• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಬೇಸಿಗೆ ಮುಗಿಯುವವರೆಗೆ ಬೆಂಗಳೂರು ನಗರದಲ್ಲಿ ಬೋರ್‌ವೆಲ್‌ ಕೊರೆಸುವಂತಿಲ್ಲ: ಜಲಮಂಡಳಿ ವಾರ್ನಿಂಗ್

Keerthana by Keerthana
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ಬೇಸಿಗೆ ಮುಗಿಯುವವರೆಗೆ ಬೆಂಗಳೂರು ನಗರದಲ್ಲಿ ಬೋರ್‌ವೆಲ್‌ ಕೊರೆಸುವಂತಿಲ್ಲ: ಜಲಮಂಡಳಿ ವಾರ್ನಿಂಗ್
0
SHARES
26
VIEWS
Share on FacebookShare on Twitter

Bengaluru: ಬೆಂಗಳೂರು ಮಹಾನಗರದಲ್ಲಿ ಈ ಬಾರಿ ಬಿಸಿಲಿನ ತಾಪ (Hot sun) ಹೆಚ್ಚಾಗುವ ಕಾರಣ ಕುಡಿಯುವ ನೀರಿಗೆ ಹಾಹಾಕಾರ ಎದುರಾಗುವ ಸಾಧ್ಯತೆ ಇದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಈ ಹಿನ್ನೆಲೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಈಗಾಗಲೇ ಕುಡಿಯುವ ನೀರಿನ ಬಳಕೆ ಮೇಲೆ ದಂಡಾಸ್ತ್ರ ಪ್ರಯೋಗಿಸಿದೆ. ಇದೀಗ ಬೆಂಗಳೂರು ಭಾಗದಲ್ಲಿ ಯಾವುದೇ ಬೋರ್‌ವೆಲ್‌ (Borewell) ಕೊರೆಸುವುದನ್ನು ಕೂಡ ನಿಷೇಧಿಸಿದೆ.

ಬೆಂಗಳೂರು ಭಾಗದಲ್ಲಿ ಸತತ ಮೂರು ವರ್ಷಗಳಿಂದಲೂ ಅಂತರ್ಜಲ ಮಟ್ಟ ಕುಸಿಯುತ್ತಿರುವ ಬಗ್ಗೆ ಐಐಎಸ್‌ಸಿ ವಿಜ್ಞಾನಿಗಳು (IISC scientists) ಎಚ್ಚರಿಕೆ ನೀಡಿದ್ದಾರೆ. ಹೀಗಾಗಿ ಬೆಂಗಳೂರು ಜಲಮಂಡಳಿಯು (Bangalore Water Board) ನಗರ ವ್ಯಾಪ್ತಿಯಲ್ಲಿ ಬೋರ್‌ವೆಲ್ ಕೊರೆಯುವುದನ್ನು ನಿಷೇಧಿಸಿದೆ. ಬೇಸಿಗೆ ಮುಗಿಯುವವರೆಗೆ ಬೆಂಗಳೂರು ಭಾಗದಲ್ಲಿ ಬೋರ್‌ವೆಲ್‌ ಕೊರೆಸುವಂತಿಲ್ಲ. ಯಾರಾದರೂ ನಿಯಮ ಉಲ್ಲಂಘಿಸಿ ಬೋರ್‌ವೆಲ್‌ ಕೊರೆಸಿದರೆ ಅವರ ವಿರುದ್ಧ ರಾಜ್ಯ ಸರ್ಕಾರದಿಂದ (State Govt) ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದೂ ವಾರ್ನಿಂಗ್‌ ನೀಡಿದೆ.

