• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಮಾಹಿತಿ

ಗೂಗಲ್ ಪೇ, ಫೋನ್ ಪೇ, PTMನಲ್ಲಿ ಹಣ ಸ್ವೀಕರಿಸುವ ಮುನ್ನ ಎಚ್ಚರ !ಅಂಗಡಿ ಮಾಲೀಕರಿಗೆ ಲಕ್ಷ ತೆರಿಗೆ ಕಟ್ಟುವಂತೆ ವಾಣಿಜ್ಯ ತೆರಿಗೆ ಇಲಾಖೆ ಸೂಚನೆ

Shwetha Mohan by Shwetha Mohan
in ಮಾಹಿತಿ, ರಾಜ್ಯ, ವಿಜಯ ಟೈಮ್ಸ್‌, ಷೇರುಪೇಟೆ
ಗೂಗಲ್ ಪೇ, ಫೋನ್ ಪೇ, PTMನಲ್ಲಿ ಹಣ ಸ್ವೀಕರಿಸುವ ಮುನ್ನ ಎಚ್ಚರ !ಅಂಗಡಿ ಮಾಲೀಕರಿಗೆ ಲಕ್ಷ ತೆರಿಗೆ ಕಟ್ಟುವಂತೆ ವಾಣಿಜ್ಯ ತೆರಿಗೆ ಇಲಾಖೆ ಸೂಚನೆ
0
SHARES
46
VIEWS
Share on FacebookShare on Twitter
  • ಅಂಗಡಿ ಮಾಲೀಕರೇ ಗೂಗಲ್ ಪೇ, ಫೋನ್ ಪೇ, ಪೇಟಿಯಂನಲ್ಲಿ ಹಣ ಸ್ವೀಕರಿಸುವ ಮುನ್ನ ಎಚ್ಚರ
  • ಡಿಜಿಟಲ್ ಪೇ ಪಡೆದ ಅಂಗಡಿ ಮಾಲೀಕರಿಗೆ ವಾಣಿಜ್ಯ ತೆರಿಗೆ ಗುನ್ನ (Notice to shop owners)
  • ಲಕ್ಷ ಲಕ್ಷ ತೆರಿಗೆ ಇದೆಯೆಂದು ಅಂಗಡಿ ಮಾಲೀಕರಿಗೆ ಶೋಕಾಸ್ ನೋಟಿಸ್

Bengaluru: ಬೀದಿ ಬದಿಯಲ್ಲಿ, ಇಲ್ಲವೇ ಸಣ್ಣ ಪುಟ್ಟ ಅಂಗಡಿಗಳ ಹಾಕಿ ಹಣ್ಣು , ತರಕಾರಿ, ಟೀ ಸ್ಟಾಲ್ ಅಲ್ಲಿ ಮಾರಾಟ ಮಾಡಿಕೊಂಡು ಬದುಕುತ್ತಿದ್ದ ಸಾವಿರಾರು ಸಣ್ಣ ಅಂಗಡಿ ಮಾಲೀಕರಿಗೆ ಕಮರ್ಶಿಯಲ್ ಟ್ಯಾಕ್ಸ್ (Commercial Tax) ಇಲಾಖೆ ಶಾಕ್ ನೀಡಿದೆ.

ಡಿಜಿಟಲ್ ಪೇ ಎಂದು ಗೂಗಲ್ ಪೇ, ಫೋನ್ ಪೇ ಮುಂತಾದ ಯುಪಿಐ ಪ್ಲಾಟ್‌ಫಾರ್ಮ್‌ಗಳ (Platform) ಮೂಲಕ ಗ್ರಾಹಕರಿಂದ ಹಣ ಸ್ವೀಕರಿಸಿದ ಹಿನ್ನಲೆಯಲ್ಲಿ,

ಲಕ್ಷಾಂತರ ರೂಪಾಯಿ ತೆರಿಗೆಯು ಬಾಕಿ ಇದೆ ಎಂದು ನೋಟೀಸ್ ನೀಡಲಾಗಿದೆ.

