಂಡು ಮೈಸೂರಿನ ಕೊಲಂಬಿಯಾ ಏಷ್ಯಾ ಆಸ್ಪತ್ರೆಯ ಜಂಕ್ಷನ್‌ ಬಳಿ ಕಾಮಗಾರಿ ಮುಕ್ತಾಯಗೊಳ್ಳಲಿದೆ.

ಪ್ರಸ್ತುತ 25 – 30 ಮೀಟರ್ ಇರುವ ರಸ್ತೆಯನ್ನು 60 ಮೀಟರ್ ಆಗಲ ಮತ್ತು ಎಲಿವೇಟರ್ ಕಾರಿಡಾರ್ ಬಳಿ 45 ಮೀಟರ್ ಅಗಲ ವಿಸ್ತರಿಸಲಾಗುತ್ತದೆ. ಪ್ರಸ್ತುತ 10 ಲೇನ್ ಕಾಮಗಾರಿಯು ವೇಗವಾಗಿ ನಡೆಯುತ್ತಿದ್ದು, ಅಕ್ಟೋಬರ್ 2022 ರ ವೇಳೆಗೆ ಕಾಮಗಾರಿ ಪೂರ್ಣಗೊಳ್ಳಲಿದೆ.

Related News

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಚ್ಚುತ್ತಿವೆ ಪ್ರೇಮಿಗಳ ಕೊಲೆ : 8 ತಿಂಗಳಲ್ಲಿ 7 ಭಯಾನಕ ಹತ್ಯೆ
ರಾಜ್ಯ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಚ್ಚುತ್ತಿವೆ ಪ್ರೇಮಿಗಳ ಕೊಲೆ : 8 ತಿಂಗಳಲ್ಲಿ 7 ಭಯಾನಕ ಹತ್ಯೆ

June 9, 2023
ಊಟಿಯಲ್ಲಿ ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು : ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ
ರಾಜ್ಯ

ಊಟಿಯಲ್ಲಿ ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು : ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ

June 9, 2023
ಗೃಹ ಲಕ್ಷ್ಮಿ ಯೋಜನೆ ಲಕ್ಷ್ಮಿ ಹೆಬ್ಬಾಳ್ಕರ್ ತವರಲ್ಲೇ ಲಾಂಚ್: ಬೆಳಗಾವಿಯಿಂದಲೇ ಏಕೆ ಚಾಲನೆ?
ರಾಜ್ಯ

ಗೃಹ ಲಕ್ಷ್ಮಿ ಯೋಜನೆ ಲಕ್ಷ್ಮಿ ಹೆಬ್ಬಾಳ್ಕರ್ ತವರಲ್ಲೇ ಲಾಂಚ್: ಬೆಳಗಾವಿಯಿಂದಲೇ ಏಕೆ ಚಾಲನೆ?

June 9, 2023
NEP
ರಾಜ್ಯ

ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಮರುಪರಿಶೀಲಿಸಿ, ಹೊಸ ನೀತಿ ಜಾರಿ – ಸಿದ್ದರಾಮಯ್ಯ

June 9, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.