No borewell drilling in Bengaluru city till summer ends

ಈಗಾಗಲೇ ಬೆಂಗಳೂರು ನಗರ ಭಾಗದಲ್ಲಿ ಅಂತರ್ಜಲ ಮಟ್ಟದಲ್ಲಿ ನಿರಂತರ ಕುಸಿತ ಕಾಣುತ್ತಿರುವುದನ್ನು ಪರಿಗಣಿಸಿ ಮುಂಜಾಗ್ರತಾ ಕ್ರಮವಾಗಿ ಬೋರ್‌ವೆಲ್‌ ಕೊರೆಸುವುದಕ್ಕೆ ಕಡಿವಾಣ ಹಾಕಲಾಗಿದೆ. ಬೇಸಿಗೆ ಮುಗಿದ ನಂತರ ವರ್ಷದ ಉಳಿದ ಅವಧಿಯಲ್ಲಿ ಬೋರ್‌ವೆಲ್ ಅಗೆಯುವುದಕ್ಕೆ ಯಾವುದೇ ಅಡ್ಡಿ ಇರುವುದಿಲ್ಲ ಎಂದೂ ಜಲಮಂಡಳಿ (Water Board) ಸ್ಪಷ್ಟನೆ ನೀಡಿದೆ.ನಗರದ 80 ವಾರ್ಡ್‌ಗಳಲ್ಲಿ ಕುಡಿಯುವ ನೀರಿನ ಪರಿಸ್ಥಿತಿ ಗಂಭೀರವಾಗಿದೆ ಎಂದು ಭಾರತೀಯ ವಿಜ್ಞಾನ ಸಂಸ್ಥೆಯು (Indian Institute of Science) ವರದಿ ನೀಡಿರುವುದು ಹಾಗೂ ನೀರನ್ನ ಹೆಚ್ಚಾಗಿ ಬಳಸುತ್ತಿದ್ದು, ಅಂತರ್ಜಲ ಮಟ್ಟ ಕಡಿಮೆಯಾಗುತ್ತಿರುವ ಕಾರಣಕ್ಕೆ ಈ ನಿಯಮ ರೂಪಿಸಲಾಗಿದೆ ಎಂದು ಜಲಮಂಡಳಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ (Ram Prasat Manohar) ಸ್ಪಷ್ಟನೆ ನೀಡಿದ್ದಾರೆ.

Tags: bangloreBorewellbwssbindian institute of scienceState GovtWater Board

Related News

ಡಾರ್ಕ್ ಚಾಕೊಲೇಟ್ ಸೀಕ್ರೆಟ್: ಹೃದಯದಿಂದ ಮೆದುಳಿನವರೆಗೆ 5 ಲಾಭಗಳು
ಆರೋಗ್ಯ

ಡಾರ್ಕ್ ಚಾಕೊಲೇಟ್ ಸೀಕ್ರೆಟ್: ಹೃದಯದಿಂದ ಮೆದುಳಿನವರೆಗೆ 5 ಲಾಭಗಳು

October 7, 2026
ಸುಪ್ರೀಂ ಕೋರ್ಟ್‌ನಲ್ಲಿ 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ (JCI) ಹುದ್ದೆಗಳಿಗೆ ಅರ್ಜಿ ಆಹ್ವಾನ
ಪ್ರಮುಖ ಸುದ್ದಿ

ಸುಪ್ರೀಂ ಕೋರ್ಟ್‌ನಲ್ಲಿ 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ (JCI) ಹುದ್ದೆಗಳಿಗೆ ಅರ್ಜಿ ಆಹ್ವಾನ

October 7, 2026
ಫೈಜರ್ ಹೆಸರಿನಲ್ಲಿ ನಕಲಿ ಔಷಧಿ ದಂಧೆ: 15 ಸಾವಿರಕ್ಕೂ ಹೆಚ್ಚು ವಯಲ್‌ಗಳ 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆ
ಪ್ರಮುಖ ಸುದ್ದಿ

ಫೈಜರ್ ಹೆಸರಿನಲ್ಲಿ ನಕಲಿ ಔಷಧಿ ದಂಧೆ: 15 ಸಾವಿರಕ್ಕೂ ಹೆಚ್ಚು ವಯಲ್‌ಗಳ 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆ

October 7, 2026
ಸೈಟ್ ಕ್ಲೀನಿಂಗ್ ಡ್ರೈವ್: ಎರಡು ತಿಂಗಳಲ್ಲಿ 709 ಖಾಲಿ ನಿವೇಶನ ಸ್ವಚ್ಛಗೊಳಿಸಿದ ಪಾಲಿಕೆ,372 ಮಾಲೀಕರಿಗೆ ನೋಟಿಸ್
ಪ್ರಮುಖ ಸುದ್ದಿ

ಸೈಟ್ ಕ್ಲೀನಿಂಗ್ ಡ್ರೈವ್: ಎರಡು ತಿಂಗಳಲ್ಲಿ 709 ಖಾಲಿ ನಿವೇಶನ ಸ್ವಚ್ಛಗೊಳಿಸಿದ ಪಾಲಿಕೆ,372 ಮಾಲೀಕರಿಗೆ ನೋಟಿಸ್

October 7, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.