Shop owners Commercial tax
Commercial tax for shop owners

ಹೀಗೆ ಕಳೆದ ನಾಲ್ಕೈದು ವರ್ಷಗಳಿಂದ ಆನ್ಲೈನ್ ಮೂಲಕ ಗ್ರಾಹಕರಿಂದ (customers) ಹಣ ಪಡೆದು ಬೀಡಿ, ಸಿಗರೇಟ್, ಗುಟ್ಕಾ, ಟೀ, ಕಾಫಿ, ಸಮೋಸ, ಬನ್ನು, ಬಿಸ್ಕತ್ತು ವ್ಯಾಪಾರ ಮಾಡಿದ್ದ

ಸಾವಿರಾರು ಕಾಂಡಿಮೆಂಟ್ಸ್, ಬೇಕರಿ, ಬೀಡ ಶಾಪ್, ಟೀ, ಕಾಫಿ ಶಾಪ್ ಗಳಿಗೆ ಕಳೆದ ಒಂದು ವಾರದಿಂದ ಕರ್ನಾಟಕ ವಾಣಿಜ್ಯ ತೆರಿಗೆ ಇಲಾಖೆಯಿಂದ ನೋಟಿಸ್ ನೀಡಲಾಗುತ್ತಿದೆ.

ನೀವು ಕಳೆದ ನಾಲ್ಕೈದು ವರ್ಷಗಳಿಂದ ಲಕ್ಷಾಂತರ ರುಪಾಯಿ ವ್ಯಾಪಾರ ವಹಿವಾಟು ಮಾಡಿದ್ದೀರಿ. ಅದಕ್ಕಾಗಿ ನೀವು ಕಮರ್ಷಿಯಲ್ ಟ್ಯಾಕ್ಸ್ (Commercial tax) ಪಾವತಿ ಮಾಡಬೇಕು ಎಂದು ಶೋಕಾಸ್ ನೋಟಿಸ್ ನೀಡಲಾಗುತ್ತಿದೆ.

ಕರ್ನಾಟಕ ಕಮರ್ಷಿಯಲ್ ಟ್ಯಾಕ್ಸ್ ಅಧಿಕಾರಿಗಳು ಈ ಸಣ್ಣಪುಟ್ಟ ಬೇಕರಿ, ಕಾಂಡಿಮೆಂಟ್ಸ್, ಬೀಡ ಅಂಗಡಿಗಳಿಗೆ 37 ಲಕ್ಷ ರೂ, 32 ಲಕ್ಷ ರೂ.,54 ಲಕ್ಷ ರೂ., 19 ಲಕ್ಷ ರೂ., 15 ಲಕ್ಷ ರೂಪಾಯಿ ಕಮರ್ಷಿಯಲ್ ಟ್ಯಾಕ್ಸ್ ಪಾವತಿ ಮಾಡಬೇಕೆಂದು ನೋಟಿಸ್ ನೀಡಿದ್ದಾರೆ ಎನ್ನಲಾಗಿದೆ.

ರಾಜ್ಯದ ಸಾವಿರಾರು ಸಣ್ಣಪುಟ್ಟ ವ್ಯಾಪಾರ ಮಾಡುವ ಅಂಗಡಿಗಳಿಗೆ ನೋಟಿಸ್ (Notice) ನೀಡಿದ್ದು, ಇದರಿಂದ ಬೆಂಗಳೂರು ಸೇರಿದಂತೆ ರಾಜ್ಯದ ಇತರ ಕಡೆಗಳಲ್ಲಿನ ಅಂಗಡಿ ಮಾಲೀಕರು ಕಂಗಲಾಗಿದ್ದಾರೆ.

