• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

Onion Price Hike: ರಾಜ್ಯದಲ್ಲಿ ಈರುಳ್ಳಿ ಬೆಲೆ ದಿಢೀರ್ ಏರಿಕೆ, ಬೆಳ್ಳುಳ್ಳಿಯೂ ದುಬಾರಿ

Bhavya by Bhavya
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
Onion Price Hike News

Onion Price Hike News

0
SHARES
207
VIEWS
Share on FacebookShare on Twitter

Onion Price Hike: Onion price has suddenly increased in the state, garlic is also expensive

Bengaluru: ರಾಜ್ಯದಲ್ಲಿ ಈರುಳ್ಳಿ ಬೆಲೆ ದಿಢೀರ್ (Onion Price Hike) ಏರಿಕೆಯಾಗಿದ್ದು, ಮಳೆ ಹೆಚ್ಚಳದ ಪರಿಣಾಮ ಈರುಳ್ಳಿಯ ಉತ್ಪಾದನೆಯಲ್ಲಿ ಭಾರಿ ಕುಸಿತವಾಗಿದೆ. ಮಾರುಕಟ್ಟೆಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿ ಬರುತ್ತಿಲ್ಲ.‌ ಹಾಗಾಗಿ ರಾಜ್ಯಕ್ಕೆ ಪುಣೆ, ಮಹಾರಾಷ್ಟ್ರದಿಂದ (Pune, Maharashtra) ಈರುಳ್ಳಿ ತೆಗೆದುಕೊಂಡು ಬರಲಾಗುತ್ತಿರುವುದರಿಂದ ಬೆಲೆ ಏರಿಕೆಯಾಗಿದೆ. ಒಂದು ಕೆಜಿ ಈರುಳ್ಳಿಯ ಬೆಲೆ 60-70 ರೂಪಾಯಿ ಆಗಿದೆ.‌

Kannada Latest News Onion today rate
Kannada Latest News Onion today rate

ಈ ಹಿಂದೆ ಉತ್ತರ ಕರ್ನಾಟಕ ಭಾಗದಿಂದ ರಾಜ್ಯಕ್ಕೆ ಈರುಳ್ಳಿ ಪೂರೈಕೆಯಾಗುತ್ತಿತ್ತು. ಆದರೆ, ಉತ್ತರ ಕರ್ನಾಟಕದಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ಪರಿಣಾಮವಾಗಿ ಈರುಳ್ಳಿ ಬೆಳೆ ಕೊಳೆತು ಹೋಗುತ್ತಿದೆ. ಹೀಗಾಗಿ ಈರುಳ್ಳಿ ಪೂರೈಕೆ ಕಡಿಮೆಯಾಗಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಈರುಳ್ಳಿ ಬೆಳೆ ನಾಶವಾಗುತ್ತಿದೆ. ಅತ್ತ ಬೆಳ್ಳುಳ್ಳಿ (Garlic) ಪೂರೈಸುವ ರಾಜ್ಯಗಳಲ್ಲಿಯೂ ಮಳೆಯಿಂದ ಹಾನಿಯಾಗಿದೆ. ಮುಂದಿನ ದಿನಗಳಲ್ಲಿ ಈರುಳ್ಳಿ, ಬೆಳ್ಳುಳ್ಳಿ ಬೆಲೆ ಇನ್ನಷ್ಟು ದುಬಾರಿಯಾಗುವ ಸಾಧ್ಯತೆ ಇವೆ ಎಂದಿವೆ ಮಾರುಕಟ್ಟೆ ಮೂಲಗಳು.

