• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಸರ್ಕಾರಿ ನೌಕರರು ಮತ್ತು ತೆರಿಗೆ ಪಾವತಿಸುವವರನ್ನು ಬಿಟ್ಟು ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡಬಾರದು : ಸಿಎಂ ಸೂಚನೆ

Bhavya by Bhavya
in ದೇಶ-ವಿದೇಶ, ಪ್ರಮುಖ ಸುದ್ದಿ, ಮಾಹಿತಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌, ವಿಶೇಷ ಸುದ್ದಿ, ವೈರಲ್ ಸುದ್ದಿ
ಸರ್ಕಾರಿ ನೌಕರರು ಮತ್ತು ತೆರಿಗೆ ಪಾವತಿಸುವವರನ್ನು ಬಿಟ್ಟು ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡಬಾರದು : ಸಿಎಂ ಸೂಚನೆ
0
SHARES
43
VIEWS
Share on FacebookShare on Twitter

Bangalore : ಸರ್ಕಾರಿ ನೌಕರರು (Government employees) ಮತ್ತು ಆದಾಯ ತೆರಿಗೆ (Income tax) ಪಾವತಿಸುವವರನ್ನು ಹೊರತುಪಡಿಸಿ ಉಳಿದಂತೆ ಯಾರೊಬ್ಬರ ಪಡಿತರ ಚೀಟಿ ರದ್ದು (Cancellation of ticket) ಮಾಡಬಾರದು ಎಂದು ಆಹಾರ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ (Notice) ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ತಿಳಿಸಿದ್ದಾರೆ.

ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ಗಳನ್ನು (BPL cards) ರದ್ದು ಮಾಡುತ್ತಿರುವ ವಿಚಾರ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಹೊತ್ತಿನಲ್ಲೇ ಈ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿರುವ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು, ಸರ್ಕಾರಿ ನೌಕರರು (Govt employees) ಮತ್ತು ಆದಾಯ ತೆರಿಗೆ ಪಾವತಿದಾರರನ್ನು (Income tax payers) ಹೊರತುಪಡಿಸಿದಂತೆ ಉಳಿದ ಯಾವುದೇ ಕುಟುಂಬದವರ ಪಡಿತರ ಚೀಟಿ ರದ್ದಾಗಿದ್ದರೆ ತಕ್ಷಣ ವಾಪಸ್ ನೀಡಬೇಕು. ಬಡ ಕುಟುಂಬದವರ ಪಡಿತರ ಚೀಟಿಗಳನ್ನು ವಿನಾಕಾರಣ ರದ್ದು ಮಾಡಿದರೆ ಆಹಾರ ಇಲಾಖೆ (Department of Food) ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.

ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡುತ್ತಿರುವ ಸರ್ಕಾರದ ಕ್ರಮದ ವಿರುದ್ದ ಕಿಡಿಕಾರಿರುವ ವಿಪಕ್ಷ ಬಿಜೆಪಿ (Opposition BJP) , ರೇಷನ್ ಕಾರ್ಡ್ ಅಕ್ಕಿಯನ್ನೇ ನಂಬಿಕೊಂಡು ಬದುಕುತ್ತಿದ್ದ ಬಡ ಕುಟುಂಬದ ಬಿಪಿಎಲ್ ಕಾರ್ಡ್ (BPL Card) ರದ್ದು ಮಾಡಿರುವ ಕಾಂಗ್ರೆಸ್ ಸರ್ಕಾರಕ್ಕೆ (Congress Government) ಮಾನ ಮಾರ್ಯಾದೆ ಇದೆಯಾ? ಸಣ್ಣಪುಟ್ಟ ಸಾಲಗಳಿಗೂ ಬ್ಯಾಂಕ್ಗಳಲ್ಲಿ ಐಟಿ ರಿಟರ್ನ್ಸ್ (IT Returns) ಮಾಡಿರಬೇಕು ಎನ್ನುತ್ತಾರೆ, ಹೀಗಾಗಿ ಬಡವರು ಐಟಿ ರಿಟರ್ನ್ಸ್ ಮಾಡಿರುತ್ತಾರೆ, ಇಂತಹ ಜನರ ಅನ್ನವನ್ನು ಸರ್ಕಾರ ಕಿತ್ತುಕೊಂಡಿದೆ. ಗ್ಯಾರಂಟಿಗಳಿಗೆ (Guarantees) ಹಣ ಹೊಂದಿಸಲಾಗದೇ, ಭ್ರಷ್ಟಾಚಾರದಲ್ಲಿ ಮುಳುಗಿ ಬೊಕ್ಕಸ ಬರಿದಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ 11 ಲಕ್ಷ ಬಿಪಿಎಲ್ ಪಡಿತರ ಚೀಟಿಗಳನ್ನೇ ರದ್ದು ಮಾಡಿದೆ. ಮಹಾರಾಷ್ಟ್ರ ಚುನಾವಣಾ (Maharashtra election) ಪ್ರಚಾರಕ್ಕೆ ಹೋಗಿ ನಾವು ಗ್ಯಾರಂಟಿ ಜಾರಿ ಮಾಡಿದ್ದೇವೆ ಎಂದು ಆರ್ಭಟಿಸುವ ಸಿದ್ದರಾಮಯ್ಯನವರು ಪ್ರಚಾರ ಭಾಷಣ ಮುಗಿಸಿ ಮರಳುವ ಹೊತ್ತಿಗೆ ಅನರ್ಹ ಮಾನದಂಡ ಮುಂದಿಟ್ಟು 11 ಲಕ್ಷ ಜನರ ಬಿಪಿಎಲ್ ಕಾರ್ಡ್ ರದ್ದು ಮಾಡುವ ತಂತ್ರ ಕುತಂತ್ರಗಳು ದೇಶದ ಮುಂದೆ ಬಟಾ ಬಯಲಾಗುತ್ತಿದೆ. ಅನರ್ಹತೆ ಹೆಸರಿನಲ್ಲಿ ನಿಜವಾದ ಬಿಪಿಎಲ್ ಕಾರ್ಡುದಾರರ (BPL Card Holders) ಹಕ್ಕನ್ನು ಕಿತ್ತುಕೊಳ್ಳುವುದನ್ನು ಬಿಜೆಪಿ ಖಂಡಿಸುತ್ತದೆ. ಅನರ್ಹರನ್ನು ತಡೆಯುವ ಹೆಸರಿನಲ್ಲಿ ಬಿಪಿಎಲ್ ಕಾರ್ಡುದಾರರನ್ನು ಇಳಿಮುಖಗೊಳಿಸಿ ಭಾಗ್ಯ ಯೋಜನೆಗಳಿಗೆ ಹಣ ಹೊಂದಿಸುವ ದುರುದ್ದೇಶ ಈ ಬಿಪಿಎಲ್ ಕಾರ್ಡುದಾರರ ರದ್ದತಿಯ ಹಿಂದೆ ಅಡಗಿದೆ ಎಂಬುದು ರಾಜ್ಯ ಸರ್ಕಾರದ (State Govt) ನೀತಿ ನಿಲುವುಗಳಿಂದ ವೇದ್ಯವಾಗುತ್ತಿದೆ ಎಂದಿದೆ.

