Visit Channel

ಕೊರೋನಾ ವಿರುದ್ಧದ ಹೋರಾಟಕ್ಕಾಗಿ ಆರೋಗ್ಯ ಸಿಬ್ಬಂದಿಗಳಿಗೆ ಯಾವುದೇ ರಜೆ ಇಲ್ಲ: ಡಾ.ಕೆ.ಸುಧಾಕರ್

k-sudhakar1594477664

ಬೆಂಗಳೂರು, ಮಾ. 18: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆಯ ಮುನ್ಸೂಚನೆಯ ಹಿನ್ನಲೆಯಲ್ಲಿ, ಕೊರೋನಾ ವಿರುದ್ಧದ ಹೋರಾಟಕ್ಕಾಗಿ, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಸಿಬ್ಬಂದಿಗಳಿಗೆ 50 ದಿನ ಯಾವುದೇ ರಜೆಯನ್ನು ನೀಡುವುದಿಲ್ಲ. ಈ ಮೂಲಕ 50 ದಿನಗಳವರೆಗೆ ರಜೆಯನ್ನು ರದ್ದು ಪಡಿಸಲಾಗಿದೆ ಎಂಬುದಾಗಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಇಂದು ರಾಜ್ಯದಲ್ಲಿ ಕೊರೋನಾ ಎರಡನೇ ಅಲೆಯ ಮುನ್ಸೂಚನೆಯಲ್ಲಿ ತುರ್ತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಆರೋಗ್ಯ ಇಲಾಖೆ ಸಿಬ್ಬಂದಿಗೆ ರಜೆ ರದ್ದು ಪಡಿಸಲಾಗಿದೆ. 50 ದಿನ ಯಾವ ಸಿಬ್ಬಂದಿಗೂ ರಜೆ ಇಲ್ಲ. ಕೊರೋನಾ ಎದುರಿಸಲು ಸಿಬ್ಬಂದಿ ರಜೆ ರದ್ದು ಪಡಿಸಲಾಗಿದೆ. ನಾನೂ ಸೇರಿದಂತೆ ಯಾರಿಗೂ ರಜೆ ಇಲ್ಲ ಎಂದರು.

ಕೇವಲ ಆರೋಗ್ಯ ಇಲಾಖೆಯ ಸಿಬ್ಬಂದಿಗಳಿಗೆ ಅಷ್ಟೇ ರಜೆಯನ್ನು ರದ್ದು ಮಾಡುತ್ತಿಲ್ಲ. ಅವರ ಜೊತೆಗೆ ವೈದ್ಯಕೀಯ ಶಿಕ್ಷಣ ಇಲಾಖೆಯ ಸಿಬ್ಬಂದಿಗಳ ರಜೆ ಕೂಡ ರದ್ದು ಪಡಿಸಲಾಗುತ್ತಿದೆ. ಕೋವಿಡ್ ವಿರುದ್ಧದ ಹೋರಾಡಲು 50 ದಿನಗಳವರೆಗೆ ಇಲಾಖೆಯ ಯಾವುದೇ ಸಿಬ್ಬಂದಿಗಳಿಗೆ ರಜೆ ನೀಡುವುದಿಲ್ಲ. ರಜೆಯನ್ನು ರದ್ದು ಪಡಿಲಾಗುತ್ತಿದೆ ಎಂಬುದಾಗಿ ತಿಳಿಸಿದರು. ಈ ಮೂಲಕ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಸಿಬ್ಬಂದಿಗಳಿಗೆ 50 ದಿನಗಳವರೆಗೆ ರಜೆಯನ್ನು ರದ್ದು ಪಡಿಸಿಲಾಗಿದೆ.

Latest News

bsy
ರಾಜಕೀಯ

ಬಿಜೆಪಿಯ ಸಂಸದೀಯ ಮಂಡಳಿಗೆ ಯಡಿಯೂರಪ್ಪ ; ರಾಜಕೀಯವಾಗಿ ಮತ್ತಷ್ಟು ಬಲಗೊಂಡ ಬಿಎಸ್‌ವೈ

ಇನ್ನು ಸಂಸದೀಯ ಮಂಡಳಿಯಲ್ಲಿ ಉತ್ತರಪ್ರದೇಶ(UttarPradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌(Yogi Adityanath) ಅವರಿಗೆ ಸ್ಥಾನ ನೀಡಲಾಗುತ್ತದೆ ಎನ್ನಲಾಗಿತ್ತು. ಆದರೆ ಅವರಿಗೆ ಸ್ಥಾನ ಲಭಿಸಿಲ್ಲ.

bjp
ರಾಜಕೀಯ

ಡಿಕೆಶಿ ಸ್ವಾತಂತ್ರ್ಯದ ನಡಿಗೆಯ ಉದ್ದೇಶ, ಸಿದ್ದರಾಮಯ್ಯ ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ? : ಬಿಜೆಪಿ

ಸಿದ್ದರಾಮಯ್ಯ(Siddaramaiah) ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ ಅಥವಾ ಕಾಂಗ್ರೆಸ್(Congress) ಹಿರಿಯ ನಾಯಕರು ಡಿಕೆಶಿ(DKS) ಸುತ್ತ ಹೆಣೆದಿರುವ ಜಾಲದಿಂದ ಸ್ವಾತಂತ್ರ್ಯ ಪಡೆಯುವುದೋ?

Ghee
ಆರೋಗ್ಯ

ತುಪ್ಪದ ಬಗ್ಗೆ ತಪ್ಪು ಕಲ್ಪನೆ ಬೇಡ! ; ತಪ್ಪದೇ ತುಪ್ಪ ಸೇವಿಸಿ, ಈ ಆರು ಪ್ರಯೋಜನಗಳನ್ನು ಪಡೆದುಕೊಳ್ಳಿ

ತುಪ್ಪವು ರೋಗನಿರೋಧಕ ಶಕ್ತಿಯನ್ನು ವೃದ್ದಿಸುತ್ತದೆ, ಮೂಳೆಯ ಆರೋಗ್ಯವನ್ನು ಉತ್ತೇಜಿಸುತ್ತದೆ, ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ.

Assam
ದೇಶ-ವಿದೇಶ

500 ರೂ. ಬೆಟ್ಟಿಂಗ್ ಸೋಲಿಗೆ ಸ್ನೇಹಿತನ ಶಿರಚ್ಛೇದ ; 25 ಕಿ.ಮೀ ದೂರದ ಪೊಲೀಸ್ ಠಾಣೆಗೆ ಹೋಗಿ ಶರಣು!

ಆತನ ತಲೆಯನ್ನು ಹಿಡಿದುಕೊಂಡು ರಾತ್ರಿಯ ವೇಳೆ 25 ಕಿ.ಮೀ ದೂರವಿರುವ ಪೊಲೀಸ್ ಠಾಣೆಗೆ(Police Station) ನಡೆದು ಶರಣಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.