• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ʼನಟ್‌ ಬೋಲ್ಟ್‌ ಹೇಳಿಕೆʼ:ಡಿಕೆಶಿ ವಿರುದ್ಧ ಸಿನಿ ಕಲಾವಿದರ ಆಕ್ಷೇಪ ವಿಪಕ್ಷಗಳಿಂದ ಕಿಡಿ

Keerthana by Keerthana
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ʼನಟ್‌ ಬೋಲ್ಟ್‌ ಹೇಳಿಕೆʼ:ಡಿಕೆಶಿ ವಿರುದ್ಧ ಸಿನಿ ಕಲಾವಿದರ ಆಕ್ಷೇಪ ವಿಪಕ್ಷಗಳಿಂದ ಕಿಡಿ
0
SHARES
156
VIEWS
Share on FacebookShare on Twitter

Bengaluru: ಬೆಂಗಳೂರಿನ 16 ನೆಯ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ (International Film Festival) ಉದ್ಘಾಟನಾ ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Sivakumar) ಅವರು ನೀಡಿರುವ ಹೇಳಿಕೆಯೊಂದು ಇದೀಗ ವಿವಾದಕ್ಕೆ ಕಾರಣವಾಗಿದೆ. (Nut Bolt statement) ಡಿಕೆ.ಶಿವಕುಮಾರ್ ಅವರ ಹೇಳಿಕೆಗೆ ಸಿನಿ ಕಲಾವಿದರು ಹಾಗೂ ವಿರೋಧ ಪಕ್ಷಗಳು ತೀವ್ರವಾಗಿ ವಿರೋಧ ವ್ಯಕ್ತಪಡಿಸುತ್ತಿವೆ.

ಚಲನಚಿತ್ರೋತ್ಸವ ಉದ್ಘಾಟನಾ ಕಾರ್ಯಕ್ರಮಕ್ಕೆ ಸ್ಟಾರ್ ನಟ-ನಟಿಯರು ಗೈರಾದ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್​ ಬೇಸರ ವ್ಯಕ್ತಪಡಿಸಿದ್ದರು. ಸಿನಿ ಕಲಾವಿದರಿಗೆ ನಿಮ್ಮ ನಟ್ಟು ಬೋಲ್ಟ್ ಟೈಟ್ ಮಾಡೋದು ಗೊತ್ತು. ಇದನ್ನು ವಾರ್ನ್​ ಅಂತಾ ಆದ್ರೂ ಅಂದ್ಕೊಳಿ, ಮನವಿ ಅಂತಾ ಆದ್ರೂ ಅಂದುಕೊಳ್ಳಿ ಅಂತ ಎಚ್ಚರಿಸಿದ್ದರು.

ಇನ್ನು ಈ ಹೇಳಿಕೆಗೆ ಸಾಮಾಜಿಕ ಜಾಲತಾಣವಾದ (Social networking) ಎಕ್ಸ್‌ ಅಲ್ಲಿ ಪ್ರತಿಕ್ರಿಯೆ ನೀಡಿರುವ ಜಗ್ಗೇಶ್ ಅವರು ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಕಾರ್ಯಕ್ರಮ ಇದ್ದಿದ್ದು 7 ಗಂಟೆಗೆ ನನಗೆ ಆಹ್ವಾನ ಪತ್ರಿಕೆ ತಲುಪಿದ್ದು 6 ಗಂಟೆಗೆ, ಜೊತೆಗೆ ಒಗಟ್ಟಿಲ್ಲ ಸಂವಾದವಿಲ್ಲ ಒಟ್ಟಾರೆ ಕಲಾವಿದರ ಸಂಘವೇ (Artists Association) ಕಣ್ಮರೆಯಾಗಿದೆ.

