• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಒಳ‌ಮೀಸಲಾತಿ ಕುರಿತಂತೆ ಗೊಂದಲ ಬೇಡ: ಮೂರು ಹಂತಗಳಲ್ಲಿ ಸಮೀಕ್ಷೆ ನಡೆಯಲಿದೆ ಎಂದು ಭರವಸೆ ನೀಡಿದ ಸಿಎಂ ಸಿದ್ಧರಾಮಯ್ಯ

Neha M by Neha M
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ಒಳ‌ಮೀಸಲಾತಿ ಕುರಿತಂತೆ ಗೊಂದಲ ಬೇಡ: ಮೂರು ಹಂತಗಳಲ್ಲಿ ಸಮೀಕ್ಷೆ ನಡೆಯಲಿದೆ ಎಂದು ಭರವಸೆ ನೀಡಿದ ಸಿಎಂ ಸಿದ್ಧರಾಮಯ್ಯ
0
SHARES
7
VIEWS
Share on FacebookShare on Twitter
  • ಒಳ‌ಮೀಸಲಾತಿ ಕುರಿತಾದ ಗೊಂದಲ ನಿವಾರಿಸಲು ನಾಗಮೋಹನ್ ದಾಸ್ ಅವರ ಸಮಿತಿ ರಚಿಸಲಾಗಿದೆ
  • ಸಮಿತಿಯ ಶಿಫಾರಸ್ಸಿನಂತೆ ದತ್ತಾಂಶ ಸಂಗ್ರಹಕ್ಕೆ ಸಮೀಕ್ಷೆ ಆರಂಭವಾಗಿದೆ
  • ಮೂರು ಹಂತಗಳಲ್ಲಿ ಸಮೀಕ್ಷೆ ನಡೆಯಲಿದೆ ಎಂದು ಭರವಸೆ ನೀಡಿದ ಸಿಎಂ

H.D.Kote : ಕಳೆದ ಕೆಲ ದಿನಗಳಿಂದ ಮೀಸಲಾತಿ ಕುರಿತು ಇಲ್ಲ ಸಲ್ಲದ ಮಾತುಗಳು (No confusion over internal reservation) ಕೇಳಿಬಂದ ಹಿನ್ನಲೆಯಲ್ಲಿ ಪರಿಶಿಷ್ಟರಲ್ಲಿ ಒಳ ಮೀಸಲಾತಿ ನೀಡುವ (Making reservations) ಸಂಬಂಧ ಆರಂಭಿಸಿರುವ ಸಮೀಕ್ಷೆಯು ಚೆನ್ನಾಗಿ ನಡೆಯುತ್ತಿದೆ. ಈ ವಿಷಯದಲ್ಲಿ ಯಾರೂ ಇಲ್ಲಸಲ್ಲದ ಗೊಂದಲಗಳನ್ನು ಸೃಷ್ಟಿಸಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Chief Minister Siddaramaiah) ಪಕ್ಷದ ಮುಖಂಡರು ಮತ್ತು ನಾಗರೀಕರಿಗೆ ತಿಳಿಸಿದ್ದಾರೆ.

ಎಚ್ ಡಿ ಕೋಟೆಯಲ್ಲಿನ ಸರ್ಕಾರಿ ಪಿಯು (Govt PU) ಕಾಲೇಜು ಆವರಣದಲ್ಲಿ ಸೋಮವಾರ ನಡೆದ ಸಮಾರಂಭದಲ್ಲಿ ₹148 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ (Foundation stone) ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದ ಅವರು ಪಕ್ಕಾ ಸಮೀಕ್ಷೆ ನಡೆಸಲಾಗುತ್ತಿದೆ. ಒಳಮೀಸಲಾತಿ ಬೇಕೋ, ಬೇಡವೋ? ಯಾವ್ಯಾವ ಜಾತಿಯವರು ಎಷ್ಟಿದ್ದಾರೆ ಎಂಬುದು ಗೊತ್ತಾಗಬೇಕೋ ಬೇಡವೋ?