Onion Price Hike Today News In Kannada

ಯಶವಂತಪುರ ಹಾಗೂ ದಾಸನಪುರ ಎಪಿಎಂಸಿಗೆ (Yashwanthapura And Dasanapura APMC) ಬುಧವಾರ 127 ಲಾರಿಗಳಲ್ಲಿ 38,415 ಚೀಲ ಈರುಳ್ಳಿ ಆವಕವಾಗಿತ್ತು. ಇದರಲ್ಲಿ ರಾಜ್ಯದ ಹತ್ತಿಪ್ಪತ್ತು ಲಾರಿಗಳು ಮಾತ್ರ ಸೇರಿವೆ. ಉಳಿದವೆಲ್ಲ ಪೂನಾದಿಂದ ಬಂದಿವೆ. ಸಗಟು ದರ ಕ್ವಿಂಟಲ್‌ಗೆ ಕನಿಷ್ಠ 2 ಸಾವಿರದಿಂದ ಗರಿಷ್ಠ 4500 ರೂ. ಇತ್ತು. ನಗರದ ಚಿಲ್ಲರೆ ಮಾರುಕಟ್ಟೆಯಲ್ಲಿ ಕೆಜಿಗೆ 55ರಿಂದ 60 ರೂ.ಗೆ ಮಾರಾಟವಾಗಿದೆ.

garlic price hike
garlic price hike

ಬೆಳ್ಳುಳ್ಳಿಯೂ ದುಬಾರಿ
ಈರುಳ್ಳಿ ಮಾತ್ರವಲ್ಲದೆ ಬೆಳ್ಳುಳ್ಳಿ ದರ ಕೂಡ ಕೆಜಿಗೆ 400 ರೂ.ಗೆ ಏರಿಕೆಯಾಗಿದೆ. ಇದಕ್ಕೂ ಅತಿವೃಷ್ಟಿಯೇ ಕಾರಣ ಎನ್ನಲಾಗಿದೆ. ಬುಧವಾರ ಮಾರುಕಟ್ಟೆಯಲ್ಲಿ ಕೇಜಿಗೆ 400 ರೂ. ದರವಿತ್ತು. ಕಳೆದ ಡಿಸೆಂಬರ್, ಜನವರಿ (December, January) ವೇಳೆಗೆ ಬೆಳ್ಳುಳ್ಳಿ ಕೆಜಿಗೆ ದಾಖಲೆಯ 500ವರೆಗೆ ಏರಿಕೆಯಾಗಿ ಬಳಿಕ 280, 250 ರೂ.ವರೆಗೆ ಇಳಿಕೆಯಾಗಿತ್ತು.

ಕರ್ನಾಟಕಕ್ಕೆ ಮಧ್ಯಪ್ರದೇಶ ಹಾಗೂ ರಾಜಸ್ಥಾನದಿಂದಲೇ (Rajasthan) ಬೆಳ್ಳುಳ್ಳಿ ಪೂರೈಕೆಯಾಗುತ್ತಿದೆ. ಆ ರಾಜ್ಯಗಳಲ್ಲಿ ಮಳೆ ಹೆಚ್ಚಾಗಿ ಬೆಳ್ಳುಳ್ಳಿ ಉತ್ಪಾದನೆ ಕುಸಿತವಾಗಿರುವುದೇ ದರ ಹೆಚ್ಚಳಕ್ಕೆ ಕಾರಣ. ಬೆಳ್ಳುಳ್ಳಿ ದರ ಕೆಜಿಗೆ 450 ರೂ.ವರೆಗೂ ಏರಿಕೆಯಾಗಬಹುದು ಎಂದು ವ್ಯಾಪಾರಿಗಳು ಅಂದಾಜಿಸಿದ್ದಾರೆ. ಈರುಳ್ಳಿ (Onion), ಬೆಳ್ಳುಳ್ಳಿ ಜತೆಗೆ ತರಕಾರಿಗಳ ಬೆಲೆ ಕೂಡ ಕೊಂಚ ಜಾಸ್ತಿಯಾಗಿದೆ. ಇದೆ ರೀತಿ ಮಳೆ ಜಾಸ್ತಿಯಾದರೆ ತರಕಾರಿಗಳ ಬೆಲೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ವ್ಯಾಪಾರಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.

Garlic Price Today in Bangalore

Bengaluru: Onion Price Hike in the state has caused a huge fall in onion production due to increased rainfall. Onion is not coming in large quantity to the market. So the price has increased as onions are being brought to the state from Pune, Maharashtra. The price of one kg onion is 60-70 rupees

Earlier, onion was supplied to the state from North Karnataka. However, North Karnataka is receiving heavy rains and as a result the onion crop is rotting. Hence the supply of onion is reduced. Onion crop is being destroyed due to heavy rains in North Karnataka. Atta Garlic (Garlic) supplying states have also been damaged by rain. Market sources said that the prices of onion and garlic are likely to become more expensive in the coming days.

