• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಕರ್ನಾಟಕ ಸರ್ಕಾರದ ಮಹಿಳಾ ಸಬಲೀಕರಣದ ಹೊಸ ಹೆಜ್ಜೆ: ತಿಂಗಳಿಗೆ ಒಂದು ದಿನ ‘ಮುಟ್ಟಿನ ರಜೆ’ ನೀಡಲು ಚಿಂತನೆ

Shwetha Mohan by Shwetha Mohan
in ಪ್ರಮುಖ ಸುದ್ದಿ, ಮಾಹಿತಿ, ರಾಜ್ಯ, ಲೈಫ್ ಸ್ಟೈಲ್, ವಿಜಯ ಟೈಮ್ಸ್‌
ಕರ್ನಾಟಕ ಸರ್ಕಾರದ ಮಹಿಳಾ ಸಬಲೀಕರಣದ ಹೊಸ ಹೆಜ್ಜೆ: ತಿಂಗಳಿಗೆ ಒಂದು ದಿನ ‘ಮುಟ್ಟಿನ ರಜೆ’ ನೀಡಲು ಚಿಂತನೆ
0
SHARES
33
VIEWS
Share on FacebookShare on Twitter
  • ಮಹಿಳೆಯರ ಆರೋಗ್ಯ ಕಾಳಜಿಗೆ ಕರ್ನಾಟಕದ ಹೊಸ ನೀತಿ
  • ಮುಟ್ಟಿನ ರಜೆ ನೀತಿ ಜಾರಿಗೆ ಸರ್ಕಾರ ಸಜ್ಜು — ಲಕ್ಷಾಂತರ ಮಹಿಳಾ ಉದ್ಯೋಗಿಗಳಿಗೆ ನೇರ ಪ್ರಯೋಜನ
  • ಐಟಿ, ಗಾರ್ಮೆಂಟ್, ಬ್ಯಾಂಕಿಂಗ್ ಎಲ್ಲ ವಲಯಗಳಿಗೂ ಈ ನೀತಿ ಅನ್ವಯ

Bengaluru: ಕರ್ನಾಟಕ ಸರ್ಕಾರ ಮಹಿಳೆಯರ ಆರೋಗ್ಯ ಮತ್ತು ಸೌಲಭ್ಯಕ್ಕೆ ಮತ್ತೊಂದು ಪ್ರಗತಿಪರ ಹೆಜ್ಜೆ ಇಟ್ಟಿದೆ. ದೇಶದಲ್ಲೇ ಮೊದಲ ಬಾರಿಗೆ,

ರಾಜ್ಯ ಸರ್ಕಾರವು ಎಲ್ಲ ಸರ್ಕಾರಿ ಹಾಗೂ ಖಾಸಗಿ ವಲಯದ ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ‘ಮುಟ್ಟಿನ ರಜೆ’ (Menstrual Leave) ನೀಡುವ

ನೀತಿಯನ್ನು ಜಾರಿಗೆ ತರಲು ಯೋಜನೆ ರೂಪಿಸಿದೆ. ಈ ಮಹತ್ವದ ನಿರ್ಧಾರವು ಮಹಿಳೆಯರ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಗೌರವಿಸುವ ನಿಟ್ಟಿನಲ್ಲಿ ಕೈಗೊಳ್ಳಲಾಗಿದ್ದು,

ರಾಜ್ಯದ ಕಾರ್ಮಿಕ ಇಲಾಖೆ(State Labor Department) ಈಗಾಗಲೇ 2025ರ ಮುಟ್ಟಿನ ರಜೆ ನೀತಿಗೆ ಆಡಳಿತಾತ್ಮಕ ಅನುಮೋದನೆ ಪಡೆಯಲು ಪ್ರಸ್ತಾಪ ಸಲ್ಲಿಸಿದೆ. ಸಚಿವ ಸಂಪುಟ ಸಭೆಯಲ್ಲಿ ಈ ಪ್ರಸ್ತಾವನೆಗೆ ಅನುಮೋದನೆ ಸಿಗುವ ನಿರೀಕ್ಷೆಯಿದೆ.

ಇನ್ನು ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಖಾಸಗಿ(Government and private) ಸಂಸ್ಥೆಗಳಲ್ಲಿ ಕೆಲಸ ಮಾಡುವ ಮಹಿಳಾ ಉದ್ಯೋಗಿಗಳಿಗೆ ತಿಂಗಳಿಗೆ ಒಂದು ದಿನದ ವೇತನ ಸಹಿತ ಮುಟ್ಟಿನ ರಜೆ ಕಡ್ಡಾಯವಾಗಿ ನೀಡಬೇಕಾಗಿದೆ.

New step to women empowerment
ಈ ನೀತಿ ಸರ್ಕಾರಿ ಕಚೇರಿಗಳು, ಗಾರ್ಮೆಂಟ್ ಉದ್ಯಮಗಳು, ಐಟಿ ಕಂಪನಿಗಳು, ಬಹುರಾಷ್ಟ್ರೀಯ ಸಂಸ್ಥೆಗಳು ಮತ್ತು ಇತರೆ ಕೈಗಾರಿಕಾ ವಲಯಗಳಿಗೂ ಅನ್ವಯಿಸಲಿದೆ.