ಯಾವ ಜಾತಿ ಹೇಳುತ್ತೀರೋ ಅದನ್ನೇ ಬರೆದುಕೊಳ್ಳುತ್ತಾರೆ. ಮಾದಿಗ, ಕೊರಮ, ಕೊರಚ, ಎಡಗೈ, ಬಲಗೈ, ಭೋವಿ… (Madiga, Korama, Koracha, Left-handed, Right-handed, Bhovi) ಏನು ಹೇಳುತ್ತೀರೋ ಅದನ್ನು ನಮೂದಿಸುತ್ತಾರೆ (Enter) ಎಂದು ಸಮರ್ಥಿಸಿಕೊಂಡರು. ಇನ್ನು ಈ ವಿಷಯದಲ್ಲಿ ಗೊಂದಲ ಉಂಟು ಮಾಡಬಾರದು. ಎಲ್ಲರೂ ಜಾತಿ, ಉಪಜಾತಿಗಳನ್ನು ಸ್ಪಷ್ಟವಾಗಿ ಬರೆಸಬೇಕು ಎಂದು ಬುದ್ಧಿವಾದ ಹೇಳಿದ್ದಾರೆ.

ಒಳ‌ಮೀಸಲಾತಿ ಕುರಿತಾದ ಗೊಂದಲ ನಿವಾರಿಸಲು ನಾಗಮೋಹನ್ ದಾಸ್ (Nagamohan Das) ಅವರ ಸಮಿತಿ ರಚಿಸಿದ್ದೇವೆ. ಸಮಿತಿಯ ಶಿಫಾರಸ್ಸಿನಂತೆ ದತ್ತಾಂಶ ಸಂಗ್ರಹಕ್ಕೆ ಸಮೀಕ್ಷೆ (Survey to collection) ಆರಂಭಿಸಿದ್ದೇವೆ ಎಂದರು. ಮೂರು ಹಂತಗಳಲ್ಲಿ ಸಮೀಕ್ಷೆ ನಡೆಯಲಿದೆ.

ಈ ಸಮೀಕ್ಷೆ ಒಳ ಮೀಸಲಾತಿಯ ಎಲ್ಲ ಗೊಂದಲಗಳನ್ನು ನಿವಾರಿಸುತ್ತದೆ ಎನ್ನುವ ಭರವಸೆ ಇದೆ. ಅಂಬೇಡ್ಕರ್ ಅವರು ಮೀಸಲಾತಿ ಕೊಡದೇ ಹೋಗಿದ್ದರೆ ನಾವು ಮನುಷ್ಯರಾಗಲು ಸಾಧ್ಯವೇ ಇರಲಿಲ್ಲ. ನಾನು ಮುಖ್ಯಮಂತ್ರಿಯೂ (Chief Minister) ಆಗುತ್ತಿರಲಿಲ್ಲ. ಶತ ಶತಮಾನಗಳ ಕಾಲ ಶೂದ್ರ ಸಮುದಾಯವನ್ನು (Shudra community) ಶಿಕ್ಷಣದಿಂದ ದೂರ ಇಡಲಾಗಿತ್ತು.

ಸಂವಿಧಾನದ ಕಾರಣದಿಂದ ಶಿಕ್ಷಣ ಪಡೆದು ಮುಖ್ಯಮಂತ್ರಿ ಆದೆ, ಇಲ್ಲದಿದ್ದರೆ ಕುರಿನೊ, ಎಮ್ಮೆನೊ ಕಾಯ್ಕಂಡು (Keeping a buffalo) ಇರಬೇಕಿತ್ತು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಎಚ್‌ಡಿ ಕೋಟೆಯಲ್ಲಿ ನಡೆದ 134ನೇ ಅಂಬೇಡ್ಕರ್ ಜಯಂತಿ (Ambedkar Jayanti) ಆಚರಣೆಯಲ್ಲಿ ಮಾತನಾಡಿದ ಅವರು, ಜನರ ಆರ್ಥಿಕ ಸಬಲೀಕರಣ ಮತ್ತು ಅಭಿವೃದ್ಧಿಗೆ ಕೊಡುಗೆ ನೀಡಿದ ಗ್ಯಾರಂಟಿ ಯೋಜನೆಗಳನ್ನು (Guarantee plans) ಬಿಜೆಪಿ ವಿರೋಧಿಸುತ್ತಿದೆ ಎಂದು ಕಿಡಿಕಾರಿದರು.

