ರಾಜ್ಯಾದ್ಯಂತ ಹತ್ತು ದಿನಗಳ ಕಾಲ ನೈಟ್‌ ಕರ್ಫ್ಯೂ

ಬೆಂಗಳೂರು ಡಿ 27 :  ಕೋವಿಡ್  ಪ್ರಕರಣ ಹಾಗೂ ಹೊಸ ರೂಪಾಂತರ ತಳಿ ಒಮಿಕ್ರೋನ್ ಸೋಂಕು ಹೆಚ್ಚಾಗುತ್ತಿರುವ  ಹಿನ್ನಲೆಯಲ್ಲಿ  ರಾಜ್ಯಾದ್ಯಂತ  ಡಿಸೆಂಬರ್ 28 ರಿಂದ ಜನವರಿ 7ರವರೆಗೂ ರಾತ್ರಿ 10ರಿಂದ ಬೆಳಗ್ಗೆ 5 ರವರೆಗೆ ನಿರ್ಬಂಧ ಹೇರಲಾಗಿದೆ.ಯಾವುದೇ ತರಹದ ಮೋಜು-ಮಸ್ತಿಗೆ ಅವಕಾಶವಿಲ್ಲ ಒಟ್ಟು ಹತ್ತು ದಿನಗಳ ಕಾಲ ಹೋಟೆಲ್ ಪಬ್ ರೆಸ್ಟೋರೆಂಟ್‌ಗಳಲ್ಲಿ ಶೇ 50ರಷ್ಟು  ಮಂದಿಗೆ ಮಾತ್ರ  ಅವಕಾಶ ನೀಡಲಾಗಿದೆ  ಎಂದು ಆರೋಗ್ಯ ಮತ್ತು ಕುಟುಂಬ ಇಲಾಖೆ ಸಚಿವ  ಡಾ. ಕೆ ಸುಧಾಕರ್ ಹೇಳಿದ್ದಾರೆ.

 ತುರ್ತು ಕಾರ್ಯಗಳಿಗೆ ಮಾತ್ರ ಅನುಮತಿ ನೀಡಲಾಗಿದ್ದು,  ಅನಗತ್ಯ ಕಾರ್ಯಕ್ರಮಗಳಿಗೆ ಬ್ರೇಕ್ ಹಾಕುವುದರ ಮೂಲಕ ಕಠಿಣ ಕ್ರಮಗಳನ್ನು ಈ ಬಾರಿ ಸರ್ಕಾರ  ಕೈಗೊಂಡಿದ್ದ. ಇಗಾಗಲೇ ಆರೋಗ್ಯ ಇಲಾಖೆಯ ತಜ್ಞರೊಂದಿಗೆ ಒಂದು ಸುತ್ತಿನ ಮಾತುಕತೆ ನಡೆಸಿರುವ ಸರ್ಕಾರ  ಜನರ ಆರೋಗ್ಯದ ದೃಷ್ಟಿಯಿಂದ ಸೂಕ್ತ ಕ್ರಮಗಳನ್ನು ಕೈಗೊಂಡಿದೆ.

Latest News

ದೇಶ-ವಿದೇಶ

‘ಹರ್ ಘರ್ ತಿರಂಗ’; 10 ದಿನಗಳಲ್ಲಿ 1 ಕೋಟಿ ರಾಷ್ಟ್ರಧ್ವಜ ಮಾರಾಟ ಮಾಡಿದ ಅಂಚೆ ಇಲಾಖೆ!

10 ದಿನಗಳ ಅಲ್ಪಾವಧಿಯಲ್ಲಿ, ಭಾರತ ಅಂಚೆ ಇಲಾಖೆ 1 ಕೋಟಿಗೂ ಹೆಚ್ಚು ರಾಷ್ಟ್ರೀಯ ಧ್ವಜಗಳನ್ನು ಮಾರಾಟ ಮಾಡಿದೆ. ಈ ಧ್ವಜಗಳು, ಅಂಚೆ ಕಚೇರಿಗಳು ಮತ್ತು ಆನ್ಲೈನ್ ಮೂಲಕ ನಾಗರಿಕರಿಗೆ ತಲುಪಿವೆ.

ರಾಜಕೀಯ

“ಕಾಂಗ್ರೆಸ್ ಬಸ್‍ಗೆ ಎರಡು ಸ್ಟೇರಿಂಗ್” : ಸಚಿವ ಡಾ. ಸುಧಾಕರ್

“ಪ್ರಸ್ತುತ ಕಾಂಗ್ರೆಸ್ ಪಕ್ಷ ಈಗ ಡಂಬಲ್ ಡೋರ್ ಬಸ್‍ನಲ್ಲಿ ಪ್ರಯಾಣಿಸುತ್ತಿದೆ. ಈ ಬಸ್‍ನಲ್ಲಿರುವ ಅವರ ಪಕ್ಷದವರ ಪೈಕಿ ಯಾರನ್ನು ಪ್ರಥಮವಾಗಿ ಕೆಳಗಿಳಿಸುತ್ತಾರೋ ತಿಳಿಯದು.

ದೇಶ-ವಿದೇಶ

ಮನೆ ಮತ್ತು ಕಾರ್ಪೊರೇಟ್ ಕಚೇರಿಗಳ ಮೇಲೆ ಶೇ.18 ರಷ್ಟು ಜಿಎಸ್‌ಟಿ ? ; ಏನಿದು ಗೊಂದಲ ಇಲ್ಲಿದೆ ಮಾಹಿತಿ

ಹೊಸ ನಿಯಮಗಳ ಪ್ರಕಾರ, ಜಿಎಸ್‌ಟಿ ನೋಂದಾಯಿತ ಹಿಡುವಳಿದಾರನು ರಿವರ್ಸ್ ಚಾರ್ಜ್ ಮೆಕ್ಯಾನಿಸಂ (RCM) ಅಡಿಯಲ್ಲಿ ತೆರಿಗೆಯನ್ನು ಪಾವತಿಸಲು ಹೊಣೆಗಾರನಾಗಿರುತ್ತಾನೆ.

ಪ್ರಮುಖ ಸುದ್ದಿ

ತಾಜುದ್ದೀನ್ಜುನೈದೀ ಮತ್ತು  ಶಿವಮೊಗ್ಗ ಸುಬ್ಬಣ್ಣ ನಿಧನಕ್ಕೆ ಗಣ್ಯರ ಸಂತಾಪ

ಪ್ರಖ್ಯಾತ ಗಾಯಕರು, ತಮ್ಮ ಸುಸ್ವರದ ಮೂಲಕ ಕವಿ ಗೀತೆಗಳಿಗೆ ಮೆರುಗು ತಂದುಕೊಟ್ಟಿದ್ದ ಶ್ರೀ ಶಿವಮೊಗ್ಗ ಸುಬ್ಬಣ್ಣ ಅವರ ನಿಧನದ ಸುದ್ದಿ ಕೇಳಿ ಬಹಳ ದುಃಖವಾಗಿದೆ.