• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Sports

ಬೆಂಗಾಲ್ ವಿರುದ್ದ ಒಡಿಶಾಗೆ ರೋಚಕ ಗೆಲುವು!

Preetham Kumar P by Preetham Kumar P
in Sports
football
0
SHARES
0
VIEWS
Share on FacebookShare on Twitter

8ನೇ ಆವೃತಿಯ ಇಂಡಿಯನ್ ಸೂಪರ್ ಲೀಗ್ ನಲ್ಲಿ ನಡೆದ ಸೋಮವಾರದ ಪಂದ್ಯದಲ್ಲಿ ಒಡಿಶಾ ಭರ್ಜರಿ ಗೆಲುವು ಸಾಧಿಸಿದೆ. ಇಂಡಿಯನ್ ಸೂಪರ್ ಲೀಗ್ನಲ್ಲಿ ಸೋಮವಾರ ಎಸ್ಸಿ ಈಸ್ಟ್ ಬೆಂಗಾಲ್ ಹಾಗೂ ಒಡಿಶಾ ಎಫ್ಸಿ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಈಸ್ಟ್ ಬೆಂಗಾಲ್ ವಿರುದ್ಧ ಒಡಿಶಾ ಎಫ್ಸಿ ತಂಡ 2-1 ಅಂತರದಿಂದ ರೋಚಕ ರೀತಿಯಲ್ಲಿ ಗೆಲುವು ಸಾಧಿಸಿದೆ. ಈ ಗೆಲುವಿನೊಂದಿಗೆ ಒಡಿಶಾ ಎಫ್ಸಿ ಅಂಕಪಟ್ಟಿಯಲ್ಲಿ ಎರಡು ಸ್ಥಾನಗಳ ಏರಿಕೆ ಕಂಡಿದ್ದು 6ನೇ ಸ್ಥಾನವನ್ನು ತಲುಪಿದೆ.

ಪಂದ್ಯದ ಆರಂಭದಿಂದ ಎರಡು ತಂಡಗಳು ಕೂಡ ಸಾಕಷ್ಟು ಪೈಪೋಟಿಯನ್ನು ನಡೆಸುತ್ತಲೇ ಬಂದಿತ್ತು. ಆದರೆ ಮೊದಲಾರ್ಧದಲ್ಲಿ ಒಡಿಶಾ ಎಫ್ಸಿ ಮೇಲುಗೈ ಸಾಧಿಸುವಲ್ಲಿ ಯಶಸ್ವಿಯಾಗಿತ್ತು. 23ನೇ ನಿಮಿಷದಲ್ಲಿ ಜೊನಾಥಸ್ ಕ್ರಿಸ್ಟಿಯನ್ ಒಡಿಶಾ ಎಫ್ಸಿ ಪರ ಗೋಲು ದಾಖಲಿಸಿ ಆರಂಭಿಕ ಮೇಲುಗೈ ಒದಗಿಸಿದರು. ಆದರೆ ಮೊದಲಾರ್ಧದಲ್ಲಿ ಈಸ್ಟ್ ಬೆಂಗಾಲ್ ಗೋಲು ಗಳಿಸಲು ವಿಫಲವಾಗಿತ್ತು. ಹೀಗಾಗಿ ಮೊದಲಾರ್ಧದದ ಅಂತ್ಯಕ್ಕಾಗುವ ವೇಳೆಗೆ 1-0 ಅಂತರದಿಂದ ಒಡಿಶಾ ಮೇಲುಗೈ ಸಾಧಿಸಿತ್ತು.

odissha

ಆದರೆ ದ್ವಿತಿಯಾರ್ಧದಲ್ಲಿ ಈಸ್ಟ್ ಬೆಂಗಾಲ್ ಕೂಡ ತನ್ನ ಮೊದಲ ಗೋಲು ದಾಖಲಿಸುವಲ್ಲಿ ಯಶಸ್ವಿಯಾಗಿತ್ತು. ಆಂಟೋನಿಯೊ ಪೆರೊಸೆವಿಕ್ 64ನೇ ನಿಮಿಷದಲ್ಲಿ ಈಸ್ಟ್ ಬೆಂಗಾಲ್ ಪರ ಗೋಲು ದಾಖಲಿಸುವ ಮೂಲಕ ಸಮಬಲ ಸಾಧಿಸುವಲ್ಲಿ ಯಶಸ್ವಿಯಾದರು. ಆದರೆ ಅದಾದ 11ನೇ ನಿಮಿಷದಲ್ಲಿ ಎದುರಾಳಿ ಒಡಿಶಾ ಎಫ್ಸಿ ಮತ್ತೊಮ್ಮೆ ಮೇಲುಗೈ ಸಾಧಿಸುವಲ್ಲಿ ಯಶಸ್ವಿಯಾಯಿತು. ಜೇವಿಯರ್ ಹೆರ್ನಾಂಡೆಜ್ 75ನೇ ನಿಮಿಷದಲ್ಲಿ ಅದ್ಭುತ ಗೋಲು ದಾಖಲಿಸುವ ಮೂಲಕ ತಂಡ ಮತ್ತೊಮ್ಮೆ ಮೇಲುಗೈ ಸಾಧಿಸುವಂತಾಯಿತು. ಭರ್ಜರಿ ಗೆಲುವಿಗೆ ಕಾರಣವಾದರು.


ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ಒಡಿಶಾ ಎಫ್ಸಿ ತಂಡ ಅಂಕಪಟ್ಟಿಯಲ್ಲಿ ಎರಡು ಸ್ಥಾನಗಳ ಏರಿಕೆ ಕಂಡಿದ್ದು 6ನೇ ಸ್ತಾನವನ್ನು ತಲುಪಿದೆ. ಎಟಿಕೆ ಮೋಹನ್ ಬಾಗನ್, ಚೆನ್ನೈಯಿನ್ ಎಫ್ಸಿ ತಂಡಗಳು ಒಂದೊಂದು ಸ್ಥಾನ ಕುಸಿದಿದೆ. ಇನ್ನು ಈ ಪಂದ್ಯದಲ್ಲಿ ಸೋಲು ಅನುಭವಿಸಿರುವ ಎಸ್ಸಿ ಈಸ್ಟ್ ಬೆಂಗಾಲ್ ಸೋಲಿನ ನಂತರವೂ ಅಂಕಪಟ್ಟಿಯಲ್ಲಿ 10ನೇ ಸ್ಥಾನದಲ್ಲಿಯೇ ಮುಂದುವರಿದಿದೆ.

Tags: FCfootballleagueodisshasports

Related News

ವಿಶ್ವ ದಾಖಲೆ: ರೋಹಿತ್ ಶರ್ಮ ಅವರಿಂದ 6 ಸಿಕ್ಸರ್ ಸಿಡಿಸುವ ಮೂಲಕ ವಿಶ್ವ ದಾಖಲೆ
Sports

ವಿಶ್ವ ದಾಖಲೆ: ರೋಹಿತ್ ಶರ್ಮ ಅವರಿಂದ 6 ಸಿಕ್ಸರ್ ಸಿಡಿಸುವ ಮೂಲಕ ವಿಶ್ವ ದಾಖಲೆ

September 29, 2023
ಏಷ್ಯನ್ ಗೇಮ್ಸ್: ವಿಶ್ವ ದಾಖಲೆ ಬರೆದ ಪುರುಷರ 10 ಮೀಟರ್ ಏರ್ ರೈಫಲ್ ತಂಡ..!
Sports

ಏಷ್ಯನ್ ಗೇಮ್ಸ್: ವಿಶ್ವ ದಾಖಲೆ ಬರೆದ ಪುರುಷರ 10 ಮೀಟರ್ ಏರ್ ರೈಫಲ್ ತಂಡ..!

September 25, 2023
ವಿಶ್ವಕಪ್ ಟೂರ್ನಿ : ವಿಜೇತರಿಗೆ 33.24 ಕೋ., ರನ್ನರ್ ಅಪ್ ತಂಡಕ್ಕೆ16.62 ಕೋಟಿ ರೂ.ಬಹುಮಾನ ಘೋಷಿಸಿದ ಐಸಿಸಿ
Sports

ವಿಶ್ವಕಪ್ ಟೂರ್ನಿ : ವಿಜೇತರಿಗೆ 33.24 ಕೋ., ರನ್ನರ್ ಅಪ್ ತಂಡಕ್ಕೆ16.62 ಕೋಟಿ ರೂ.ಬಹುಮಾನ ಘೋಷಿಸಿದ ಐಸಿಸಿ

September 25, 2023
ICC Ranking : ನಂ 1 ಸ್ಥಾನಕ್ಕೇರಿ ಹೊಸ ಇತಿಹಾಸ ನಿರ್ಮಿಸಿದ ಟೀಮ್ ಇಂಡಿಯಾ
Sports

ICC Ranking : ನಂ 1 ಸ್ಥಾನಕ್ಕೇರಿ ಹೊಸ ಇತಿಹಾಸ ನಿರ್ಮಿಸಿದ ಟೀಮ್ ಇಂಡಿಯಾ

September 23, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.