Yashwanthapura and Dasanapura APMC received 38,415 bags of onions in 127 trucks on Wednesday. This includes only fifty lorries of the state. All others are from Poona. The wholesale price ranges from a minimum of 2 thousand to a maximum of Rs 4500 per quintal. There was It is sold at Rs 55 to 60 per kg in the retail market of the city.

Garlic is also expensive
Not only onion but also garlic price has increased to Rs 400 per kg. It is said that the reason for this is excessive rain. 400 per kg in the market on Wednesday. There was a price. By last December, January, garlic had increased to a record 500 per kg and then decreased to 280, 250 rupees.

Garlic is being supplied to Karnataka from Madhya Pradesh and Rajasthan. The reason for the increase in the price is mainly due to the fall in garlic production due to rains in those states. Traders estimate that garlic prices may go up to Rs 450 per kg. Along with Onion and Garlic, the price of vegetables is also slightly higher. Traders are worried that if there is more rain, the price of vegetables may increase further.
Tags: garlicHikeonionPrice

Related News

ಇನ್ಮುಂದೆ ಹೋಟೆಲ್‌ನಲ್ಲಿ ಕೂತು ಗಂಟೆಗಟ್ಟಲೆ ಮಾತಾಡಿದ್ರೆ ಎಕ್ಸ್ಟ್ರಾಚಾರ್ಜ್: ಹೋಟೆಲ್ ಮಾಲೀಕರಿಂದ ಅಸೋಸಿಯೇಷನ್‌ಗೆ ಮನವಿ
ಪ್ರಮುಖ ಸುದ್ದಿ

ಇನ್ಮುಂದೆ ಹೋಟೆಲ್‌ನಲ್ಲಿ ಕೂತು ಗಂಟೆಗಟ್ಟಲೆ ಮಾತಾಡಿದ್ರೆ ಎಕ್ಸ್ಟ್ರಾಚಾರ್ಜ್: ಹೋಟೆಲ್ ಮಾಲೀಕರಿಂದ ಅಸೋಸಿಯೇಷನ್‌ಗೆ ಮನವಿ

February 9, 2026
ಏಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ನಿಯಮಗಳು ಜಾರಿ: ಸಂಬಳದಿಂದ ಷೇರು ಹೂಡಿಕೆವರೆಗೂ ಎಲ್ಲದರ ಮೇಲೂ ಸರ್ಕಾರದ ಕಣ್ಣು
ದೇಶ-ವಿದೇಶ

ಏಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ನಿಯಮಗಳು ಜಾರಿ: ಸಂಬಳದಿಂದ ಷೇರು ಹೂಡಿಕೆವರೆಗೂ ಎಲ್ಲದರ ಮೇಲೂ ಸರ್ಕಾರದ ಕಣ್ಣು

February 9, 2026
ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ದರ ಏರಿಕೆ ನಿರ್ಧಾರ ಹಿಂಪಡೆದ BMRCL
ಪ್ರಮುಖ ಸುದ್ದಿ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ದರ ಏರಿಕೆ ನಿರ್ಧಾರ ಹಿಂಪಡೆದ BMRCL

February 9, 2026
ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಕಳ್ಳರ ಕೈಚಳಕ:ಫ್ಲಿಪ್‌ಕಾರ್ಟ್ ಕಂಪನಿಗೆ ಸೇರಿದ 24 ಲಕ್ಷದ ಮೊಬೈಲ್ ಸೇರಿ, ಇತರೆ ಗೂಡ್ಸ್‌ ಕಳವು
ಪ್ರಮುಖ ಸುದ್ದಿ

ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಕಳ್ಳರ ಕೈಚಳಕ:ಫ್ಲಿಪ್‌ಕಾರ್ಟ್ ಕಂಪನಿಗೆ ಸೇರಿದ 24 ಲಕ್ಷದ ಮೊಬೈಲ್ ಸೇರಿ, ಇತರೆ ಗೂಡ್ಸ್‌ ಕಳವು

February 7, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.