ಇದೇ ವೇಳೆ ಯುಪಿಎ ಸರ್ಕಾರ (UPA Govt) ಮತ್ತು ಮೋದಿ ಆಡಳಿತದ ಅವಧಿಯಲ್ಲಿ ಪೆಟ್ರೋಲ್, ಡೀಸೆಲ್, ಸಿಮೆಂಟ್, ಬೆಳ್ಳಿ, ಚಿನ್ನ, (Diesel, cement, silver, gold) ಅನಿಲ ಮತ್ತು ಇತರ ಸರಕುಗಳ ಬೆಲೆಗಳನ್ನು ಹೋಲಿಕೆ ಮಾಡಿ, ವಾಗ್ದಾಳಿ ನಡೆಸಿದರು. ರಾಜ್ಯ ಸರ್ಕಾರದ (State Govt) ಬಳಿ ಅಭಿವೃದ್ಧಿಗೆ ಹಣ ಇಲ್ಲ ಎಂದು ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ. ಇಂದು ಒಂದೇ ದಿನ 140 ಕೋಟಿ ಅಭಿವೃದ್ಧಿ ಕಾರ್ಯಗಳನ್ನು (Development works) ಎಚ್.ಡಿ.ಕೋಟೆ ಜನಕ್ಕೆ ಅರ್ಪಿಸಿದ್ದೇವೆ. ಈ ಬಾರಿ 8000 ಕೋಟಿ ಶಾಸಕರ ಅನುದಾನ, ಅಭಿವೃದ್ಧಿ ಕಾರ್ಯಗಳಿಗೆ ಮೀಸಲಿಟ್ಟಿದ್ದೇವೆ.

ಇದನ್ನು ಓದಿ :  http://ಇದು ಭಾರತ- ಪಾಕಿಸ್ತಾನ ನಡುವಿನ ಸಂಘರ್ಷ: ನಮಗೂ ಅದಕ್ಕೂ ಸಂಬಂಧವಿಲ್ಲವೆಂದ ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್

55 ಸಾವಿರ ಕೋಟಿ ಗ್ಯಾರಂಟಿ ಯೋಜನೆಗಳಿಗೆ ತೆಗೆದಿರಿಸಿದ್ದೀವಿ. (No confusion over internal reservation) 80 ಸಾವಿರ ಕೋಟಿ ಬಂಡವಾಳ ವೆಚ್ಚಕ್ಕೆ (capital expenditure) ಮೀಸಲಿರಿಸಿದ್ದೇವೆ. ಈ ಹಣ ಎಲ್ಲಿಂದ ಬಂತು ಎಂದು ಪ್ರಶ್ನಿಸಿದ್ದಾರೆ.

Tags: CongressKarnatakapoliticalSiddaramaiah

Related News

ಜಾತಿ ಗಣತಿ ಮರು ಸಮೀಕ್ಷೆ: ಸಚಿವ ಸಂಪುಟದಿಂದ ಗ್ರೀನ್​ ಸಿಗ್ನಲ್​
ಪ್ರಮುಖ ಸುದ್ದಿ

ಜಾತಿ ಗಣತಿ ಮರು ಸಮೀಕ್ಷೆ: ಸಚಿವ ಸಂಪುಟದಿಂದ ಗ್ರೀನ್​ ಸಿಗ್ನಲ್​

June 12, 2025
ಅಹಮದಾಬಾದ್​ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ
ದೇಶ-ವಿದೇಶ

ಅಹಮದಾಬಾದ್​ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ

June 12, 2025
ಕರ್ನಾಟಕದ ತೋತಾಪುರಿ ಮಾವು ಖರೀದಿಗೆ ನಿಷೇಧ : ಆಂಧ್ರ ಪ್ರದೇಶ ಸಿಎಂಗೆ ಸಿದ್ದರಾಮಯ್ಯ( ಬಹಿರಂಗ ಪತ್ರ)
ದೇಶ-ವಿದೇಶ

ಕರ್ನಾಟಕದ ತೋತಾಪುರಿ ಮಾವು ಖರೀದಿಗೆ ನಿಷೇಧ : ಆಂಧ್ರ ಪ್ರದೇಶ ಸಿಎಂಗೆ ಸಿದ್ದರಾಮಯ್ಯ( ಬಹಿರಂಗ ಪತ್ರ)

June 12, 2025
ಕಲ್ಪತರು ನಾಡು ತುಮಕೂರಿನ ಹೆಸರು ಬದಲಾಗುತ್ತಾ? ತುಮಕೂರು ಇನ್ನುಮುಂದೆ ಬೆಂಗಳೂರು ಉತ್ತರ – ಗೃಹಸಚಿವ ಜಿ.ಪರಮೇಶ್ವರ್
ರಾಜಕೀಯ

ಕಲ್ಪತರು ನಾಡು ತುಮಕೂರಿನ ಹೆಸರು ಬದಲಾಗುತ್ತಾ? ತುಮಕೂರು ಇನ್ನುಮುಂದೆ ಬೆಂಗಳೂರು ಉತ್ತರ – ಗೃಹಸಚಿವ ಜಿ.ಪರಮೇಶ್ವರ್

June 12, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.