ಪ್ರಾರಂಭದಲ್ಲಿ ಸರ್ಕಾರ ವರ್ಷಕ್ಕೆ ಆರು ರಜೆಗಳನ್ನು ನೀಡುವ ಯೋಜನೆ ಹಾಕಿಕೊಂಡಿದ್ದರೂ, ಇದೀಗ ಅದನ್ನು ಹನ್ನೆರಡು ರಜೆಗಳಾಗಿ ಪರಿವರ್ತಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ.

ಕಾರ್ಮಿಕ ಸಚಿವ ಸಂತೋಷ್ ಲಾಡ್(Santhosh Lad) ಅವರ ಪ್ರಕಾರ, “ಪ್ರತಿ ಮಹಿಳೆ ಈ ಸಮಯದಲ್ಲಿ ಅನುಭವಿಸುವ ದೈಹಿಕ ನೋವು ಹಾಗೂ ಮಾನಸಿಕ ಒತ್ತಡವನ್ನು ಸರ್ಕಾರ ಅರಿತುಕೊಂಡಿದೆ.

ಈ ನೀತಿ ಅವರ ಆರೋಗ್ಯ ಮತ್ತು ಗೌರವವನ್ನು ಕಾಪಾಡುವಂತದ್ದಾಗಿದೆ. ನಾನು ವಿಶ್ವಾಸ ಹೊಂದಿದ್ದೇನೆ, ಈ ಮಸೂದೆಗೆ ಸಚಿವ ಸಂಪುಟದಲ್ಲಿ ಅನುಮೋದನೆ ಸಿಗಲಿದೆ” ಎಂದಿದ್ದಾರೆ.

ಇನ್ನು ಕೇರಳವು ಈಗಾಗಲೇ ಕೈಗಾರಿಕಾ ತರಬೇತಿ ಸಂಸ್ಥೆಗಳ (ITI) ಮಹಿಳಾ ತರಬೇತಿದಾರರಿಗೆ ಎರಡು ದಿನಗಳ ಮುಟ್ಟಿನ ರಜೆ ನೀಡುತ್ತಿದೆ.

ಬಿಹಾರ ಮತ್ತು ಒಡಿಶಾ ರಾಜ್ಯಗಳು ವಾರ್ಷಿಕ 12 ದಿನಗಳ ರಜೆ ನೀತಿಯನ್ನು ರಾಜ್ಯ ಸರ್ಕಾರಿ ನೌಕರರಿಗೆ ಮಾತ್ರ ನೀಡಿವೆ. ಆದರೆ ಕರ್ನಾಟಕವು ಈ ನೀತಿಯನ್ನು ಎಲ್ಲಾ ವಲಯಗಳಿಗೆ ವಿಸ್ತರಿಸುತ್ತಿರುವ ಮೊದಲ ರಾಜ್ಯವಾಗಲಿದೆ,

ಇದು ರಾಷ್ಟ್ರದ ಮಟ್ಟದಲ್ಲಿ ಮಾದರಿಯಾಗಬಹುದು. ರಾಜ್ಯದಲ್ಲಿನ ಗಾರ್ಮೆಂಟ್ ಕೈಗಾರಿಕೆಗಳಲ್ಲಿ ಸುಮಾರು ಐದು ಲಕ್ಷ ಮಂದಿ ಮಹಿಳೆಯರು ಕೆಲಸ ಮಾಡುತ್ತಿದ್ದಾರೆ. ಅವರಲ್ಲಿ 90 ಶೇಕಡಾ ಮಂದಿ ಮಹಿಳೆಯರೇ.

ಜೊತೆಗೆ ಐಟಿ, ಬಿಪಿಒ, ಬ್ಯಾಂಕಿಂಗ್ ಮತ್ತು ಸೇವಾ ವಲಯಗಳಲ್ಲಿ ಲಕ್ಷಾಂತರ ಮಹಿಳೆಯರು ಕೆಲಸದಲ್ಲಿದ್ದಾರೆ. ಈ ನೀತಿ ಅನುಮೋದನೆಗೊಂಡರೆ,

ರಾಜ್ಯದ ಲಕ್ಷಾಂತರ ಮಹಿಳಾ ಉದ್ಯೋಗಿಗಳಿಗೆ ನೇರ ಪ್ರಯೋಜನ ಸಿಗಲಿದೆ. ಮಹಿಳಾ ಹಕ್ಕುಗಳ ಹೋರಾಟಗಾರರು ಮತ್ತು ಕಾರ್ಮಿಕ ಸಂಘಟನೆಗಳು ಈ ನೀತಿಯನ್ನು ಸ್ವಾಗತಿಸಿವೆ.

ಈ ರೀತಿಯ ನೀತಿ ಮಹಿಳೆಯರ ಆರೋಗ್ಯದ ಕುರಿತು ಸಾಮಾಜಿಕ ಜಾಗೃತಿ ಹೆಚ್ಚಿಸುತ್ತದೆ ಮತ್ತು ಕಾರ್ಯಕ್ಷೇತ್ರಗಳಲ್ಲಿ ಸಮಾನತೆ ಮತ್ತು ಗೌರವದ ಸಂಸ್ಕೃತಿಯನ್ನು ಬೆಳೆಸುತ್ತದೆ.

