• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಡಿಜಿಟಲ್ ಜ್ಞಾನ

ಒಟಿಟಿಯಲ್ಲಿ ಅಶ್ಲೀಲ ಕಂಟೆಂಟ್; ಕೇಂದ್ರ ಸರ್ಕಾರ, ಒಟಿಟಿ ವೇದಿಕೆಗಳಿಗೆ ಸುಪ್ರೀಂ ಕೋರ್ಟ್ ನೋಟೀಸ್

Neha M by Neha M
in ಡಿಜಿಟಲ್ ಜ್ಞಾನ, ಪ್ರಮುಖ ಸುದ್ದಿ, ಮನರಂಜನೆ, ವಿಜಯ ಟೈಮ್ಸ್‌
ಒಟಿಟಿಯಲ್ಲಿ ಅಶ್ಲೀಲ ಕಂಟೆಂಟ್; ಕೇಂದ್ರ ಸರ್ಕಾರ, ಒಟಿಟಿ ವೇದಿಕೆಗಳಿಗೆ ಸುಪ್ರೀಂ ಕೋರ್ಟ್ ನೋಟೀಸ್
0
SHARES
70
VIEWS
Share on FacebookShare on Twitter
  • ನೆಟ್‌ಫ್ಲಿಕ್ಸ್, ಅಮೆಜಾನ್ ಪ್ರೈಮ್, ಯೂಟ್ಯೂಬ್ ಮುಂತಾದ ಪ್ಲಾಟ್‌ಫಾರ್ಮ್‌ಗಳಿಗೆ ನೋಟೀಸ್ ಜಾರಿ 
  • ವೆಬ್​ ಸೀರಿಸಿಗಳಲ್ಲಿ ಹೆಚ್ಚಾಗಿ ಅಶ್ಲೀಲ (Notice for OTT platforms) ಕಂಟೆಂಟ್ ಮತ್ತು ಅಶ್ಲೀಲ ಶಬ್ದಗಳ ಬಳಕೆ ಗೆ ನಿರ್ಬಂಧ ಹೇರಲು ಮನವಿ
  • ಒಟಿಟಿಯಲ್ಲಿ ಪ್ರಸಾರ ಆಗುವ ಕಂಟೆಂಟ್​ಗಳಿಗೂ ಸೆನ್ಸಾರ್ ಹಾಕಬೇಕು ಎನ್ನುವ ಆಗ್ರಹ

New delhi: ಸೋಶಿಯಲ್ ಮೀಡಿಯಾ ಹಾಗೂ ಒಟಿಟಿ ಪ್ಲಾಟ್​ಫಾರ್ಮ್​ಗಳಲ್ಲಿ (OTT Platform) ಅಶ್ಲೀಲ ಕಂಟೆಂಟ್​ಗಳನ್ನು ಪ್ರಸಾರ ಮಾಡಲಾಗುತ್ತಿದೆ ಎಂಬ ಆರೋಪ ಮೊದಲಿನಿಂದಲೂ ಇದೆ. ಥಿಯೇಟರ್​​ಗಳಲ್ಲಿ ಸಿನಿಮಾ ಪ್ರಸಾರ (Movie screening in theaters) ಮಾಡುವುದರ ಮೇಲೆ, ಅವುಗಳ ವಿಷಯಗಳ ಮೇಲೆ ನಿರ್ಬಂಧ ಹೇರುವ ಅಧಿಕಾರ ಸೆನ್ಸಾರ್ ಮಂಡಳಿ (Board of Censors)  ಇದೆ.

ಆದರೆ, ಒಟಿಟಿಯಲ್ಲಿ ಇದಕ್ಕೆ ಯಾವುದೇ ಅಡೆತಡೆ ಇಲ್ಲ. ಹೀಗಾಗಿ ವೆಬ್​ ಸೀರಿಸಿಗಳಲ್ಲಿ ಹೆಚ್ಚಾಗಿ ಅಶ್ಲೀಲ ಕಂಟೆಂಟ್ ಮತ್ತು ಅಶ್ಲೀಲ ಶಬ್ದಗಳ (Content and obscene language) ಬಳಕೆ ಆಗುತ್ತಿದೆ. ಇದರ ಮೇಲೆ ತಡೆ ಹೇರಬೇಕು ಎಂದು ಸುಪ್ರೀಂ ಕೋರ್ಟ್​ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ ಆಗಿತ್ತು. ಇದನ್ನು ಕೋರ್ಟ್​ ವಿಚಾರಣೆ ನಡೆಸಿದೆ. ಅಲ್ಲದೆ, ಕೇಂದ್ರ, ಒಟಿಟಿ (Center, OTT) ಹಾಗೂ ಸೋಶಿಯಲ್ ಮೀಡಿಯಾ (Social media) ಪ್ಲಾಟ್​ಫಾರ್ಮ್​​ಗಳಿಗೆ ನೋಟಿಸ್ ನೀಡಲಾಗಿದೆ.

