Visit Channel

ಭಾರತ ಸೇರಿದಂತೆ ೨೪ ದೇಶಗಳಿಂದ ಬರುವ ವಿಮಾನಗಳಿಗೆ ಓಮಾನ್ ನಿರ್ಬಂಧ

268803-1606382005

ದುಬೈ, ಜು. 08: ಭಾರತ, ಪಾಕಿಸ್ತಾನ ಸೇರಿದಂತೆ 24 ದೇಶಗಳಿಂದ ಬರುವ ಪ್ರಯಾಣಿಕರ ವಿಮಾನಗಳ ಹಾರಾಟಕ್ಕೆ ಒಮಾನ್‌ ಅನಿರ್ದಿಷ್ಟಾವಧಿಯವರೆಗೆ ನಿರ್ಬಂಧ ವಿಧಿಸಿದೆ. ಕೊರೊನಾ ವೈರಸ್‌ ಹಬ್ಬುವುದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಒಮಾನ್‌ ಈ ಕ್ರಮಕೈಗೊಂಡಿದೆ.

ಮುಂದಿನ ಸೂಚನೆ ನೀಡುವವರೆಗೂ ಈ ನಿರ್ಬಂಧ ಜಾರಿಯಲ್ಲಿರುತ್ತದೆ. ಏಪ್ರಿಲ್‌ 24ರಿಂದಲೇ ಈಗಾಗಲೇ ಕೆಲವು ದೇಶಗಳಿಂದ ಬರುವ ವಿಮಾನಗಳಿಗೆ ನಿರ್ಬಂಧ ವಿಧಿಸಿತ್ತು.

ಒಮಾನ್‌ನಲ್ಲಿ ಬುಧವಾರ ಹೊಸದಾಗಿ 1,675 ಕೋವಿಡ್‌–19 ಪ್ರಕರಣಗಳು ಪತ್ತೆಯಾಗಿದ್ದವು. ಇದುವರೆಗೆ ದೇಶದಲ್ಲಿ ಸೋಂಕಿನಿಂದ 3,356 ಮಂದಿ ಸಾವಿಗೀಡಾಗಿದ್ದಾರೆ.

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.