• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home job

ಉತ್ತರ ರೈಲ್ವೆಯಲ್ಲಿ 3093 ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ ; ಇಂದೇ ಅರ್ಜಿ ಸಲ್ಲಿಸಿ

Bhavya by Bhavya
in job, ಪ್ರಮುಖ ಸುದ್ದಿ, ಮಾಹಿತಿ, ವಿಜಯ ಟೈಮ್ಸ್‌
ಉತ್ತರ ರೈಲ್ವೆಯಲ್ಲಿ 3093 ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ ; ಇಂದೇ ಅರ್ಜಿ ಸಲ್ಲಿಸಿ
0
SHARES
42
VIEWS
Share on FacebookShare on Twitter

North Railways :ಉತ್ತರ ರೈಲ್ವೆ ವಲಯದ ನೇಮಕಾತಿ ವಿಭಾಗವು 3093 ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದೆ. ಅರ್ಜಿ ಸಲ್ಲಿಸಲು 2024ರ ಜನವರಿ 11 ರ ವರೆಗೆ ಅವಕಾಶ ನೀಡಲಾಗಿದೆ. SSLC ಜೊತೆಗೆ ITI ಶಿಕ್ಷಣ ಪಡೆದಿರುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಕುರಿತ ಸಂಪೂರ್ಣ ವಿವರ ಇಲ್ಲಿದೆ.

ನೇಮಕಾತಿ ಪ್ರಾಧಿಕಾರ : ಉತ್ತರ ರೈಲ್ವೆ, RRC (North Railway)
ಹುದ್ದೆ ಹೆಸರು : ಆಕ್ಟ್ ಅಪ್ರೆಂಟಿಸ್ ಹುದ್ದೆ ( Act Apprentice Post )
ಒಟ್ಟು ಹುದ್ದೆಗಳ ಸಂಖ್ಯೆ: 3093

ಶೈಕ್ಷಣಿಕ ವಿದ್ಯಾರ್ಹತೆ : SSLC ಜೊತೆಗೆ ITI ಪಾಸ್ ಮಾಡಿರಬೇಕು. NCVT / SCVT ಪ್ರಮಾಣ ಪತ್ರ ಪಡೆದಿರಬೇಕು.

ವಯೋಮಿತಿ : ಕನಿಷ್ಠ 15 ವರ್ಷ ಆಗಿರಬೇಕು ಹಾಗೂ ಗರಿಷ್ಠ 24 ವರ್ಷ ವಯಸ್ಸು ಮೀರಿರಬಾರದು.

ವೇತನ : ಸ್ಟೈಪಂಡ್ : 8000ರೂ.ಗಳು

ಅರ್ಜಿ ಶುಲ್ಕ :
ಸಾಮಾನ್ಯ ಹಾಗೂ OBC ವರ್ಗದವರಿಗೆ : ರೂ.100.
SC / ST / EWS / ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 11-12-2023
ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ : 11-01-2024

ಉತ್ತರ ರೈಲ್ವೆಯ, ಆರ್ಆರ್ಸಿ ಅಧಿಕೃತ ವೆಬ್ಸೈಟ್ ವಿಳಾಸ : https://www.rrcnr.org/

Tags: IndiaJobjob opertunityNorth railwayRailway Departmentrecruitment

Related News

ಕೇರಳದಲ್ಲಿ ಶಿಗೆಲ್ಲಾ ಸೋಂಕಿನ ಆತಂಕ: 443 ಮಂದಿಗೆ ಸೋಂಕಿನ ಶಂಕೆ, ಆರೋಗ್ಯ ಇಲಾಖೆ ಹೈ ಅಲರ್ಟ್
ಪ್ರಮುಖ ಸುದ್ದಿ

ಕೇರಳದಲ್ಲಿ ಶಿಗೆಲ್ಲಾ ಸೋಂಕಿನ ಆತಂಕ: 443 ಮಂದಿಗೆ ಸೋಂಕಿನ ಶಂಕೆ, ಆರೋಗ್ಯ ಇಲಾಖೆ ಹೈ ಅಲರ್ಟ್

June 9, 2026
ಇನ್ಮುಂದೆ ಐಡಿ ಕಾರ್ಡ್ ಇಲ್ಲದಿದ್ದರೆ ಪಬ್, ಬಾರ್, ಕ್ಲಬ್‌ಗಳಿಗೆ ಪ್ರವೇಶ ಇಲ್ಲ: ಅಪ್ರಾಪ್ತರ ಮದ್ಯಪಾನ ತಡೆಗೆ ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಕ್ರಮ
ಪ್ರಮುಖ ಸುದ್ದಿ

ಇನ್ಮುಂದೆ ಐಡಿ ಕಾರ್ಡ್ ಇಲ್ಲದಿದ್ದರೆ ಪಬ್, ಬಾರ್, ಕ್ಲಬ್‌ಗಳಿಗೆ ಪ್ರವೇಶ ಇಲ್ಲ: ಅಪ್ರಾಪ್ತರ ಮದ್ಯಪಾನ ತಡೆಗೆ ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಕ್ರಮ

June 9, 2026
ಟಾಟಾ ಮ್ಯೂಚುವಲ್ ಫಂಡ್‌ನಿಂದ ಗೋಲ್ಡ್ ಇಟಿಎಫ್ ಹೂಡಿಕೆಗೆ ತಾತ್ಕಾಲಿಕ ನಿರ್ಬಂಧ: ಎಸ್‌ಐಪಿ ಹೂಡಿಕೆದಾರರಿಗೆ ಯಾವುದೇ ಬದಲಾವಣೆಗಳಿಲ್ಲ
ಪ್ರಮುಖ ಸುದ್ದಿ

ಟಾಟಾ ಮ್ಯೂಚುವಲ್ ಫಂಡ್‌ನಿಂದ ಗೋಲ್ಡ್ ಇಟಿಎಫ್ ಹೂಡಿಕೆಗೆ ತಾತ್ಕಾಲಿಕ ನಿರ್ಬಂಧ: ಎಸ್‌ಐಪಿ ಹೂಡಿಕೆದಾರರಿಗೆ ಯಾವುದೇ ಬದಲಾವಣೆಗಳಿಲ್ಲ

June 9, 2026
H-1B ವೀಸಾ ಅರ್ಜಿದಾರರಿಗೆ ಮಹತ್ವದ ಜಯ: ಟ್ರಂಪ್ ಹೇರಿದ್ದ ₹83 ಲಕ್ಷ ‘ಫಾಸ್ಟ್-ಟ್ರ್ಯಾಕ್’ ಶುಲ್ಕ ರದ್ದು
ದೇಶ-ವಿದೇಶ

H-1B ವೀಸಾ ಅರ್ಜಿದಾರರಿಗೆ ಮಹತ್ವದ ಜಯ: ಟ್ರಂಪ್ ಹೇರಿದ್ದ ₹83 ಲಕ್ಷ ‘ಫಾಸ್ಟ್-ಟ್ರ್ಯಾಕ್’ ಶುಲ್ಕ ರದ್ದು

June 9, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.