ಕೇಂದ್ರ ಸರ್ಕಾರ ನೆಟ್​ಫ್ಲಿಕ್ಸ್, ಅಮೇಜಾನ್ ಪ್ರೈಮ್ ವಿಡಿಯೋ (Prime Video) , ಉಲ್ಲು, ಆಲ್ಟ್, ಟ್ವಿಟರ್, ಫೇಸ್​ಬುಕ್, ಇನ್​ಸ್ಟಾಗ್ರಾಮ್, ಯೂಟ್ಯೂಬ್ (You Tube) ​ ಹಾಗೂ ಇತರ ಪ್ಲಾಟ್​ಫಾರ್ಮ್​ಗಳಿಗೆ ಸುಪ್ರೀಂಕೋರ್ಟ್ ನೋಟಿಸ್ ನೀಡಿದೆ. ಈ ವಿಚಾರವಾಗಿ ಶೀಘ್ರವೇ ಪ್ರತಿಕ್ರಿಯಿಸುವಂತೆ ಕೋರ್ಟ್ (Court) ತಿಳಿಸಿದೆ.ಒಟಿಟಿಯ ಬಳಕೆಯನ್ನು ಯಾರು ಬೇಕಾದರೂ ಮಾಡಬಹುದು.

ತಂದೆಯ ಮೊಬೈಲ್ ತೆಗೆದುಕೊಂಡು ಮಕ್ಕಳು ಅಶ್ಲೀಲ ವಿಷಯಗಳನ್ನು ನೋಡಲು ಅವಕಾಶ ಇದೆ. ಇದು ಯುವಕರು, ಮಕ್ಕಳು (Youth, children) ಹಾಗೂ ವಯಸ್ಕರ ಮನಸ್ಸಿನ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇರುತ್ತದೆ. ಇದು ವಿಕೃತ ಮತ್ತು ಅಸ್ವಾಭಾವಿಕ ಲೈಂಗಿಕ ಪ್ರವೃತ್ತಿಗಳಿಗೆ ಕಾರಣವಾಗುತ್ತದೆ. ಇದರಿಂದಾಗಿ ಅಪರಾಧ ಪ್ರಮಾಣ (Crime rate) ಹೆಚ್ಚಾಗುತ್ತದೆ ಎಂದು ಅರ್ಜಿದಾರರು ವಾದಿಸಿದ್ದರು.

ನ್ಯಾಯಮೂರ್ತಿ ಬಿಆರ್​ ಗವಾಯಿ (BR Gavai) ಹಾಗೂ ಆಗಸ್ಟಿನ್ ಜಾರ್ಜ್ ಮಸಿಹ್ (Augustine George Masih) ಅವರ ನೇತೃತ್ವದ ಪೀಠ ಅರ್ಜಿ ವಿಚಾರಣೆ ನಡೆಸಿತು. ಆ ಬಳಿಕ ನೋಟಿಸ್ ಕೊಡಲಾಗಿದೆ. ಹೊಸ ನಿಯಮಗಳನ್ನು ಜಾರಿಗೆ ತರುವಂತೆ ಅರ್ಜಿದಾರರು ಒತ್ತಾಯಿಸಿದ್ದಾರೆ.ಒಟಿಟಿಯಲ್ಲಿ ಪ್ರಸಾರ ಆಗುವ ಕಂಟೆಂಟ್​ಗಳಿಗೂ ಸೆನ್ಸಾರ್ (Censorship) ಹಾಕಬೇಕು ಎನ್ನುವ ಆಗ್ರಹ ಈ ಮೊದಲು ಕೇಳಿ ಬಂದಿತ್ತು.

ಆದರೆ, ಈವರೆಗೆ ಅದು ಸಾಧ್ಯವಾಗಿಲ್ಲ. ಭಾರತ (India) ಮಾತ್ರವಲ್ಲದೆ, ವಿದೇಶದ ಕಂಟೆಂಟ್​ಗಳೂ ಒಟಿಟಿಯಲ್ಲಿ ಇರುತ್ತವೆ. ಹೀಗಾಗಿ, ಅವುಗಳಿಗೂ ಸೆನ್ಸಾರ್ ಮಾಡೋದು ಅಸಾಧ್ಯ ಎಂದು ಈ ಮೊದಲು ಕೋರ್ಟ್ ಅಭಿಪ್ರಾಯಪಟ್ಟಿತ್ತು (Court opined) .ಒಟಿಟಿ ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಅಶ್ಲೀಲ, ಆಕ್ಷೇಪಾರ್ಹ ಮತ್ತು ಅಸಭ್ಯ ಕಂಟೆಂಟ್ (Offensive and vulgar content) ಪ್ರಸಾರದ ಬಗ್ಗೆ ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿದೆ. ಇವುಗಳ ನಿಯಂತ್ರಣಕ್ಕೆ ನಿಯಮಗಳ ಅಗತ್ಯವಿದೆ ಎಂದು ಹೇಳಿದೆ