Nut Bolt statement

ಕನ್ನಡ ಚಿತ್ರರಂಗ (Kannada cinema) ಅವಸಾನ ಕರ್ನಾಟಕದಲ್ಲಿ ಯಾವ ಕಲಾವಿದರು ಏನಾಗಿದ್ದಾರೆ ಕಲಾವಿದರಾದ ನಮಗೆ ಮಾಹಿತಿಯಿಲ್ಲ. ಸಾವಿನ ಅಂಚಿನ ಚಿತ್ರರಂಗಕ್ಕೆ ಬೋಲ್ಟೆ ಇಲ್ಲಾ ಇನ್ನು ಟೈಟ್ ಮಾಡಿ ಏನು ಪ್ರಯೋಜನ ಎಂದು ಪ್ರಶ್ನಿಸಿದ್ದಾರೆ.

ಇನ್ನು ವಿಪಕ್ಷ ನಾಯಕ ಆರ್.ಅಶೋಕ್ (Opposition leader R. Ashok) ಅವರು ತೀವ್ರವಾಗಿ ಕಿಡಿಕಾರಿದ್ದು, ನಿಮ್ಮ ಸಚಿವ ರಾಜಣ್ಣ (Minister Rajanna) ಅವರ ನಟ್ ಬೋಲ್ಟನ್ನೇ ಟೈಟ್ ಮಾಡೋಕೆ ಆಗಿಲ್ಲ. ಇನ್ನು ಯಶ್, ಸುದೀಪ್, ದರ್ಶನ್ ಅವರ ನಟ್ ಬೋಲ್ಟನ್ನೂ ಟೈಟ್ ಮಾಡೋಕೆ ಆಗುತ್ತಾ..? (Nut Bolt statement) ಅವರ ಸಿನಿಮಾಗಳೇನು ನಿಮ್ಮ ಆಶೀರ್ವಾದಿಂದ ಗೆದ್ದಿದ್ದಾವಾ..? ಎಂದು ತಿರುಗೇಟು ಕೊಟ್ಟಿದ್ದಾರೆ.

ಇದನ್ನು ಓದಿ: ಗಡಿ ಜಿಲ್ಲೆಗಳಲ್ಲಿ ಹಕ್ಕಿಜ್ವರದ ಭೀತಿ: ಒಂದೇ ವಾರದಲ್ಲಿ ಸಾವಿರಾರು ಕೋಳಿಗಳ ಸಾವು

ಕಾಂಗ್ರೆಸ್ ಪಕ್ಷದ ರಾಜಕೀಯ ಪಾದಯಾತ್ರೆಗೆ ಸಿನಿಮಾ ಕಲಾವಿದರು ಬರುವುದು ಬಿಡುವುದು ಅವರವರ ವಿವೇಚನೆಗೆ ಬಿಟ್ಟಿದ್ದು. ಕಾಂಗ್ರೆಸ್ ಪಕ್ಷಕ್ಕೆ (Congress party) ನಡೆದುಕೊಳ್ಳುವ ಕಲಾವಿದರಿಗೆ ಮನ್ನಣೆ ಸಿಗುತ್ತದೆ, ಇಲ್ಲವಾದರೆ ಸಿಗುವುದಿಲ್ಲ ಎನ್ನುವ ನಿಮ್ಮ ಮಾತು ನಿಮ್ಮ ಸ್ಥಾನಕ್ಕೆ ಶೋಭೆ ತರುವುದಿಲ್ಲ ಎಂದು ಕಿಡಿಕಾರಿದ್ದಾರೆ.

ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ (HD Kumaraswamy) ಅವರು ಮಾತನಾಡಿ, ಜನರು ಕಾಂಗ್ರೆಸ್‌ಗೆ 135 ಸ್ಥಾನಗಳನ್ನು ನೀಡಿದ್ದು ನಟ್‌ಗಳು ಮತ್ತು ಬೋಲ್ಟ್‌ಗಳನ್ನು ಸರಿಪಡಿಸಲು ಅಲ್ಲ ಎಂದು ತಿರುಗೇಟು ನೀಡಿದ್ದಾರೆ.ಶಿವಕುಮಾರ್ ಅವರ ಪಾದಗಳು ನೆಲದ ಮೇಲೆ ಇಲ್ಲದಂತೆ ಕಾಣುತ್ತಿದೆ. ಅಧಿಕಾರವು ಅವರನ್ನು ದುರಹಂಕಾರದಿಂದ ಮಾತನಾಡುವಂತೆ ಮಾಡುತ್ತಿದೆ. ಅವರ ಬಗ್ಗೆ ಮಾತನಾಡುವುದಕ್ಕಿಂತ ಮೌನವಾಗಿರುವುದೇ ಒಳ್ಳೆಯದು ಎಂದು ಹೇಳಿ ಟಾಂಗ್ ನೀಡಿದ್ದಾರೆ.

.ಅಕ್ಷತಾ

Tags: bjpCongressDK Shiva kumarInternational Film FestivalR AshokSandalwood

Related News

ಐಟಿ ವಲಯಕ್ಕೆ ಎಐ ಸವಾಲು:ಐಟಿ ಉದ್ಯೋಗಿಗಳಿಗೆ ಎಚ್ಚರಿಕೆಯ ಘಂಟೆ
ದೇಶ-ವಿದೇಶ

ಐಟಿ ವಲಯಕ್ಕೆ ಎಐ ಸವಾಲು:ಐಟಿ ಉದ್ಯೋಗಿಗಳಿಗೆ ಎಚ್ಚರಿಕೆಯ ಘಂಟೆ

February 17, 2026
ರೈಲು ಪ್ರಯಾಣಿಕರಿಗೆ ಶುಭ ಸುದ್ದಿ: AI ತಂತ್ರಜ್ಞಾನದ ಮೂಲಕ ಸಂಚರಿಸುವಾಗಲೇ ರೈಲು ಕ್ಲೀನ್
ದೇಶ-ವಿದೇಶ

ರೈಲು ಪ್ರಯಾಣಿಕರಿಗೆ ಶುಭ ಸುದ್ದಿ: AI ತಂತ್ರಜ್ಞಾನದ ಮೂಲಕ ಸಂಚರಿಸುವಾಗಲೇ ರೈಲು ಕ್ಲೀನ್

February 17, 2026
ಸ್ಟಾಕ್ ಬ್ರೋಕರ್‌ಗಳ ಸಾಲದ ಮೇಲೆ RBI ಕಣ್ಣು : ಸ್ಟಾಕ್ ಮಾರ್ಕೆಟ್ ನಲ್ಲಿ ಸಂಚಲನ ಮೂಡಿಸಿದ RBI ಹೊಸ ನಿಯಮ
ಪ್ರಮುಖ ಸುದ್ದಿ

ಸ್ಟಾಕ್ ಬ್ರೋಕರ್‌ಗಳ ಸಾಲದ ಮೇಲೆ RBI ಕಣ್ಣು : ಸ್ಟಾಕ್ ಮಾರ್ಕೆಟ್ ನಲ್ಲಿ ಸಂಚಲನ ಮೂಡಿಸಿದ RBI ಹೊಸ ನಿಯಮ

February 17, 2026
‘ಬೆಂಗಳೂರು ಚಲೋ’ಗೆ ಸಜ್ಜಾದ ಸಾರಿಗೆ ಸಿಬ್ಬಂದಿ: ಫ್ರೀಡಂ ಪಾರ್ಕ್‌ನಲ್ಲಿ ಭಾರೀ ಪ್ರತಿಭಟನೆಗೆ ಸಿದ್ಧತೆ
ಪ್ರಮುಖ ಸುದ್ದಿ

‘ಬೆಂಗಳೂರು ಚಲೋ’ಗೆ ಸಜ್ಜಾದ ಸಾರಿಗೆ ಸಿಬ್ಬಂದಿ: ಫ್ರೀಡಂ ಪಾರ್ಕ್‌ನಲ್ಲಿ ಭಾರೀ ಪ್ರತಿಭಟನೆಗೆ ಸಿದ್ಧತೆ

February 17, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.