ದೇಶದ ಪ್ರತಿಷ್ಠಿತ ತನಿಖಾ ಸಂಸ್ಥೆ ಹಾಗೂ ಕೇಂದ್ರ ಗೃಹ ಇಲಾಖೆಯಲ್ಲಿ ಅಡಿಯಲ್ಲಿ ಕಾರ್ಯನಿರ್ವಹಿಸುವ (NIA Recruitment 2024) ರಾಷ್ಟ್ರೀಯ ತನಿಖಾ ಸಂಸ್ಥೆಯಲ್ಲಿ ಖಾಲಿ
ಇರುವ ಸಹಾಯಕ, ಸ್ಟೆನೋಗ್ರಾಫರ್ ಮತ್ತು ಕ್ಲರ್ಕ್ (Stenographer and Clerk) ಹುದ್ದೆಗಳಿಗೆ ನೇಮಕಾತಿಗೆ ಅಧಿಕೃತ ಅರ್ಜಿ ಆಹ್ವಾನಿಸಲಾಗಿದೆ. ಫೆಬ್ರವರಿ 3, 2024 ರಿಂದ
ಅರ್ಜಿ ಸಲ್ಲಿಕೆ ಆರಂಭವಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.
ನೇಮಕಾರಿ ಪ್ರಾಧಿಕಾರ : ರಾಷ್ಟ್ರೀಯ ತನಿಖಾ ಸಂಸ್ಥೆ
ಹುದ್ದೆಯ ವಿವರಗಳು:
ಸಹಾಯಕ : 7
ಸ್ಟೆನೋಗ್ರಾಫರ್ ಗ್ರೇಡ್ I : 24
ಅಪ್ಪರ್ ಡಿವಿಷನ್ ಕ್ಲರ್ಕ್ : 9 ಹುದ್ದೆಗಳು
ಒಟ್ಟು : 40 ಹುದ್ದೆಗಳು
ಅಂಚೆ ಮೂಲಕ ಅರ್ಜಿ ಸಲ್ಲಿಸುವವರು ಭರ್ತಿ ಮಾಡಿದ ಅರ್ಜಿಯೊಂದಿಗೆ, ಅಗತ್ಯ ದಾಖಲೆಗಳನ್ನು : SP (Adm), NIA Hqrs, CGO Comple, Lodhi Road, New
Delhi- 110003 ವಿಳಾಸಕ್ಕೆ ಕಳುಹಿಸಬೇಕು.
ಹೆಚ್ಚಿನ ವಿವರಗಳಿಗಾಗಿ NIA ಯ ಅಧಿಕೃತ ವೆಬ್ಸೈಟ್ ಲಿಂಕ್ ಇಲ್ಲಿದೆ. : https://nia.gov.in/writereaddata/Portal/Recruitment/177_1_MinisterailstaffinNIA.pdf
ಇದನ್ನು ಓದಿ: NIA Recruitment 2024: ಸ್ಟೆನೋಗ್ರಾಫರ್ ಮತ್ತು ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