ಇದನ್ನು ಓದಿ :  http://ಪಹಲ್ಗಾಮ್ ದಾಳಿ ಬಳಿಕ ಭಾರತ-ಪಾಕ್ ಮಧ್ಯೆ ಬಿಕ್ಕಟ್ಟು; ಡ್ರೈ ಫ್ರೂಟ್ಸ್​ ವ್ಯಾಪಾರಕ್ಕೆ ಎಫೆಕ್ಟ್

.ಅಶ್ಲೀಲ ಕಂಟೆಂಟ್‌ಗಳ ಪ್ರಸಾರದ ಮೇಲೆ ನಿರ್ಬಂಧ ಹೇರಲು ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿ (Notice for OTT platforms) ವಿಚಾರಣೆ ನಡೆಸಿದ ನ್ಯಾಯಾಲಯ, ಕೇಂದ್ರ ಸರ್ಕಾರ (Central Government) , ಒಟಿಟಿ ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳಿಗೆ ನೋಟಿಸ್ ಜಾರಿ ಮಡಿದೆ.

Tags: netflixOTT PlatformsPornographic contentPrime videossupream court

Related News

ಗೌರಿ-ಗಣೇಶ ಹಬ್ಬಕ್ಕೆ KSRTCಯಿಂದ 2,400 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ
ಪ್ರಮುಖ ಸುದ್ದಿ

ಗೌರಿ-ಗಣೇಶ ಹಬ್ಬಕ್ಕೆ KSRTCಯಿಂದ 2,400 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ

September 12, 2026
ಬೆಂಗಳೂರಿನಲ್ಲಿ ಬಾಲಕಾರ್ಮಿಕ ಪದ್ಧತಿ ಇನ್ನೂ ಜೀವಂತ: ಸ್ಪೆಷಲ್ ಡ್ರೈವ್‌ನಲ್ಲಿ 17 ಬಾಲಕರ ರಕ್ಷಣೆ
ಪ್ರಮುಖ ಸುದ್ದಿ

ಬೆಂಗಳೂರಿನಲ್ಲಿ ಬಾಲಕಾರ್ಮಿಕ ಪದ್ಧತಿ ಇನ್ನೂ ಜೀವಂತ: ಸ್ಪೆಷಲ್ ಡ್ರೈವ್‌ನಲ್ಲಿ 17 ಬಾಲಕರ ರಕ್ಷಣೆ

September 12, 2026
80ರ ದಶಕದ ಫೋಟೊಗಳಿಗೆ ಮಾರು ಹೋಗುವ ಮುನ್ನ ಎಚ್ಚರ:ಟ್ರೆಂಡ್ ಹಿಂದೆ ಅಡಗಿದೆ ಸೈಬರ್ ಅಪಾಯ!
ಪ್ರಮುಖ ಸುದ್ದಿ

80ರ ದಶಕದ ಫೋಟೊಗಳಿಗೆ ಮಾರು ಹೋಗುವ ಮುನ್ನ ಎಚ್ಚರ:ಟ್ರೆಂಡ್ ಹಿಂದೆ ಅಡಗಿದೆ ಸೈಬರ್ ಅಪಾಯ!

September 12, 2026
ಬೆಂಗಳೂರಿನ ರಸ್ತೆ ಗುಂಡಿಗಳಿಗೆ ಜೆಟ್ ಪ್ಯಾಚರ್ ಟ್ರೀಟ್‌ಮೆಂಟ್: ₹2 ಕೋಟಿ ಯಂತ್ರದ ಪ್ರಾಯೋಗಿಕ ಕಾರ್ಯಾಚರಣೆ
ಪ್ರಮುಖ ಸುದ್ದಿ

ಬೆಂಗಳೂರಿನ ರಸ್ತೆ ಗುಂಡಿಗಳಿಗೆ ಜೆಟ್ ಪ್ಯಾಚರ್ ಟ್ರೀಟ್‌ಮೆಂಟ್: ₹2 ಕೋಟಿ ಯಂತ್ರದ ಪ್ರಾಯೋಗಿಕ ಕಾರ್ಯಾಚರಣೆ

September 12, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.