vijaya times advertisements
Visit Channel

ಒಲಂಪಿಕ್ಸ್ ಪದಕ ವಿಜೇತೆ ಮೀರಾಬಾಯ್ ಚಾನು ಅವರಿಗೆ ಎರಡು ಕೋಟಿ ರೂ. ನಗದು ಉಡುಗೊರೆ ಮತ್ತು ರೈಲ್ವೇಯಲ್ಲಿ ಕೆಲಸ

786m4nk8_mirabai-chanu-afp_625x300_24_July_21

ಹೊಸದಿಲ್ಲಿ: ಒಲಿಂಪಿಕ್‌ನಲ್ಲಿ ಬೆಳ್ಳಿ ಪದಕ ಪಡೆದ ಮೀರಾಬಾಯ್‌ ಚಾನುರನ್ನು ಅಭಿನಂದಿಸಿದ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್‌ ಅವರು ಆಕೆಗೆ ಎರಡು ಕೋಟಿ ರೂ. ನಗದು ಉಡುಗೊರೆ ಮತ್ತು ರೈಲ್ವೇಯಲ್ಲಿ ಕೆಲಸದಲ್ಲಿರುವ ಆಕೆಗೆ ಬಡ್ತಿ ನೀಡುವುದಾಗಿ ಘೋಷಿಸಿದ್ದಾರೆ.

ಈ ಕುರಿತು ಟ್ವೀಟ್ ಮಾದಿರುವ ಸಚಿವರು, “ದೇಶಕ್ಕೆ ಕೀರ್ತಿ ತಂದಿರುವ ಮೀರಾಬಾಯ್‌ ಚಾನುರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಲು ಭಾರತೀಯ ರೈಲ್ವೇಗೆ ಸಂತಸವಾಗುತ್ತದೆ. ತಮ್ಮ ಪ್ರತಿಭೆ ಹಾಗೂ ಪರಿಶ್ರಮದಿಂದ ಕೋಟ್ಯಂತರ ಮಂದಿಗೆ ಸ್ಪೂರ್ತಿಯಾಗಿರುವ ಮೀರಾಬಾಯಿಗೆ ಎರಡು ಕೋಟಿ ರೂ.ಗಳ ಇನಾಮು ಹಾಗೂ ಬಡ್ತಿಯನ್ನು ಘೋಷಿಸಲು ಹರ್ಷಿಸುತ್ತೇನೆ. ದೇಶಕ್ಕಾಗಿ ಗೆಲ್ಲುತ್ತಿರಿ” ಎಂದು ಹೇಳಿದ್ದಾರೆ.

ಇನ್ನು ಇದಕ್ಕೂ ಮುನ್ನ ಯುವಜನ ವ್ಯವಹಾರಗಳ ಹಾಗೂ ಕ್ರೀಡಾ ಸಚಿವ ಅನುರಾಗ್ ಠಾಕೂರ್‌, ಮೀರಾಬಾಯ್ ಚಾನುರನ್ನು ಸನ್ಮಾನಿಸಿದ್ದಾರೆ.

Latest News

ರಾಜ್ಯ

ಮುಸ್ಲಿಂ ವಿದ್ಯಾರ್ಥಿಯನ್ನು ‘ಭಯೋತ್ಪಾದಕ’ ಎಂದು ಕರೆದಿದ್ದಕ್ಕಾಗಿ ಪ್ರಾಧ್ಯಾಪಕ ಅಮಾನತು!

ನಾವು ಸ್ವಯಂಪ್ರೇರಿತ ಕ್ರಮವನ್ನು ತೆಗೆದುಕೊಂಡಿದ್ದೇವೆ. ವಾಸ್ತವವಾಗಿ ಯಾರೂ ಇಲ್ಲದ ಕಾರಣ ವಿದ್ಯಾರ್ಥಿಯು ನಿಜವಾಗಿಯೂ ಆತಂಕಕ್ಕೊಳಗಾಗಿದ್ದಾನೆ.

ರಾಜಕೀಯ

ನೀವು ಬಡವರು ಎಂದು ಹೇಳಿಕೊಳ್ಳುತ್ತೀರಿ, ಆದ್ರೆ ನಾನು ಅಸ್ಪೃಶ್ಯರಲ್ಲಿ ಒಬ್ಬ : ಮಲ್ಲಿಕಾರ್ಜುನ ಖರ್ಗೆ

ನಾನು ಅಸ್ಪೃಶ್ಯರಲ್ಲಿ ಒಬ್ಬ. ಜನರು ನಿಮ್ಮ ಚಹಾವನ್ನು ಕುಡಿಯುತ್ತಿದ್ದರು,  ಆದರೆ ಯಾರೂ ನನ್ನ ಚಹಾವನ್ನು ಸೇವಿಸಲಿಲ್ಲ ಎಂದು ಖರ್ಗೆ ಅವರು ಪರೋಕ್ಷವಾಗಿ ಮೋದಿ ವಿರುದ್ದ ವಾಗ್ದಾಳಿ ನಡೆಸಿದರು.  

ರಾಜಕೀಯ

ಒಕ್ಕಲಿಗರಿಗೆ 4%-12% ಮೀಸಲಾತಿ ; ಇದು ಉತ್ತಮ ಬೇಡಿಕೆಯಾಗಿದೆ : ನಟ ಚೇತನ್

ಈ ಕುರಿತು ತಮ್ಮ ಫೇಸ್ಬುಕ್ ಮುಖಪುಟದಲ್ಲಿ ಬರೆದುಕೊಂಡಿರುವ ಅವರು, ಕರ್ನಾಟಕದ ಒಕ್ಕಲಿಗ ಲಾಬಿಗಳು ಒಕ್ಕಲಿಗರಿಗೆ 4% – 12% ಮೀಸಲಾತಿ ಹೆಚ್ಚಳಕ್ಕೆ ಒತ್ತಾಯಿಸುತ್ತಿದ್ದಾರೆ.