Visit Channel

ನವೆಂಬರ್‌ 20ರಂದು ‘ಆಕ್ಟ್ 1978’ ತೆರೆಗೆ

WhatsApp Image 2020-11-18 at 10.57.12 AM

ಕೊರೊನಾ ಮಹಾಮಾರಿಯಿಂದಾಗಿ ೮ ತಿಂಗಳ ಕಾಲ ಯಾವುದೇ ಚಿತ್ರಮಂದಿರಗಳು ತೆರೆದಿರಲಿಲ್ಲ, ಯಾವುದೇ ಹೊಸ ಚಿತ್ರಗಳು ತೆರೆ ಕಂಡಿರಲಿಲ್ಲ. ಆದರೆ ಇದೀಗ ನವೆಂಬರ್‌ 20ರಂದು ಆಕ್ಟ್‌ ೧೯೭೮ ಚಿತ್ರ ಕರ್ನಾಟಕದಾದ್ಯಂತ ಬಿಡುಗಡೆಯಾಗಲಿದೆ.

ಡಿ.ಕ್ರಿಯೇಷನ್ಸ್ ಲಾಂಛನದಲ್ಲಿ ಮುಡಿಬರುತ್ತಿರುವ ಈ ಚಿತ್ರವನ್ನು ಅರ್. ದೇವರಾಜ್ ಅವರು ನಿರಮಿಸಿದ್ದು, ಮಂಸೋರೆ ಕಥೆ ಬರೆದು,  ನಿರ್ದೇಶಿಸಿದ್ದಾರೆ. ಮಂಸೋರೆ, ವೀರೇಶ್ ಮಲ್ಲಣ್ಣ ಹಾಗೂ ದಯಾನಂದ್ ಟಿ ಕೆ ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ.

ಈ ಚಿತ್ರಕ್ಕೆ ರಾಹುಲ್ ಶಿವಕುಮಾರ್ ಸಂಗೀತ ನಿರ್ದೇಶನ, ಸತ್ಯ ಹೆಗಡೆ ಛಾಯಾಗ್ರಹಣ ಹಾಗೂ ನಾಗೇಂದ್ರ ಕೆ ಉಜ್ಜನಿ ಸಂಕಲನವಿದೆ.

ಈ ಚಿತ್ರದಲ್ಲಿ ಯಜ್ಞ ಶೆಟ್ಟಿ,  ಪ್ರಮೋದ್ ಶೆಟ್ಟಿ, ಬಿ.ಸರೇಶ್, ಸಂಚಾರಿ ವಿಜಯ್, ಶೃತಿ, ದತ್ತಣ್ಣ, ಅಚ್ಯುತ ಕುಮಾರ್, ಅವಿನಾಶ್, ಸುಧಾ ಬೆಳವಾಡಿ, ಶೋಭ್ ರಾಜ್, ಶರಣ್ಯ, ನಂದಗೋಪಾಲ್, ರಾಘು ಶಿವಮೊಗ್ಗ, ಕಿರಣ್ ನಾಯಕ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

Latest News

China Ship
ದೇಶ-ವಿದೇಶ

ಶ್ರೀಲಂಕಾ ಬಂದರಿನಲ್ಲಿ ಚೀನಾದ ಹಡಗು ; ಭಾರತದ ಕಳವಳಕ್ಕೆ 5 ಕಾರಣಗಳು ಇಲ್ಲಿವೆ!

ಮೊದಲಿನಿಂದಲೂ ಈ ಹಡಗು ಶ್ರೀಲಂಕಾ ಬಂದರಿಗೆ ಬರುವುದನ್ನು ಭಾರತ ತೀವ್ರವಾಗಿ ವಿರೋಧಿಸಿತ್ತು. ಭಾರತದ ಕಳವಳಕ್ಕೆ ಪ್ರಮುಖ 5 ಕಾರಣಗಳೆಂದರೆ,

bjp
ರಾಜಕೀಯ

ಕಾಂಗ್ರೆಸ್ಸಿಗರಿಗೇಕೆ ಜಿಹಾದಿಗಳ ಮೇಲೆ ಇಷ್ಟೊಂದು ಪ್ರೀತಿ? : ಬಿಜೆಪಿ ಪ್ರಶ್ನೆ

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮಕ್ಕೆ ಮಸಿ ಬಳಿಯಲು ಯತ್ನಿಸಿದ ದುಷ್ಟ ಶಕ್ತಿಗಳನ್ನು ಮಟ್ಟ ಹಾಕಲಾಗಿದೆ ಎಂದು ಬಿಜೆಪಿ ತಿಳಿಸಿದೆ.

Pingali
ಮಾಹಿತಿ

ನಮ್ಮ ರಾಷ್ಟ್ರಧ್ವಜವನ್ನು ನಿರ್ಮಿಸಿದ ಪಿಂಗಳಿ ವೆಂಕಯ್ಯ, ಮೊದಲು ಬ್ರಿಟಿಷ್ ಸೈನ್ಯದಲ್ಲಿದ್ದರು ; ಇಲ್ಲಿದೆ ಓದಿ ಅಚ್ಚರಿಯ ಮಾಹಿತಿ

ದೇಶಕ್ಕೊಂದು ಧ್ವಜಕೊಟ್ಟು 100 ವರ್ಷ ಕಳೆದರೂ ಪಿಂಗಳಿ ಅವರ ನೆನಪು ಅಜರಾಮರವಾಗಿದೆ. ಪಿಂಗಳಿ ವೆಂಕಯ್ಯ ಅವರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ ಮುಂದೆ ಓದಿ.