ಇದನ್ನು ಓದಿ : ಬಾಲಾಪರಾಧಗಳಲ್ಲಿ ಬೆಂಗಳೂರಿಗೆ 2ನೇ ಸ್ಥಾನ: ಒಂದೇ ವರ್ಷದಲ್ಲಿ ಪ್ರಕರಣಗಳ ಸಂಖ್ಯೆ ಶೇ 133 ರಷ್ಟು ಹೆಚ್ಚಳ

ಕೆಲವರು ಮಹಿಳೆಯರು “ಇದು ಕೇವಲ ರಜೆ ಮಾತ್ರವಲ್ಲ, ನಮ್ಮ ದೈಹಿಕ ಚಕ್ರದ ಬಗ್ಗೆ ಸಮಾಜದಲ್ಲಿ ಮುಕ್ತವಾಗಿ ಮಾತನಾಡುವ ಒಂದು ಧೈರ್ಯಶಾಲಿ ಹೆಜ್ಜೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Tags: bengaluruGovernment of KarnatakaMenstrual LeaveSanthosh LadState Labor Department

Related News

ಕೇರಳದಲ್ಲಿ ಶಿಗೆಲ್ಲಾ ಸೋಂಕಿನ ಆತಂಕ: 443 ಮಂದಿಗೆ ಸೋಂಕಿನ ಶಂಕೆ, ಆರೋಗ್ಯ ಇಲಾಖೆ ಹೈ ಅಲರ್ಟ್
ಪ್ರಮುಖ ಸುದ್ದಿ

ಕೇರಳದಲ್ಲಿ ಶಿಗೆಲ್ಲಾ ಸೋಂಕಿನ ಆತಂಕ: 443 ಮಂದಿಗೆ ಸೋಂಕಿನ ಶಂಕೆ, ಆರೋಗ್ಯ ಇಲಾಖೆ ಹೈ ಅಲರ್ಟ್

June 9, 2026
ಇನ್ಮುಂದೆ ಐಡಿ ಕಾರ್ಡ್ ಇಲ್ಲದಿದ್ದರೆ ಪಬ್, ಬಾರ್, ಕ್ಲಬ್‌ಗಳಿಗೆ ಪ್ರವೇಶ ಇಲ್ಲ: ಅಪ್ರಾಪ್ತರ ಮದ್ಯಪಾನ ತಡೆಗೆ ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಕ್ರಮ
ಪ್ರಮುಖ ಸುದ್ದಿ

ಇನ್ಮುಂದೆ ಐಡಿ ಕಾರ್ಡ್ ಇಲ್ಲದಿದ್ದರೆ ಪಬ್, ಬಾರ್, ಕ್ಲಬ್‌ಗಳಿಗೆ ಪ್ರವೇಶ ಇಲ್ಲ: ಅಪ್ರಾಪ್ತರ ಮದ್ಯಪಾನ ತಡೆಗೆ ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಕ್ರಮ

June 9, 2026
ಟಾಟಾ ಮ್ಯೂಚುವಲ್ ಫಂಡ್‌ನಿಂದ ಗೋಲ್ಡ್ ಇಟಿಎಫ್ ಹೂಡಿಕೆಗೆ ತಾತ್ಕಾಲಿಕ ನಿರ್ಬಂಧ: ಎಸ್‌ಐಪಿ ಹೂಡಿಕೆದಾರರಿಗೆ ಯಾವುದೇ ಬದಲಾವಣೆಗಳಿಲ್ಲ
ಪ್ರಮುಖ ಸುದ್ದಿ

ಟಾಟಾ ಮ್ಯೂಚುವಲ್ ಫಂಡ್‌ನಿಂದ ಗೋಲ್ಡ್ ಇಟಿಎಫ್ ಹೂಡಿಕೆಗೆ ತಾತ್ಕಾಲಿಕ ನಿರ್ಬಂಧ: ಎಸ್‌ಐಪಿ ಹೂಡಿಕೆದಾರರಿಗೆ ಯಾವುದೇ ಬದಲಾವಣೆಗಳಿಲ್ಲ

June 9, 2026
H-1B ವೀಸಾ ಅರ್ಜಿದಾರರಿಗೆ ಮಹತ್ವದ ಜಯ: ಟ್ರಂಪ್ ಹೇರಿದ್ದ ₹83 ಲಕ್ಷ ‘ಫಾಸ್ಟ್-ಟ್ರ್ಯಾಕ್’ ಶುಲ್ಕ ರದ್ದು
ದೇಶ-ವಿದೇಶ

H-1B ವೀಸಾ ಅರ್ಜಿದಾರರಿಗೆ ಮಹತ್ವದ ಜಯ: ಟ್ರಂಪ್ ಹೇರಿದ್ದ ₹83 ಲಕ್ಷ ‘ಫಾಸ್ಟ್-ಟ್ರ್ಯಾಕ್’ ಶುಲ್ಕ ರದ್ದು

June 9, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.