ಯಾವುದೇ ಕಾರಣಕ್ಕೂ ಇಷ್ಟೊಂದು ಹಣವನ್ನು ನಾವು ಪಾವತಿ ಮಾಡಲು ಆಗದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಒಟ್ಟಿನಲ್ಲಿ ಈಗಾಗಲೇ ಆನ್​ಲೈನ್ ಮೂಲಕ ಗ್ರಾಹಕರಿಂದ ಪೇಮೆಂಟ್ ಸ್ವೀಕರಿಸಿದ್ದ ಅಂಗಡಿ ಮಾಲೀಕರಿಗೆ,

ಇದನ್ನು ಓದಿ : ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡುವಂತೆ ಕೇಂದ್ರಕ್ಕೆ ಮನವಿ : ಡಿಸಿಎಂ ಡಿಕೆ ಶಿವಕುಮಾರ್

ಲಕ್ಷಾಂತರ ರುಪಾಯಿ ಟ್ಯಾಕ್ಸ್ ಪಾವತಿ ಮಾಡಲು ವಾಣಿಜ್ಯ ತೆರಿಗೆ ಇಲಾಖೆ ಹೇಳಿದ್ದು ಇದರಿಂದ ನೋಟಿಸ್ ಪಡೆದುಕೊಂಡವರು ದಿಕ್ಕುತೋಚದಂತಾಗಿದ್ದಾರೆ. (Notice to shop owners)

Tags: bengaluruCommercial TaxcustomersShowcause noticevijayatimes

Related News

ಬೆಂಗಳೂರು ಜನತೆಗೆ ಜಲಮಂಡಳಿಯಿಂದ ಗುಡ್ ನ್ಯೂಸ್: ಜನವರಿಯಿಂದ ಒನ್ ಟೈಮ್ ಸೆಟಲ್‌ಮೆಂಟ್ ಜಾರಿ, ಫೈನ್ ಸಂಪೂರ್ಣ ಮನ್ನಾ
ರಾಜ್ಯ

ಬೆಂಗಳೂರು ಜನತೆಗೆ ಜಲಮಂಡಳಿಯಿಂದ ಗುಡ್ ನ್ಯೂಸ್: ಜನವರಿಯಿಂದ ಒನ್ ಟೈಮ್ ಸೆಟಲ್‌ಮೆಂಟ್ ಜಾರಿ, ಫೈನ್ ಸಂಪೂರ್ಣ ಮನ್ನಾ

December 15, 2025
ಕೋಲ್ಕತ್ತಾ ಸ್ಟೇಡಿಯಂನಲ್ಲಿ ಮೆಸ್ಸಿ ಫ್ಯಾನ್ಸ್ ದಾಂಧಲೆ:ಮೆಸ್ಸಿ ಮೇನಿಯಾ ಅವ್ಯವಸ್ಥೆಯಿಂದ ಅಂತ್ಯ
ದೇಶ-ವಿದೇಶ

ಕೋಲ್ಕತ್ತಾ ಸ್ಟೇಡಿಯಂನಲ್ಲಿ ಮೆಸ್ಸಿ ಫ್ಯಾನ್ಸ್ ದಾಂಧಲೆ:ಮೆಸ್ಸಿ ಮೇನಿಯಾ ಅವ್ಯವಸ್ಥೆಯಿಂದ ಅಂತ್ಯ

December 13, 2025
ಪ್ರತಿ ತಿಂಗಳು ಹೂಡಿಕೆ ಮಾಡುವ SIP ನ ಅಸಲಿ ಸತ್ಯ
ಪ್ರಮುಖ ಸುದ್ದಿ

ಪ್ರತಿ ತಿಂಗಳು ಹೂಡಿಕೆ ಮಾಡುವ SIP ನ ಅಸಲಿ ಸತ್ಯ

December 13, 2025
2027ರ ಜನಗಣತಿಗೆ ಕೇಂದ್ರದಿಂದ ಹಸಿರು ನಿಶಾನೆ: ಎರಡು ಹಂತಗಳಲ್ಲಿ ಜನಗಣತಿ, ಮೊಬೈಲ್ ಆಪ್ ಮೂಲಕ ಡೇಟಾ ಸಂಗ್ರಹ
ದೇಶ-ವಿದೇಶ

2027ರ ಜನಗಣತಿಗೆ ಕೇಂದ್ರದಿಂದ ಹಸಿರು ನಿಶಾನೆ: ಎರಡು ಹಂತಗಳಲ್ಲಿ ಜನಗಣತಿ, ಮೊಬೈಲ್ ಆಪ್ ಮೂಲಕ ಡೇಟಾ ಸಂಗ್ರಹ

December 13, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.