Tags: bjpbpl cardCongressGovernment employeesincom tax payersIT ReturnsKarnatakapoliticalpoliticsSiddaramaiahState Govt

Related News

ಸ್ಟಿಂಗ್ ಆಪರೇಷನ್ ಪ್ರಕರಣದ ತನಿಖೆಗೆ ಕುಮಾರಸ್ವಾಮಿ ಪಟ್ಟು: ಪೊಲೀಸ್ ಆಯುಕ್ತರ ಕಚೇರಿ ಮೆಟ್ಟಿಲ ಮೇಲೆ ಧರಣಿ
ರಾಜಕೀಯ

ಸ್ಟಿಂಗ್ ಆಪರೇಷನ್ ಪ್ರಕರಣದ ತನಿಖೆಗೆ ಕುಮಾರಸ್ವಾಮಿ ಪಟ್ಟು: ಪೊಲೀಸ್ ಆಯುಕ್ತರ ಕಚೇರಿ ಮೆಟ್ಟಿಲ ಮೇಲೆ ಧರಣಿ

October 15, 2026
ಕರ್ನಾಟಕದಲ್ಲಿ ಶೇ. 32ರಷ್ಟು ಮಳೆ ಕೊರತೆ: 1918ರ ಬಳಿಕ ಈ ಸಲ ತೀವ್ರ ಮಳೆ ಅಭಾವ
ಪ್ರಮುಖ ಸುದ್ದಿ

ಕರ್ನಾಟಕದಲ್ಲಿ ಶೇ. 32ರಷ್ಟು ಮಳೆ ಕೊರತೆ: 1918ರ ಬಳಿಕ ಈ ಸಲ ತೀವ್ರ ಮಳೆ ಅಭಾವ

October 15, 2026
ಗ್ರಾಮ ಪಂಚಾಯಿತಿಗಳ ಆರ್ಥಿಕ ಬಲವರ್ಧನೆಗೆ ಮುಂದಾದ ಸರ್ಕಾರ : ಸಿಎಂ ಡಿಕೆ ಶಿವಕುಮಾರ್ ಮಹತ್ವದ ಘೋಷಣೆ
ಪ್ರಮುಖ ಸುದ್ದಿ

ಗ್ರಾಮ ಪಂಚಾಯಿತಿಗಳ ಆರ್ಥಿಕ ಬಲವರ್ಧನೆಗೆ ಮುಂದಾದ ಸರ್ಕಾರ : ಸಿಎಂ ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

October 15, 2026
ಸಿದ್ದರಾಮಯ್ಯ ನಕಲಿ ವಿಡಿಯೋ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಇಬ್ಬರು ಶಂಕಿತರು ಪೊಲೀಸ್ ವಶಕ್ಕೆ
ಪ್ರಮುಖ ಸುದ್ದಿ

ಸಿದ್ದರಾಮಯ್ಯ ನಕಲಿ ವಿಡಿಯೋ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಇಬ್ಬರು ಶಂಕಿತರು ಪೊಲೀಸ್ ವಶಕ್ಕೆ

October 14, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.